Wednesday, 23rd October 2019

Recent News

2 months ago

9 ತಿಂಗಳ ಕಂದಮ್ಮನ ಅತ್ಯಾಚಾರಗೈದು, ಕೊಲೆ ಮಾಡಿದವನಿಗೆ ಗಲ್ಲು ಶಿಕ್ಷೆ

ಹೈದರಾಬಾದ್: 9 ತಿಂಗಳ ಕಂದಮ್ಮನ ಮೇಲೆ ಅತ್ಯಾಚಾರ ಮಾಡಿ, ಕೊಲೆ ಮಾಡಿದ್ದ ಯುವಕನಿಗೆ ತೆಲಂಗಾಣದ ಅಧೀನ ನ್ಯಾಯಾಲಯವು ಕೃತ್ಯ ನಡೆದ 50 ದಿನದಲ್ಲೇ ಗಲ್ಲು ಶಿಕ್ಷೆ ವಿಧಿಸಿದೆ. ವಾರಂಗಲ್ ಜಿಲ್ಲೆ ಹನುಮಕೊಂಡದ ನಿವಾಸಿ ಪ್ರವೀಣ್‍ಗೆ(25) ಗಲ್ಲು ಶಿಕ್ಷೆ ವಿಧಿಸಲಾಗಿದೆ. ಜೂನ್ 19ರಂದು ಕುಡಿದ ಅಮಲಿನಲ್ಲಿ ಆರೋಪಿ ಟೆರೇಸ್ ಮೇಲೆ ತಾಯಿ ಪಕ್ಕದಲ್ಲಿ ಮಲಗಿದ್ದ ಹಸುಳೆಯನ್ನು ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿದ್ದನು. ಬಳಿಕ ತನ್ನ ಕೃತ್ಯ ಬೆಳಕಿಗೆ ಬರಬಹುದೆಂಬ ಭಯದಿಂದ ಪುಟ್ಟ ಕಂದಮ್ಮನನ್ನು ಅಮಾನುಷವಾಗಿ ಕೊಲೆಗೈದಿದ್ದನು. ಈ ಬಗ್ಗೆ […]

4 months ago

ನನ್ನನ್ನು ಗಲ್ಲಿಗೇರಿಸಿ- ಅಪ್ರಾಪ್ತ ಬಾಲಕಿಯ ರೇಪ್ ಮಾಡಿ ಕೊಲೆಗೈದ ಆರೋಪಿಯ ಮನವಿ

ಭೋಪಾಲ್: ನಾನು ಕುಡಿದ ಅಮಲಿನಲ್ಲಿ ತಪ್ಪು ಮಾಡಿದ್ದೇನೆ. ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಕೊಲೆ ಮಾಡಿದ್ದೇನೆ ಎಂದು ಆರೋಪಿಯೊಬ್ಬ ತನ್ನ ತಪ್ಪೊಪ್ಪಿಕೊಂಡು ಕೋರ್ಟ್ ನಲ್ಲಿ ನನ್ನನ್ನು ಗಲ್ಲಿಗೇರಿಸಿ ಎಂದು ಮನವಿ ಮಾಡಿಕೊಂಡಿದ್ದಾನೆ. ಕುಡಿದ ಅಮಲಿನಲ್ಲಿದ್ದೆ. ತಪ್ಪು ನಡೆದು ಹೋಯಿತು. ನನ್ನ ತಪ್ಪನ್ನು ಒಪ್ಪಿಕೊಂಡಿದ್ದೇನೆ. ನನ್ನನ್ನು ನೇಣಿಗೇರಿಸಿ ಎಂದು 9 ವರ್ಷದ ಬಾಲಕಿಯನ್ನು ಅತ್ಯಾಚಾರ ನಡೆಸಿ ಕೊಲೆ ಮಾಡಿದ...