Wednesday, 23rd October 2019

Recent News

7 months ago

‘ರಣಂ’ ಚಿತ್ರದ ನಿರ್ಮಾಪಕ ಅರೆಸ್ಟ್

ಬೆಂಗಳೂರು: ಶೂಟಿಂಗ್ ಸಂದರ್ಭದಲ್ಲಿ ಸಿಲಿಂಡರ್ ಸ್ಫೋಟಗೊಂಡು ತಾಯಿ ಮತ್ತು ಮಗು ಇಬ್ಬರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ‘ರಣಂ’ ಸಿನಿಮಾದ ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ‘ರಣಂ’ ಚಿತ್ರದ ಶೂಟಿಂಗ್ ಸಂದರ್ಭದಲ್ಲಿ ಅವಘಡ ಸಂಭವಿಸಿತ್ತು. ಈ ಸಂಬಂಧ ಸ್ಟಂಟ್ ಮಾಸ್ಟರ್ ಅನ್ನು ಪೊಲೀಸರು ಬಂಧಿಸಿದ್ದರು. ಆಗ ಚಿತ್ರದ ನಿರ್ಮಾಪಕ ಕನಕಪುರ ಶ್ರೀನಿವಾಸ್ ತಲೆಮರೆಸಿಕೊಂಡಿದ್ದರು. ಇಂದು ಬಾಗಲೂರು ಪೊಲೀಸರು ಶ್ರೀನಿವಾಸ್ ಅವರನ್ನು ಬಂಧಿಸಿದ್ದಾರೆ. ಏನಿದು ಪ್ರಕರಣ? ನಟ ಚಿರಂಜೀವಿ ಸರ್ಜಾ ಅಭಿನಯದ `ರಣಂ’ ಸಿನಿಮಾ ಶೂಟಿಂಗ್ ವೇಳೆ […]

7 months ago

ಚಿರು ಸರ್ಜಾ ಈಗ ಸಖತ್ ಬ್ಯುಸಿ

ಬೆಂಗಳೂರು: ಬಹುಶಃ ಕನ್ನಡ ಚಿತ್ರರಂಗದ ಬೇರಾವ ಸ್ಟಾರ್ ಗಳೂ ಇಲ್ಲದಷ್ಟು ಬ್ಯುಸಿ ಇರೋ ನಟ ಅಂದರೆ ಅದು ಚಿರಂಜೀವಿ ಸರ್ಜಾ. ಈಗಷ್ಟೇ ಸಿಂಗ ಸಿನಿಮಾದ ಹಾಡಿಗಾಗಿ ಬ್ಯಾಂಕಾಕ್ ಗೆ ಹೋಗಿ ಬಂದಿದ್ದಾರೆ. ರಾಜಮಾರ್ತಾಂಡ, ರಣಮ್, ಆಧ್ಯ, ಜುಗಾರಿ ಕ್ರಾಸ್ ಮತ್ತು ಖಾಕಿ ಸದ್ಯ ಚಿರು ನಟಿಸುತ್ತಿರುವ ಚಿತ್ರಗಳು. ಬ್ಯಾಕ್ ಟು ಬ್ಯಾಕ್ ಕಾಲ್ ಶೀಟ್ ಗಳನ್ನು...