ಹಾವೇರಿ: ರಾಣೆಬೆನ್ನೂರು ನಗರದ ಪಿ.ಬಿ ರಸ್ತೆಯಲ್ಲಿ ಕಾರ್ ಹರಿದು ಸ್ಕೂಟಿ ಸವಾರ ಸಾವನ್ನಪ್ಪಿದ್ದಾರೆ. ಸ್ಕೂಟಿ ಮೇಲೆ ಕಾರ್ ಹರಿದ ಪರಿಣಾಮ ದ್ವಿಚಕ್ರ ಅಪ್ಪಚ್ಚಿಯಾಗಿದೆ. 52 ವರ್ಷದ ಶಂಕರಗೌಡ ಪಾಟೀಲ್ ಮೃತ ದ್ವಿಚಕ್ರ ಸವಾರ. ಕಾರ್ ಬಿಜೆಪಿ...
ಶಿವಮೊಗ್ಗ: ಶಿವಮೊಗ್ಗ – ಶಿಕಾರಿಪುರ – ರಾಣಿಬೆನ್ನೂರು ರೈಲ್ವೇ ಮಾರ್ಗದ ಭೂಸ್ವಾಧೀನ ಪ್ರಕ್ರಿಯೆ ಮುಗಿದ ತಕ್ಷಣ ಯೋಜನೆ ಕಾಮಗಾರಿ ಅನುಷ್ಠಾನಗೊಳಿಸಲಾಗುವುದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ತಿಳಿಸಿದರು. ಶಿವಮೊಗ್ಗ ಮುಖ್ಯ ರೈಲು...
ಹಾವೇರಿ: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಈ ಹಿನ್ನೆಲೆ ತಾಲೂಕು ಮಟ್ಟದಲ್ಲಿ ಸಹ ಕೊರೊನಾ ಆಸ್ಪತ್ರೆ ಸ್ಥಾಪಿಸಲು ಸರ್ಕಾರ ಮುಂದಾಗಿದೆ. ಆದರೆ ಇದಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಜಿಲ್ಲೆಯ ರಾಣೆಬೆನ್ನೂರು ನಗರದಲ್ಲಿರುವ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ...
-ಮಗನ ಮದ್ವೆ, ಸತ್ಯನಾರಾಯಣ ಪೂಜೆಯಲ್ಲಿ ಸೋಂಕಿತ ಭಾಗಿ ಹಾವೇರಿ: ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಐವತ್ತೈದು ವರ್ಷದ ಕೊರೊನಾ ಸೋಂಕಿತ ಮೃತಪಟ್ಟಿದ್ದು, ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಆತಂಕ ಮನೆ ಮಾಡಿದೆ. ಸಾವನ್ನಪ್ಪಿದ್ದ ವ್ಯಕ್ತಿ ರಾಣೇಬೆನ್ನೂರು ಮೂಲದವರಾಗಿದ್ದು ಜೂನ್...
– ಹಾವೇರಿಗೆ ಮತ್ತೆ ವಕ್ಕರಿಸಿದ ಕೊರೊನಾ ಹಾವೇರಿ: ಜಿಲ್ಲೆಯಲ್ಲಿ ಇಂದು ಎರಡು ವರ್ಷದ ಮಗು ಹಾಗೂ ಮಗುವಿನ ತಂದೆ, ತಾಯಿ ಸೇರಿ ನಾಲ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದ 89...
ಹಾವೇರಿ: ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ರಾಣೇಬೆನ್ನೂರು ಶಾಸಕ ಅರುಣ್ಕುಮಾರ ಪೂಜಾರ್ ಅವರು 16 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಶಾಸಕ ಅರುಣ್ಕುಮಾರ್ ಅವರು ಮುಖ್ಯಮಂತ್ರಿ ವಿಪತ್ತು ಪರಿಹಾರ ನಿಧಿಗೆ 16.47 ಲಕ್ಷ ರೂ. ಚೆಕ್...
