ಬೆಂಗಳೂರು: ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ಬೆನ್ನಲ್ಲೇ ಶಾಸಕ ಎನ್.ಎ.ಹ್ಯಾರಿಸ್ ರಂಜಾನ್ ನಿಮಿತ್ತ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಕೋರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಸಿಎಂ ಇಬ್ರಾಹಿಂ ಅವರ ಪತ್ರಕ್ಕೆ ಕಾಂಗ್ರೆಸ್ನ ಮುಸ್ಲಿಂ ಮುಖಂಡರೇ...
– ಲಾಕ್ಡೌನ್ ನಡ್ವೆಯೇ ಆಸ್ಪತ್ರೆಗೆ ತೆರಳಿ ರಕ್ತದಾನ ರಾಂಚಿ: ಸದ್ಯ ಭಾರತ ದೇಶ ಕೊರೊನಾ ವೈರಸ್ ಎಂಬ ಮಹಾಮಾರಿಯನ್ನು ಎದುರಿಸುತ್ತಿದ್ದು, ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಹಲವಾರು ಮಾನವೀಯ ಕಾರ್ಯಗಳು ನಡೆಯುತ್ತಿದ್ದು, ನಮ್ಮ ಕಣ್ಣ ಮುಂದಿವೆ. ಹಾಗೆಯೇ...
ಶ್ರೀನಗರ: ರಂಜಾನ್ ಹಬ್ಬದಂದೇ ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾಚಾರ ನಡೆದಿದ್ದು, ಶ್ರೀನಗರದ ಜಾಮಿಯಾ ಮಸೀದಿಯಲ್ಲಿ ಬೆಳ್ಳಂಬೆಳಗ್ಗೆ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಸಂದರ್ಭದಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಭದ್ರತಾ ಪಡೆ ಮೇಲೆ ದುಷ್ಕರ್ಮಿಗಳು...
ಶ್ರೀನಗರ: ಜಮ್ಮು- ಕಾಶ್ಮೀರದಲ್ಲಿ ಉಗ್ರರು ಮಹಿಳೆಯೊಬ್ಬರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಈ ಘಟನೆಯಲ್ಲಿ ನಾಗರಿಕ ಮೊಹಮ್ಮದ್ ಸುಲ್ತಾನ್ ಗಾಯಗೊಂಡಿದ್ದು, ಮಹಿಳೆ ನಗೀನಾ ಬಾನೋ ಮೃತಪಟ್ಟಿದ್ದಾರೆ ಎಂದು ಪೊಲೀಸರ ಮೂಲಗಳಿಂದ ತಿಳಿದು ಬಂದಿದೆ. ಈ...
ಬೆಂಗಳೂರು: ರಂಜಾನ್ ಹಬ್ಬದ ಪ್ರಯುಕ್ತ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರದ ಥೀಮ್ ಪೋಸ್ಟರ್ ರಿಲೀಸ್ ಆಗಿದೆ. ದರ್ಶನ್ ಅವರು ಇಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ರಾಬರ್ಟ್ ಚಿತ್ರ ಥೀಮ್ ಪೋಸ್ಟರ್ ರಿಲೀಸ್ ಮಾಡಿದ್ದಾರೆ....
ಮಡಿಕೇರಿ: ರಂಜಾನ್ ಮೆರವಣಿಗೆ ಸಂದರ್ಭದಲ್ಲಿ ಕಿಡಿಗೇಡಿಗಳು ಪುಂಡಾಟ ನಡೆಸಿದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆಯ ಒಕ್ಕಲಿಗರ ಕಲ್ಯಾಣ ಮಂಟಪದ ಬಳಿ ನಡೆದಿದೆ. ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಕೊಡಗಿನ ಸೋಮವಾರಪೇಟೆಯಲ್ಲಿ ಮೆರವಣಿಗೆ ಮಾಡಲಾಗುತಿತ್ತು. ಈ ವೇಳೆ ಕಿಡಿಗೇಡಿಗಳು...
