Saturday, 16th February 2019

1 year ago

ಫೇಸ್‍ಬುಕ್ ಸಂಸ್ಥಾಪಕ ಮಾರ್ಕ್ ಜುಕರ್ ಬರ್ಗ್ ಸಹೋದರಿಗೆ ವಿಮಾನದಲ್ಲಿ ಲೈಂಗಿಕ ಕಿರುಕುಳ

ವಾಷಿಂಗ್ಟನ್: ಫೇಸ್‍ಬುಕ್ ಸಂಸ್ಥಾಪಕ ಮಾರ್ಕ್ ಜುಕರ್‍ಬರ್ಗ್ ಸಹೋದರಿ ರಾಂಡಿ ಜುಕರ್‍ಬರ್ಗ್ ಇತ್ತೀಚೆಗೆ ಅಲಾಸ್ಕಾ ಏರ್‍ಲೈನ್ಸ್ ವಿಮಾನದಲ್ಲಿ ಅಮೆರಿಕದ ಲಾಸ್ ಏಂಜಲೀಸ್ ನಿಂದ ಮೆಕ್ಸಿಕೊಗೆ ಪ್ರಯಾಣಿಸುವ ವೇಳೆ ಸಹಪ್ರಯಾಣಿಕನಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿರುವುದಾಗಿ ಆರೋಪ ಮಾಡಿದ್ದಾರೆ. ಈ ಕುರಿತು ಸ್ವತಃ ಮಾರ್ಕ್ ಸಹೋದರಿ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಬುಧವಾರ ಮಾಹಿತಿ ನೀಡಿದ್ದಾರೆ. ಪ್ರಯಾಣದ ವೇಳೆ ಪಕ್ಕದಲ್ಲಿ ಕುಳಿತ್ತಿದ್ದ ಸಹ ಪ್ರಯಾಣಿಕ ಮಹಿಳೆಯರ ಬಗ್ಗೆ ಅಶ್ಲೀಲ ಪದ ಬಳಕೆ ಮಾಡುತ್ತಿದ್ದ. ಸಹೋದ್ಯೋಗಿಯೊಂದಿಗೆ ಪ್ರಯಾಣಿಸುವಾಗ ನೀವು ಅವರ ಬಗ್ಗೆ ಆಸೆಪಟ್ಟಿದ್ದೀರಾ ಎಂದೆಲ್ಲಾ […]