ಹಾವೇರಿ: ಪತ್ನಿಯ ಶೀಲ ಶಂಕಿಸಿ ಪತ್ನಿಯ ಮೇಲೆ ಕಲ್ಲು ಎತ್ತಿ ಹಾಕಿದ್ದ ಪಾಪಿ ಪತಿಯನ್ನು ರಾಣೆಬೆನ್ನೂರು ಗ್ರಾಮೀಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ರಾಣೆಬೆನ್ನೂರು ನಗರದ ಅಡವಿ ಆಂಜನೇಯ ಬಡಾವಣೆಯ ನಿವಾಸಿ ದುರಗಮ್ಮ ಕೊರವರ (55) ಮೃತ...
ಹಾವೇರಿ: ಕಳೆದ ಲೋಕಸಭಾ ಚುನಾವಣೆ ವೇಳೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಇಂದು ಜಿಲ್ಲೆ ರಾಣೇಬೆನ್ನೂರಿನ ಜೆಎಂಎಫ್ಸಿ ಕೋರ್ಟಿಗೆ ಹಾಜರಾಗಿದ್ದರು. 2019ರ ಲೋಕಸಭಾ ಚುನಾವಣೆ ವೇಳೆ ನೀತಿ ಸಂಹಿತೆ ಜಾರಿ ಮಾಡಿದ್ದ...
ಹಾವೇರಿ: ಜಿಲ್ಲೆಯ ರಾಣೇಬೆನ್ನೂರು ತಾಲೂಕು ಕುಮಾರಪಟ್ಟಣದ ಅಮೃತ ವರ್ಷಿಣಿ ವಿದ್ಯಾಲಯದ ಪ್ರಾಥಮಿಕ ತರಗತಿಗಳ ಸುಮಾರು 650 ಮಕ್ಕಳು ವಿಜ್ಞಾನ, ಸಮಾಜ, ಗಣಿತ, ಭಾಷೆ ಹಾಗೂ ಕಲೆಗಳಿಗೆ ಸಂಬಂಧಿಸಿದಂತೆ ವೈವಿಧ್ಯಮಯ ಪ್ರದರ್ಶಿಕೆಗಳೊಂದಿಗೆ ಶೈಕ್ಷಣಿಕ ವಸ್ತು ಪ್ರದರ್ಶನವನ್ನು ಇಂದು...
ಹಾವೇರಿ: ಮತದಾನ ಮುನ್ನವೇ ರಾಣೆಬೆನ್ನೂರು ಕಾಂಗ್ರೆಸ್ ಅಭ್ಯರ್ಥಿ ಕೆಬಿ ಕೋಳಿವಾಡಗೆ ಐಟಿ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಅಕ್ರಮ ಹಣ, ಮದ್ಯ ಇರುವ ಮಾಹಿತಿ ಮೇರೆಗೆ ರಾತ್ರಿ 10 ಗಂಟೆ ಸುಮಾರಿಗೆ ವಾಗೀಶ್ ನಗರ 6ನೇ...
ಹಾವೇರಿ: ಜಿಲ್ಲೆಯ ರಾಣೇಬೆನ್ನೂರು ಹಾಗೂ ಹಿರೇಕೆರೂರು ಎರಡೂ ಕ್ಷೇತ್ರಗಳಲ್ಲಿ ಉಪ ಚುನಾವಣೆ ಕಾವು ಜೋರಾಗಿದೆ. ಅದರಲ್ಲೂ ವಾಣಿಜ್ಯ ನಗರಿ ರಾಣೇಬೆನ್ನೂರಿನಲ್ಲಿ ಪ್ರಚಾರ ಭಾರೀ ರಂಗು ಪಡೆದಿದೆ. ಬಿಜೆಪಿಗೆ ಮತ ಹಾಕುವಂತೆ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಕೋಳಿವಾಡ ಅವರಿಗೆ...
