Wednesday, 24th April 2019

Recent News

2 months ago

ಅಪ್ರಾಪ್ತೆಯ ಗ್ಯಾಂಗ್ ರೇಪ್: ಮೂವರು ಕಾಮುಕರಿಗೆ 20 ವರ್ಷ ಜೈಲು

ದಾವಣಗೆರೆ: ಸ್ನೇಹಿತರ ಜೊತೆಗೂಡಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಪ್ರಿಯಕರ ಸೇರಿದಂತೆ ಮೂವರು ಅಪರಾಧಿಗಳಿಗೆ 20 ವರ್ಷ ಶಿಕ್ಷೆ, ತಲಾ 25 ಸಾವಿರ ರೂ. ದಂಡವಿಧಿಸಿ ದಾವಣಗೆರೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರನ್ಯಾಯಾಲಯ ತೀರ್ಪು ನೀಡಿದೆ. ಭದ್ರಾವತಿ ತಾಲೂಕಿನ ರಂಗಾಪುರ ಗ್ರಾಮದ ಪ್ರಿಯಕರ ರಮೇಶ್, ವಿಜಯ್ ಹಾಗೂ ಅರುಣ ಜೈಲು ಶಿಕ್ಷೆಗೆ ಗುರಿಯಾದ ಅಪರಾಧಿಗಳು. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಅಮ್ಮನಗುಡ್ಡದಲ್ಲಿ ಕಾಮುಕರು ಅತ್ಯಾಚಾರ ಎಸಗಿದ್ದರು. ಕಳೆದ ಒಂದುವರೆ ವರ್ಷದಿಂದ ವಿಚಾರಣೆ ಕೋರ್ಟ್ ನಲ್ಲಿ […]

2 years ago

ಜೈಲಲ್ಲಿ ಬಾಬಾಗೆ ರಾಜಾತೀಥ್ಯ – ಮಿನರಲ್ ವಾಟರ್, ಜೊತೆಗೊಬ್ಬ ಅಸಿಸ್ಟೆಂಟ್

ನವದೆಹಲಿ: ನಿನ್ನೆಯವರೆಗೂ ಸುಖದ ಸುಪ್ಪತ್ತಿಗೆಯಲ್ಲಿ ತೇಲಾಡ್ತಿದ್ದ ಸಾವಿರಾರು ಕೋಟಿ ಆಸ್ತಿಪಾಸ್ತಿಯ ಒಡೆಯ ಬಾಬಾ ಗುರ್ಮಿತ್ ರಾಮ್ ರಹೀಂ ಸಿಂಗ್‍ನ ಮೊದಲ ಜೈಲು ರಾತ್ರಿ ಕುರಿತಂತೆ ಇಂಟ್ರೆಸ್ಟಿಂಗ್ ಮಾಹಿತಿ ಲಭ್ಯವಾಗಿದೆ. ರೋಹ್ಟಕ್ ಜೈಲಿಗೆ ವಿಶೇಷ ಹೆಲಿಕಾಪ್ಟರ್‍ನಲ್ಲಿ ಬಿಗಿ ಭದ್ರತೆ ನಡುವೆ ಬಂದಿಳಿದ ಗುರ್ಮಿತ್ ಬಾಬಾ, ತೀರ್ಪಿನಿಂದ ಕಂಗಾಲಾಗಿದ್ದರು. ಯಾರೊಂದಿಗೂ ಮಾತನಾಡಲಿಲ್ಲ. ಆದ್ರೆ ಸಾಕಷ್ಟು ಪ್ರಭಾವ ಹೊಂದಿರುವ ಅತ್ಯಾಚಾರಿ...

ಸ್ನೇಹಿತನ ಪತ್ನಿಯ ಮೇಲೆ ರೇಪ್ ಕೇಸ್: ಮಾಜಿ ಸಚಿವ ಹಾಲಪ್ಪ ಖುಲಾಸೆ

2 years ago

ಶಿವಮೊಗ್ಗ: ಸ್ನೇಹಿತನ ಪತ್ನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದ ಮಾಜಿ ಸಚಿವ ಹರತಾಳು ಹಾಲಪ್ಪಗೆ ಬಿಗ್ ರಿಲೀಫ್ ಸಿಕ್ಕಿದ್ದು, ಪ್ರಕರಣದಿಂದ ದೋಷಮುಕ್ತರಾಗಿದ್ದಾರೆ. ಶಿವಮೊಗ್ಗ 2ನೇ ಜೆಎಂಎಫ್‍ಸಿ ನ್ಯಾಯಾಲಯ ನ್ಯಾ. ಬಿಜೆ ರಾಮ ಅವರು ಹಾಲಪ್ಪ ಅವರನ್ನು ಪ್ರಕರಣದಿಂದ ಖುಲಾಸೆ ಗೊಳಿಸಿ...

ರಾಘವೇಶ್ವರ ಶ್ರೀ ಜಾಮೀನು ವಜಾಗೊಳಿಸಿ ಶೀಘ್ರವೇ ಬಂಧಿಸಿ: ಅಖಿಲ ಹವ್ಯಕ ಒಕ್ಕೂಟ

2 years ago

ಬೆಂಗಳೂರು: ಹೊಸನಗರದ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಶ್ರೀಗಳನ್ನು ಕೂಡಲೇ ಬಂಧಿಸಬೇಕೆಂದು ಅಖಿಲ ಹವ್ಯಕ ಒಕ್ಕೂಟ ಆಗ್ರಹಿಸಿದೆ. ಪ್ರೆಸ್‍ಕ್ಲಬ್‍ನಲ್ಲಿ ಅಖಿಲ ಹವ್ಯಕ ಒಕ್ಕೂಟ ವತಿಯಿಂದ ಆಯೋಜನೆಗೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಕೆ.ಎಚ್.ಶ್ರೀನಿವಾಸ್,  ಪ್ರೇಮಲತಾ ದಿವಾಕರ್ ಶಾಸ್ತ್ರಿ ಮೇಲೆ ಹಾಕಲಾಗಿದ್ದ ಬ್ಲಾಕ್‍ಮೇಲ್...