Tuesday, 25th February 2020

Recent News

3 months ago

‘ಹತ್ಯಾಚಾರಿ’ಗಳ ಎನ್‍ಕೌಂಟರ್- ಪೊಲೀಸರಿಗೆ ಸ್ಟಾರ್ಸ್ ಶಬ್ಬಾಶ್

ಹೈದರಾಬಾದ್: ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ಹೈದರಾಬಾದ್ ಪಶುವೈದ್ಯೆ ಸಾಮೂಹಿಕ ಅತ್ಯಾಚಾರ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಎನ್‍ಕೌಂಟರ್ ಮಾಡಿ ಹತ್ಯೆಗೈದಿದ್ದಾರೆ. ಇದರಿಂದ ಇಡೀ ದೇಶದ ಜನರು ಪೊಲೀಸರಿಗೆ ಸೆಲ್ಯೂಟ್ ಮಾಡುತ್ತಿದ್ದಾರೆ. ಇದೀಗ ಟಾಲಿವುಡ್‍ನ ಸ್ಟಾರ್ ನಟರು ಕೂಡ ಪೊಲೀಸರು ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಟಾಲಿವುಡ್ ನಟ ನಾಗಾರ್ಜುನ, ಜ್ಯೂ. ಎನ್‍ಟಿಆರ್. ನಾನಿ, ಅಲ್ಲು ಅರ್ಜುನ್, ರಾಕುಲ್ ಪ್ರೀತ್ ಸಿಂಗ್ ಸೇರಿದಂತೆ ಇನ್ನೂ ಅನೇಕರು ಟ್ವೀಟ್ ಮಾಡುವ ಮೂಲಕ ಪೊಲೀಸರು ಎನ್‍ಕೌಂಟರನ್ನು ಶ್ಲಾಘಿಸುತ್ತಿದ್ದಾರೆ. JUSTICE SERVED! Now, […]

3 months ago

ಅರೆಸ್ಟ್ ಆಗಿದ್ರೂ ಠಾಣೆಯಿಂದ ಪರಾರಿ – ಚೇಸ್ ಮಾಡಿ ರೇಪ್ ಆರೋಪಿಗೆ ಪೊಲೀಸರ ಲಾಠಿ ಏಟು

ಕೋಲಾರ: ತಿಂಡಿ ಕೊಡಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಲು ಯತ್ನಿಸಿದ ಆರೋಪಿಗೆ ಪೊಲೀಸರು ಲಾಠಿ ಮೂಲಕ ಏಟು ನೀಡಿದ ಘಟನೆ ಕೋಲಾರದ ಗಡಿ ಆಂಧ್ರಪ್ರದೇಶದಲ್ಲಿ ನಡೆದಿದೆ. ಆರೋಪಿಯನ್ನ ಜನರ ಮುಂದೆಯೇ ಲಾಠಿಗಳಿಂದ ಥಳಿಸುವ ಮೂಲಕ ಅತ್ಯಾಚಾರಿ ಆರೋಪಿಗೆ ತಕ್ಕ ಶಾಸ್ತಿ ಮಾಡಿದ್ದಾರೆ. ಕೋಲಾರ ಗಡಿಭಾಗದ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ ಕಲ್ಲಕೇರಿ ಗ್ರಾಮದಲ್ಲಿ ಈ...

ಉಸಿರಾಟದ ತಂತ್ರಗಾರಿಕೆ ಕಲಿಸ್ತೀನಿ ಎಂದು ರೇಪ್‍ಗೈದ ಖ್ಯಾತ ಕಲಾವಿದ

4 months ago

ಕೋಲ್ಕತ್ತಾ: ನಾಟಕದಲ್ಲಿ ಉಸಿರಾಟದ ತಂತ್ರಗಾರಿಕೆಯನ್ನು ಕಲಿಸುತ್ತೇನೆ ಎಂದು ಕಲಾವಿದೆಯನ್ನು ಅತ್ಯಾಚಾರಗೈದ ಪಶ್ಚಿಮ ಬಂಗಾಳದ ಖ್ಯಾತ ಚಲನಚಿತ್ರಕಾರ, ರಂಗಭೂಮಿ ಕಲಾವಿದ ಸುದೀಪ್ತೊ ಚಟರ್ಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಬಳಿಕ ಚಟರ್ಜಿ ಹಲವು ಬಾರಿ ಸಂತ್ರಸ್ತೆಯನ್ನು ಅತ್ಯಾಚಾರ ನಡೆಸಿದ್ದಾನೆ. ಬಂಧನದ ಬಳಿಕ ಚಟರ್ಜಿ ತಪ್ಪೊಪ್ಪಿಕೊಂಡಿದ್ದಾನೆ...

