ನವದೆಹಲಿ: ನಾನು ಕೆಪಿಜೆಪಿ ಪಕ್ಷದಿಂದ ಆಯ್ಕೆಯಾಗಿದ್ದು, ನನ್ನ ಪಕ್ಷವನ್ನು ಕಾಂಗ್ರೆಸ್ನೊಂದಿಗೆ ವಿಲೀನ ಮಾಡಲು ತೀರ್ಮಾನಿಸಿದ್ದು ನಿಜ. ಆದರೆ ಅಂದು ನನ್ನ ಅರ್ಜಿಯನ್ನು ತಿರಸ್ಕರಿಸಿದ್ದ ಸ್ಪೀಕರ್ ಅವರು ನಿಯಮಗಳ ಪ್ರಕಾರ ಸಲ್ಲಿಸಕೆ ಮಾಡಲು ಸೂಚನೆ ನೀಡಿದ್ದರು. ಆದ್ದರಿಂದ...
ಹಾವೇರಿ: ಮನೆಯಲ್ಲಿ ಕಿತ್ತು ತಿನ್ನುವ ಬಡತನ. ಜೊತೆಗೆ ಕೈಲಾಗದಿರುವ ವಯಸ್ಸಾದ ದಂಪತಿ. ತಂದೆ ತಾಯಿಯನ್ನು ಕಳೆದುಕೊಂಡ ಈ ಅನಾಥ ಮಕ್ಕಳಿಗೆ ಈಗ ಅಜ್ಜ-ಅಜ್ಜಿಯೇ ಆಸರೆ. ಹೌದು ಇದು ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಕರೂರು ಗ್ರಾಮದ...
ಹಾವೇರಿ: ಆಟೋಗೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಜನರಿಗೆ ಗಾಯವಾದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಅಸುಂಡಿ ಕ್ರಾಸ್ ಬಳಿ ನಡೆದಿದೆ. ಮೃತರನ್ನು ಮಂಜುಳಾ...
ಹಾವೇರಿ: ಜಿಲ್ಲೆಯ ರಾಣೆಬೆಣ್ಣೂರು ಬಸ್ ಡಿಪೋದಲ್ಲಿ ಜನವರಿ 1ರಂದು ಬಸ್ ಅಗ್ನಿ ದುರಂತದಲ್ಲಿ ಸಾವನ್ನಪ್ಪಿದ ಎಂದು ತಿಳಿದಿದ್ದ ವ್ಯಕ್ತಿ ಇಂದು ಪ್ರತ್ಯಕ್ಷವಾಗುವ ಮೂಲಕ ಅಚ್ಚರಿಯನ್ನುಂಟು ಮಾಡಿದ್ದಾನೆ. ಜನವರಿ 1ರಂದು ರಾಣೆಬೆಣ್ಣೂರು ಬಸ್ ಡಿಪೋದಲ್ಲಿ ಸೆಕ್ಯೂರಿಟಿ ಗಾರ್ಡ್...