Recent News

4 months ago

ಭಾನು ವೆಡ್ಸ್ ಭೂಮಿ: ಪ್ರೇಮ ಕಥೆಗುಂಟು ಮಾಸ್ ನಂಟು!

ಬೆಂಗಳೂರು: ಜೆಕೆ ಆದಿ ಚೊಚ್ಚಲ ನಿರ್ದೇಶನದ ಭಾನು ವೆಡ್ಸ್ ಭೂಮಿ ಚಿತ್ರ ಈ ವಾರ ರಾಜ್ಯಾದ್ಯಂತ ತೆರೆ ಕಾಣಲಿದೆ. ಈ ಶೀರ್ಷಿಕೆಯೇ ರೊಮ್ಯಾಂಟಿಕ್ ಲವ್ ಸ್ಟೋರಿಯ ಛಾಯೆ ಹೊಂದಿದೆ. ಅದಕ್ಕೆ ತಕ್ಕುದಾದ ಪ್ರೇಮ ವೃತ್ತಾಂತವನ್ನೇ ಈ ಸಿನಿಮಾ ಒಳಗೊಂಡಿದೆ ಎಂಬುದೂ ಸತ್ಯ. ಆದರೆ ಇಲ್ಲಿರೋ ಕಥೆ ಪ್ರೀತಿ ಪ್ರೇಮಗಳಿಗೆ ಮಾತ್ರವೇ ಸೀಮಿತವೇ ಎಂಬ ಪ್ರಶ್ನೆಗೆ ಚಿತ್ರತಂಡದ ಕಡೆಯಿಂದ ಭಾನು ವೆಡ್ಸ್ ಭೂಮಿಯ ಬಗ್ಗೆ ಮತ್ತೊಂದಷ್ಟು ವಿಚಾರಗಳೂ ಹೊರ ಬರುತ್ತವೆ. ಪ್ರೀತಿಗಾಗಿ ಯುದ್ಧ ನಡೆದದ್ದೂ ಇದೆ. ಆಧುನಿಕ ಕಾಲಮಾನದಲ್ಲಿ […]

4 months ago

ಭಾನು ಮತ್ತು ಭೂಮಿಗಾಗಿ ಗಾಯಕನಾದರು ರಂಗಾಯಣ ರಘು!

ಬೆಂಗಳೂರು: ಜೆಕೆ ಆದಿ ನಿರ್ದೇಶನದ ಚೊಚ್ಚಲ ಚಿತ್ರ ಭಾನು ವೆಡ್ಸ್ ಭೂಮಿ. ಪೂರ್ವಿ ಕ್ರಿಯೇಷನ್ಸ್ ಪ್ರೊಡಕ್ಷನ್ಸ್ ಬ್ಯಾನರಿನಡಿಯಲ್ಲಿ ಕಿಶೋರ್ ಶೆಟ್ಟಿ ನಿರ್ಮಾಣ ಮಾಡಿರೋ ಈ ಚಿತ್ರ ಇದೇ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ತನ್ನ ಪಾಡಿಗೆ ತಾನು ಚಿತ್ರೀಕರಣ ಮುಗಿಸಿಕೊಂಡಿದ್ದ ಈ ಸಿನಿಮಾ ಸದ್ದು ಮಾಡುತ್ತಿರೋದೇ ಹಾಡುಗಳ ಮೂಲಕ. ಎಲ್ಲ ಹಾಡುಗಳೂ ಕೂಡಾ ಕಥೆಯ ನವಿರುತನವನ್ನೇ ಹೊದ್ದುಕೊಂಡಂತೆ...

ಗಿರ್ ಗಿಟ್ಲೆ: ರಂಗಾಯಣ ರಘು ಪಾತ್ರದ ರಂಪ ರಾಮಾಯಣ!

9 months ago

ಬೆಂಗಳೂರು: ರಂಗಾಯಣ ರಘು ಅಂದ್ರೆ ಕನ್ನಡದ ಪ್ರತಿಭಾವಂತ ನಟ. ಅವರು ನಿರ್ವಹಿಸಿರೋ ಪಾತ್ರಗಳು, ವಿಶಿಷ್ಟವಾದ ಮ್ಯಾನರಿಸಂ ಕನ್ನಡಿಗರನ್ನೆಲ್ಲ ಆವರಿಸಿಕೊಂಡಿವೆ. ಆದರೆ ಅದೇಕೋ ಒಂದಷ್ಟು ಕಾಲ ರಘು ಒಂದೇ ವೆರೈಟಿಯ ಪಾತ್ರಗಳಲ್ಲಿ ಬಂಧಿಯಾಗಿದ್ದರೆಂಬ ಅಳಲು ಅವರನ್ನು ಮೆಚ್ಚಿಕೊಳ್ಳುವ ಮಂದಿಯಲ್ಲಿಯೇ ಇತ್ತು. ಆದರೆ ಗಿರ್...

ಆಗಸ್ಟ್ ಮೊದಲ ವಾರ ‘ಪರದೇಸಿ ಕೇರಾಫ್ ಲಂಡನ್’ ಆಡಿಯೋ ರಿಲೀಸ್

1 year ago

ಬೆಂಗಳೂರು: ನಟ ವಿಜಯ ರಾಘವೇಂದ್ರ ಹಾಗೂ ನಿರ್ದೇಶಕ ಎನ್ ರಾಜಶೇಖರ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ದ್ವಿತೀಯ ಚಿತ್ರ ‘ಪರದೇಸಿ ಕೇರಾಫ್ ಲಂಡನ್’. ಚಿತ್ರದ ಚಿತ್ರೀಕರಣ ಹಾಗೂ ಡಬ್ಬಿಂಗ್ ಮುಗಿದಿದ್ದು, ಈಗ ಡಿಟಿಎಸ್ ಹಂತದಲ್ಲಿದೆ. ಮುಂದಿನ ತಿಂಗಳ ಮೊದಲ ವಾರದಲ್ಲಿ ಚಿತ್ರದ ಆಡಿಯೋ...