ಹಾವೇರಿ: ರಾಣೇಬೆನ್ನೂರು ಉಪಚುನಾವಣೆ ಹಿನ್ನೆಲೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತಬೇಟೆಗೆ ಇಳಿದಿದ್ದು, ಅಭಿಮಾನಿಗಳು ಬರೋಬ್ಬರಿ 500 ಕೆ.ಜಿ ತೂಕದ ಸೇಬುಹಣ್ಣಿನ ಹಾರವನ್ನು ಹಾಕಿ ತಮ್ಮ ನೆಚ್ಚಿನ ನಾಯಕನಿಗೆ ಸ್ವಾಗತ ಕೋರಿದ್ದಾರೆ. ಉಪಚುನಾವಣೆ ಹಿನ್ನೆಲೆ ಎಲ್ಲೆಡೆ...
ಹಾವೇರಿ: ನಾನು ಅರ್ಜುನನಾಗಿ ಯುದ್ಧಕ್ಕೆ ಬರಬೇಕಿತ್ತು. ಅದರೆ ಕೃಷ್ಣನಂತೆ ಸಾರಥಿಯಾಗಿ ಕ್ಷೇತ್ರಕ್ಕೆ ಬಂದಿದ್ದೇನೆ ಎಂದು ಅನರ್ಹ ಶಾಸಕ ಆರ್.ಶಂಕರ್ ಭಾವುಕರಾಗಿದ್ದಾರೆ. ಜಿಲ್ಲೆಯ ರಾಣೆಬೆನ್ನೂರಿನ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಅರ್ಜುನನಾಗಿ ಯುದ್ಧಕ್ಕೆ ಬರಬೇಕಿತ್ತು. ಅದರೆ...
ಹಾವೇರಿ: ರಾಜ್ಯದಲ್ಲಿ ಒಂದೆಡೆ ಉಪಚುನಾವಣೆ ಕಣ ರಂಗೇರಿದ್ದರೆ, ಇನ್ನೊಂದೆಡೆ ಉಪಸಮರದ ನಂತರ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಸ್ಪೀಕರ್ ಕೆ.ಬಿ ಕೋಳಿವಾಡ ಹೇಳಿದ್ದಾರೆ. ರಾಣೇಬೆನ್ನೂರಿನ ತಮ್ಮ ನಿವಾಸದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು,...
ಹಾವೇರಿ: ರಾಣೆಬೆನ್ನೂರು ಕ್ಷೇತ್ರದ ಬಿಜೆಪಿ ಟಿಕೆಟ್ ಅರುಣ್ ಕುಮಾರ್ ಪೂಜಾರ್ ಅವರಿಗೆ ನೀಡಲಾಗಿದೆ. ಅನರ್ಹ ಶಾಸಕ ಆರ್.ಶಂಕರ್ ಬಿಜೆಪಿ ಸೇರಿದ್ರೂ ಪಕ್ಷ ಟಿಕೆಟ್ ನೀಡಿರಲಿಲ್ಲ. ಬದಲಾಗಿ ಎಂ.ಎಲ್.ಸಿ ಮಾಡಿ ಸಚಿವರನ್ನಾಗಿ ಮಾಡಲು ಬಿಜೆಪಿ ಪ್ಲಾನ್ ಮಾಡಿಕೊಂಡಿದೆ....
ಬೆಂಗಳೂರು: ರಾಣೆಬೆನ್ನೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರ ಕಗ್ಗಂಟಾಗಿದೆ. ಹೀಗಾಗಿ ಮುಖ್ಯಮಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಭ್ಯರ್ಥಿ ಆಯ್ಕೆಗೆ ತ್ರಿಸದಸ್ಯ ಸಮಿತಿ ರಚನೆ ಮಾಡಿದ್ದಾರೆ. ಬೃಹತ್, ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಸಿಎಂ ರಚಿಸಿದ...