ರಾಯಚೂರು: ಇಂದು ಮುಸ್ಲಿಂ ಬಾಂಧವರು ಖುಷಿಯಿಂದ ಆಚರಿಸುವ ರಂಜಾನ್ ಹಬ್ಬದ ಜೊತೆಗೆ ವಿಶ್ವ ಪರಿಸರ ದಿನವೂ ಹೌದು. ಹೀಗಾಗಿ ಈ ವಿಶೇಷ ದಿನದಂದು ರಾಯಚೂರಿನ ಜನತೆ ಸಸಿಗಳನ್ನು ನೆಟ್ಟು ರಂಜಾನ್ ಹಬ್ಬವನ್ನು ಸಂಭ್ರಮಿಸುವ ಮೂಲಕ ಪರಿಸರ...
ನವದೆಹಲಿ: ಕೋಮು ಸೌಹಾರ್ದತೆಗೆ ನಿದರ್ಶನ ಎನ್ನುವಂತೆ ಈಗ ವಾರಣಾಸಿಯಲ್ಲಿ ಹಿಂದೂ ಕುಟುಂಬವೊಂದು ಮುಸ್ಲಿಂ ಬಾಂಧವರಿಗಾಗಿ ರಂಜಾನ್ ಹಬ್ಬಕ್ಕೆ ಶ್ಯಾವಿಗೆ ಸಿದ್ಧಪಡಿಸುವ ಕಾಯಕದಲ್ಲಿ ತೊಡಗಿದ್ದು ಎಲ್ಲರ ಮನ ಗೆದ್ದಿದೆ. ರಂಜಾನ್ ಹಬ್ಬದ ಪ್ರಯುಕ್ತ ಕೊನೆಯ ದಿನ ಮುಸ್ಲಿಮರು...
ಮುಂಬೈ: ಅನಾರೋಗ್ಯಕ್ಕೀಡಾದ ಮುಸ್ಲಿಂ ಡ್ರೈವರ್ ಪರವಾಗಿ ಅರಣ್ಯ ಅಧಿಕಾರಿ ಉಪವಾಸ ಮಾಡಿದ್ದಾರೆ. ಅರಣ್ಯ ಅಧಿಕಾರಿ ಸಂಜಯ್ ಎನ್ ಮಾಲಿ ಅವರು ಮೇ 6ರಂದು ತಮ್ಮ ಡ್ರೈವರ್ ಬಳಿ ನೀನು ಉಪವಾಸ ಮಾಡುತ್ತೀಯಾ ಎಂದು ಕೇಳಿದ್ದಾರೆ. ಆಗ...
– ಗೋ ಮಾಂಸ ತಿಂದ್ರೆ ಹಿಡಿದು ಹೊಡಿರಿ – ಪೊಲೀಸ್ ಎದುರೇ ಬೆಂಬಲಿಗರಿಗೆ ಮೇಯರ್ ಆದೇಶ ಲಕ್ನೋ: ರಂಜಾನ್ ದಿನಗಳಲ್ಲಿ ಉಪವಾಸ ಇರುತ್ತಾರೆ. ಹೀಗಾಗಿ ಈ ಅವಧಿಯಲ್ಲಿ ಮಾತ್ರ ಮುಸ್ಲಿಮರು ಮಾಂಸವನ್ನು ತಿನ್ನಲಿ ಎಂದು ಉತ್ತರ...
ಚಂಡೀಗಢ (ಗುರುಗ್ರಾಮ): ಜೈ ಶ್ರೀರಾಮ ಘೋಷಣೆ ಹೇಳದಕ್ಕೆ ಮತ್ತು ಬೀದಿಯಲ್ಲಿ ಟೋಪಿ ಧರಿಸಿ ತಿರುಗಾಡಿದ ಮುಸ್ಲಿಂ ಯುವಕನ ಮೇಲೆ ಕೆಲ ಪುಡಾರಿಗಳು ಹಲ್ಲೆ ನಡೆಸಿದ್ದಾರೆ. ಹರಿಯಾಣದ ಗುರುಗ್ರಾಮದಲ್ಲಿ ಶನಿವಾರ ರಾತ್ರಿ ಸುಮಾರು 10 ಗಂಟೆಗೆ ಈ...