ಅಬ್ಬರಿಸಿದ ಅಥರ್ವ: ಪವರ್‌ಫುಲ್ ಹೀರೋ ಪವನ್ ತೇಜ!

1 year ago

ಅರುಣ್ ನಿರ್ದೇಶನದ ಅಥರ್ವ ಚಿತ್ರದ ಮೂಲಕ ಚಿರಂಜೀವಿ ಸರ್ಜಾರ ಅಳಿಯ ಪವನ್ ತೇಜಾ ನಾಯಕನಾಗಿರುವ ಅಥರ್ವ ಇಂದು ತೆರೆಗೆ ಬಂದಿದೆ. ಹುಟ್ಟು ಸಾವುಗಳ ನಡುವೆ ಘಟಿಸೋ ಸೂಕ್ಷ್ಮ ಕಥಾ ಹಂದರ ಹೊಂದಿರೋ ಈ ಚಿತ್ರದ ಮೂಲಕ ಪವನ್ ತೇಜಾ ಮಾಸ್ ಲುಕ್ಕಿನಲ್ಲಿಯೇ...

ಕ್ಷಣ ಕ್ಷಣಕ್ಕೂ ಕಾಡುವ ಕರಾಳ ರಾತ್ರಿ!

1 year ago

ರೇಟಿಂಗ್: 4/5 ದಯಾಳ್ ಪದ್ಮನಾಭನ್ ಕನ್ನಡ ಚಿತ್ರರಂಗ ಕಂಡ ಅತ್ಯಂತ ಚತುರ ಸಿನಿಮಾ ತಂತ್ರಜ್ಞ. ಔಟ್ ಅಂಡ್ ಔಟ್ ಕಮರ್ಷಿಯಲ್ ಫಾರ್ಮುಲಾಗಳನ್ನು ಒಳಗೊಂಡ ಸಿನಿಮಾಗಳ ಬರಹಗಾರರಾಗಿ, ಸಂಭಾಷಣೆಕಾರರಾಗಿ ಚಿತ್ರರಂಗಕ್ಕೆ ಬಂದು ನಂತರ ನಿರ್ದೇಶನದಲ್ಲೂ ಹೆಸರು ಮಾಡಿದವರು. ವ್ಯಾಪಾರಿ ದೃಷ್ಟಿಯ ಸಿನಿಮಾಗಳನ್ನು ಮಾಡುತ್ತಿದ್ದ...

ದಯಾಳ್ ಸೃಷ್ಟಿಸಿದ ‘ಆ ಕರಾಳ ರಾತ್ರಿ’ಯಲ್ಲಿ ದೆವ್ವಗಳಿರುತ್ತಾ…?

1 year ago

ಬೆಂಗಳೂರು: ಆ ಕರಾಳ ರಾತ್ರಿ… ಎಂಬ ಹೆಸರು ಕೇಳಿದಾಕ್ಷಣವೇ ಮನಸಲ್ಲಿ ಹಾರರ್ ಕಲ್ಪನೆಗಳು ಹಾದು ಹೋಗೋದು ಸಹಜ. ಈಗಲೂ ಒಂದಷ್ಟು ಮಂದಿ ಪ್ರೇಕ್ಷಕರು ಇದನ್ನೊಂದು ಹಾರರ್ ಚಿತ್ರ ಅಂದುಕೊಂಡಿದ್ದರೂ ಅಚ್ಚರಿಯೇನಿಲ್ಲ. ಆದರೆ ಈ ಬಗ್ಗೆ ದಯಾಳ್ ಪದ್ಮನಾಭನ್ ಅವರೇ ಕೆಲ ವಿಚಾರಗಳನ್ನು...

ಮುಂದಿನ ವಾರ ಹೈಪರ್ ಎಂಟ್ರಿ!

1 year ago

ಬೆಂಗಳೂರು: ಶೀರ್ಷಿಕೆಗೆ ತಕ್ಕುದಾಗಿಯೇ ಟ್ರೈಲರ್, ಹಾಡು ಸೇರಿದಂತೆ ಪ್ರತಿಯೊಂದರಲ್ಲಿಯೂ ಅಬ್ಬರಿಸುತ್ತಾ ಬಂದಿದ್ದ ಹೈಪರ್ ಚಿತ್ರ ಇದೇ 29ರಂದು ತೆರೆ ಕಾಣಲಿದೆ. ಎಂ ಕಾರ್ತಿಕ್ ನಿರ್ಮಾಣದ, ಗಣೇಶ್ ವಿನಾಯಕ ನಿರ್ದೇಶನದಲ್ಲಿ ಮೂಡಿ ಬಂದಿರೋ ಈ ಚಿತ್ರ ಬಿಡುಗಡೆಯ ಸರದಿಯಲ್ಲಿರುವ ಸಿನಿಮಾಗಳಲ್ಲಿ ಬಹು ನಿರೀಕ್ಷಿತ...