1 week ago

190 ಪುರುಷರನ್ನು ರೇಪ್‍ಗೈದಿದ್ದ ಸಲಿಂಗಕಾಮಿಗೆ ಶಿಕ್ಷೆ ಪ್ರಕಟ

– ಕುಡಿದು ತೂರಾಡುವವರೇ ಇವನ ಟಾರ್ಗೆಟ್ – ಶಿಕ್ಷಣಕ್ಕಾಗಿ ಬಂದವನ ಬಣ್ಣ ಬಯಲು ಲಂಡನ್: ಪುರುಷರನ್ನು ಅತ್ಯಾಚಾರಗೈದು, ಲೈಂಗಿಕ ಕಿರುಕುಳ ನೀಡಿದ್ದ 36 ವರ್ಷದ ರೆನ್ಹಾರ್ಡ್ ಸಿನಾಗಾಗೆ ಇಂಗ್ಲೆಂಡ್ ನ್ಯಾಯಾಲಯ ಜೀವಾವಧಿ ಶಿಕ್ಷೆಯ ತೀರ್ಪನ್ನು ನೀಡಿದೆ. ಸುದೀರ್ಘವಾಗಿ ಪ್ರಕರಣದ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ ಸಿನಾಗಾ ಅನೇಕರ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಈತನನ್ನು ಅಪರಾಧಿ ಎಂದು ತೀರ್ಮಾನಿಸಿ ಜೀವಾವಧಿ ಶಿಕ್ಷೆಯನ್ನು ಪ್ರಕಟಿಸಿದೆ. ಎರಡೂವರೆ ವರ್ಷದ ಅವಧಿಯಲ್ಲಿ ಸಿನಾಗಾ ಹಲವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಹಲವರಿಗೆ ತನ್ನ ಮನೆಯಲ್ಲಿ […]

1 month ago

ತಕ್ಷಣಕ್ಕೆ ನಿರ್ಭಯಾ ರೇಪಿಸ್ಟ್‌ಗಳಿಗೆ ಗಲ್ಲು ಶಿಕ್ಷೆ ಆಗಲ್ಲ – ಹೊಸ ಪೀಠ ರಚನೆ

ನವದೆಹಲಿ: 8 ವರ್ಷದ ಹಿಂದೆ ದೇಶಾದ್ಯಂತ ಕಿಚ್ಚು ಹೊತ್ತಿಸಿದ್ದ ನಿರ್ಭಯ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಗಳಿಗೆ ತಕ್ಷಣಕ್ಕೆ ಗಲ್ಲು ಶಿಕ್ಷೆ ಆಗೋ ಸಾಧ್ಯತೆ ತೀರಾ ಕಡಿಮೆ. ನಿರ್ಭಯ ತೀರ್ಪು ಪ್ರಶ್ನಿಸಿ ದೋಷಿ ಅಕ್ಷಯ್ ಠಾಕೂರ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆಯಾಗಿದೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್‍ಎ ಬೊಬ್ಡೆ, ವಿಚಾರಣೆಯ ಪೀಠದಿಂದ ದಿಢೀರ್ ಹಿಂದೆ ಸರಿದಿದ್ದೇ...

ಎನ್‍ಕೌಂಟರ್ ಸಮಾಧಾನ ತಂದಿದೆ- ಪೊಲೀಸರ ಬೆಂಬಲಕ್ಕೆ ನಿಂತ ಯದುವೀರ್

1 month ago

ಮೈಸೂರು: ಅತ್ಯಾಚಾರಿಗಳ ಮೇಲೆ ಎನ್‍ಕೌಂಟರ್ ನಡೆಸಿದ ಪೊಲೀಸರನ್ನು ಟೀಕಿಸುವುದು ಸರಿಯಲ್ಲ ಎಂದು ಯದುವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ. ಅತ್ಯಾಚಾರಿಗಳನ್ನು ಹೈದರಾಬಾದ್ ಪೊಲೀಸರು ಎನ್‍ಕೌಂಟರ್ ಮಾಡಿ ಹತ್ಯೆಗೈದ ಬಗ್ಗೆ ಬಹುತೇಕರು ಹರ್ಷ ವ್ಯಕ್ತಪಡಿಸುತ್ತಿದ್ದರೆ ಕೆಲವರು ಈ ಎನ್‍ಕೌಂಟರ್ ಬಗ್ಗೆ ಅಪಸ್ವರ...

ಇದು ಶಾಕಿಂಗ್ ಎನ್‍ಕೌಂಟರ್, ಪೊಲೀಸರಿಂದ ಕಳಪೆ ತನಿಖೆ- ಅಮ್ನೆಸ್ಟಿ ಇಂಟರ್ ನ್ಯಾಶನಲ್

1 month ago

ಹೈದರಾಬಾದ್: ಪಶುವೈದ್ಯೆ ದಿಶಾ ಅತ್ಯಾಚಾರ ಹಾಗೂ ಕೊಲೆ ಆರೋಪಿಗಳ ಎನ್‍ಕೌಂಟರ್ ಪ್ರಕರಣವನ್ನು ತನಿಖೆಗೆ ಒಳಪಡಿಸಬೇಕು ಎಂದು ಅಮ್ನೆಸ್ಟಿ ಇಂಡಿಯಾ ಇಂಟರ್ ನ್ಯಾಷನಲ್ ಸಂಸ್ಥೆ ಆಗ್ರಹಿಸಿದೆ. 25 ವರ್ಷದ ದಿಶಾ ಅತ್ಯಾಚಾರ, ಕೊಲೆ ಪ್ರಕಣದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು. ಇಂದು ಅವರನ್ನು ದಿಶಾರ...