ಲಕ್ನೋ: ರಂಜಾನ್ನ ಇಫ್ತಾರ್ ಪಾರ್ಟಿಗೆ ಆಹ್ವಾನಿಸಿಲ್ಲ ಎಂದು ವ್ಯಕ್ತಿಯೊಬ್ಬ ಒಂದೇ ಕುಟುಂಬದ ಮೂವರು ಮಕ್ಕಳನ್ನು ಗುಂಡಿಕ್ಕಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಬುಲಂದ್ಶಹರ್ ನಲ್ಲಿ ನಡೆದಿದೆ. ಆಸ್ಮಾ, ಅಲೀಮಾ ಮೋಹೆ ಹಾಗೂ ಅಬ್ದುಲ್ಲಾ...
ಅಯೋಧ್ಯೆ: ವಿವಿಧತೆಯಲ್ಲಿ ಏಕತೆಯನ್ನು ಸಾರುವ ಭಾರತದಲ್ಲಿ ಅಯೋಧ್ಯೆ ವಿವಾದ ದಶಕಗಳಿಂದ ಬಗೆಹರಿಯದೆ ಉಳಿದಿದೆ. ಆದರೆ ಶ್ರೀರಾಮ ಹುಟ್ಟಿದ ನೆಲ ಅಯೋಧ್ಯೆಯಲ್ಲಿ ಹಿಂದೂ-ಮುಸಲ್ಮಾನ್ ಎಂಬ ಭೇದವಿಲ್ಲ. ಇಲ್ಲಿನ ಶ್ರೀ ಸೀತಾರಾಮ ಮಂದಿರದಲ್ಲಿ ಮುಸ್ಲಿಂ ಬಾಂಧವರಿಗೆ ಹಿಂದೂಗಳು ಇಫ್ತಾರ್...
ದುಬೈ: ಕೇರಳ ಮೂಲದ ಕ್ರಿಶ್ಚಿಯನ್ ಉದ್ಯಮಿಯೊಬ್ಬರು ತಮ್ಮ ಸಂಸ್ಥೆಯಲ್ಲಿ ಕೆಲಸ ಮಾಡುವ ಸಿಬ್ಬಂದಿಗೆಂದು ಪ್ರತ್ಯೇಕ ಮಸೀದಿ ನಿರ್ಮಿಸುವುದರೊಂದಿಗೆ ರಂಜಾನ್ ತಿಂಗಳಲ್ಲಿ ಇಫ್ತಾರ್ ಊಟದ ವ್ಯವಸ್ಥೆಯನ್ನು ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಹೌದು, ಕೇರಳದ ಕಯಾಕುಲಂ ಮೂಲದವರಾಗಿರುವ...
– ದಿನಾಂಕಗಳನ್ನು ಬದಲಿಸಲು ಸಾಧ್ಯವಿಲ್ಲ ನವದೆಹಲಿ: ರಂಜಾನ್ ತಿಂಗಳಲ್ಲಿ ಮತದಾನದ ದಿನಾಂಕ ನಿಗದಿಯಾಗಿದ್ದನ್ನು ಕೆಲ ಮುಸ್ಲಿಂ ನಾಯಕರು ವಿರೋಧಿದ್ದರು. ಇದೀಗ ಚುನಾವಣೆ ಆಯೋಗ ಹಬ್ಬಗಳನ್ನು ಗಮನದಲ್ಲಿ ಇರಿಸಿಯೇ ಶುಕ್ರವಾರದಂದು ಮತದಾನ ದಿನಾಂಕ ನಿಗದಿ ಮಾಡಿಲ್ಲ ಎಂದು...
ವಿಜಯಪುರ: ಆರೋಗ್ಯ ಸಚಿವ ಶಿವಾನಂದ ಪಾಟಿಲ್ ಎದುರಲ್ಲೇ ಮುಂದಿನ ತಿಂಗಳುಗಳಲ್ಲಿ ಬರುವ ಬಕ್ರೀದ್ ನಂದು ಗೋ ಹತ್ಯೆಯ ಜೊತೆಗೆ ಮತ್ತೊಂದು ಹತ್ಯೆ ನಡೆಯುತ್ತದೆ ಎಂದು ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಇಂದು ನಡೆದ ರಂಜಾನ್ ಆಚರಣೆಯಲ್ಲಿ ಸಭೆಯನ್ನು ಉದ್ದೇಶಿಸಿ...