ದಿಶಾ ಆರೋಪಿಗಳ ಎನ್‍ಕೌಂಟರ್- ಪೊಲೀಸರ ದಿಟ್ಟ ಕ್ರಮಕ್ಕೆ ಅದಿತಿ ಸೆಲ್ಯೂಟ್

1 month ago

ಬೆಂಗಳೂರು: ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ಹೈದರಾಬಾದ್ ಪಶುವೈದ್ಯೆ ಸಾಮೂಹಿಕ ಅತ್ಯಾಚಾರ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಎನ್‍ಕೌಂಟರ್ ಮಾಡಿ ಹತ್ಯೆಗೈದಿದ್ದಾರೆ. ಈ ಬಗ್ಗೆ ನಟಿ ಅದಿತಿ ಪ್ರಭುದೇವ ಕಣ್ಣೀರು ಹಾಕುವ ಮೂಲಕ ತಮ್ಮ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ನಟಿ ಅದಿತಿ ಇನ್‍ಸ್ಟಾಗ್ರಾಂನಲ್ಲಿ...

ಎನ್‍ಕೌಂಟರ್ ‘ಯೋಜಿತ ಕೊಲೆ’, ಅಂಗಾಂಗಳ ಮೇಲೆ ಶೂಟ್ ಮಾಡಿದ್ದು ಯಾಕೆ – 4 ಪ್ರಶ್ನೆ ಮುಂದಿಟ್ಟ ಮಾನವಹಕ್ಕುಗಳ ಸಂಸ್ಥೆ

1 month ago

ನವದೆಹಲಿ: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳ ಎನ್‍ಕೌಂಟರ್ ಪ್ರಕರಣ ಒಂದು ಯೋಜಿತ ಕೊಲೆ ಎಂದು ಮಾನವಹಕ್ಕುಗಳ ಸಂಸ್ಥೆ ‘ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್’ (ಪಿಯುಸಿಎಲ್) ಆರೋಪ ಮಾಡಿ, 4 ಪ್ರಶ್ನೆಗಳನ್ನು ಮುಂದಿಟ್ಟಿದೆ. ಪೊಲೀಸರ ಕಾರ್ಯಕ್ಕೆ ದೇಶಾದ್ಯಂತ ಮೆಚ್ಚುಗೆ...

ಕಳೆದ 7 ವರ್ಷಗಳಿಂದ ಪ್ರತಿದಿನವೂ ಸಾಯುತ್ತಿದ್ದೇವೆ: ನಿರ್ಭಯಾ ತಾಯಿ

1 month ago

ನವದೆಹಲಿ: ಪಶುವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ಎನ್‍ಕೌಂಟರ್ ಕುರಿತು ಪ್ರತಿಕ್ರಿಯೆ ನೀಡಿರುವ ನಿರ್ಭಯಾರ ತಾಯಿ ಆಶಾ ದೇವಿ ಸಂತಸ ವ್ಯಕ್ತಪಡಿಸಿದ್ದು, ಪೊಲೀಸರ ಕಾರ್ಯಕ್ಕೆ ಧನ್ಯವಾದ ತಿಳಿಸಿದ್ದಾರೆ. ಆರೋಪಿಗಳ ಎನ್‍ಕೌಂಟರ್ ಕುರಿತಂತೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಆಶಾ ದೇವಿ ಅವರು, ಆರೋಪಿಗಳಿಗೆ...

‘ಹತ್ಯಾಚಾರಿ’ಗಳ ಎನ್‍ಕೌಂಟರ್- ಪೊಲೀಸರಿಗೆ ಸ್ಟಾರ್ಸ್ ಶಬ್ಬಾಶ್

1 month ago

ಹೈದರಾಬಾದ್: ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ಹೈದರಾಬಾದ್ ಪಶುವೈದ್ಯೆ ಸಾಮೂಹಿಕ ಅತ್ಯಾಚಾರ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಎನ್‍ಕೌಂಟರ್ ಮಾಡಿ ಹತ್ಯೆಗೈದಿದ್ದಾರೆ. ಇದರಿಂದ ಇಡೀ ದೇಶದ ಜನರು ಪೊಲೀಸರಿಗೆ ಸೆಲ್ಯೂಟ್ ಮಾಡುತ್ತಿದ್ದಾರೆ. ಇದೀಗ ಟಾಲಿವುಡ್‍ನ ಸ್ಟಾರ್ ನಟರು ಕೂಡ ಪೊಲೀಸರು ಕಾರ್ಯಕ್ಕೆ...