ಜೈಲಿನ ಆವರಣದಲ್ಲೇ ಮಹಿಳಾ ಸಿಬ್ಬಂದಿ ಮೇಲೆ ಅತ್ಯಾಚಾರ

6 months ago

ಜೈಪುರ: ತಪ್ಪು ಮಾಡುವ ಅಪರಾಧಿಗಳಿಗೆ ಶಿಕ್ಷೆ ನೀಡಿ, ತಪ್ಪು ತಿದ್ದುವ ಜೈಲಿನಲ್ಲೇ ತಪ್ಪು ನಡೆದಿದೆ. ಜೈಲಿನ ಭದ್ರತಾ ಸಿಬ್ಬಂದಿಯೇ ಮಹಿಳಾ ಸಿಬ್ಬಂದಿ ಮೇಲೆ ಅತ್ಯಾಚಾರವೆಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ರಾಜಸ್ಥಾನದ ಬನ್ಸ್ವಾರ ಜೈಲಿನ ಅವರಣದಲ್ಲೇ ಈ ಘಟನೆ ನಡೆದಿದೆ. ಸಾಮಾನ್ಯವಾಗಿ ಕೈದಿಗಳನ್ನು...

1ನೇ ತರಗತಿ ವಿದ್ಯಾರ್ಥಿಯಿಂದ ಸಹಪಾಠಿ ಮೇಲೆ ಅತ್ಯಾಚಾರಕ್ಕೆ ಯತ್ನ

6 months ago

ಚಂಡೀಗಡ: ಸರ್ಕಾರಿ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿ ತನ್ನ ಸಹಪಾಠಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಹರಿಯಾಣದ ಸಿರ್ಸಾದಲ್ಲಿ ನಡೆದಿದೆ. ಸಿರ್ಸಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಂತ್ರಸ್ತೆಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರನ್ನು ಸಂಪರ್ಕಿಸಿದಾಗ ಘಟನೆ ಕುರಿತು ಪೊಲೀಸರಿಗೆ ಮಾಹಿತಿ ತಿಳಿದಿದೆ. ನಂತರ ಸಂತ್ರಸ್ತೆಯ...

7ನೇ ತರಗತಿ ವಿದ್ಯಾರ್ಥಿನಿಯನ್ನು ಗರ್ಭಿಣಿ ಮಾಡಿದ ಶಿಕ್ಷಕ

6 months ago

ತಿರುವನಂತಪುರಂ: 12 ವರ್ಷದ ಬಾಲಕಿ ಮೇಲೆ ಶಿಕ್ಷಕನೇ ಅತ್ಯಾಚಾರ ಎಸಗಿದ್ದು, 7ನೇ ತರಗತಿ ವಿದ್ಯಾರ್ಥಿನಿ ಇದೀಗ ಗರ್ಭಿಣಿಯಾಗಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ. ಕುಟುಂಬಸ್ಥರು ವಿದ್ಯಾರ್ಥಿನಿಯನ್ನು ವೈದ್ಯಕೀಯ ಪರೀಕ್ಷೆಗೆ ಕರೆದುಕೊಂಡು ಹೋದಾಗ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಅತ್ಯಾಚಾರ ಎಸಗಿದ 30...

ಹೆಣ್ಣು ಬೀದಿ ನಾಯಿ ಮೇಲೆ ಅತ್ಯಾಚಾರ, ವ್ಯಕ್ತಿ ಬಂಧನ

6 months ago

ಮುಂಬೈ: ಹೆಣ್ಣು ನಾಯಿ ಮೇಲೆ ಅತ್ಯಾಚಾರ ಎಸಗಿರುವ ಆರೋಪದ ಮೇರೆಗೆ ಮಹಾರಾಷ್ಟ್ರದ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್‍ಮೆಂಟ್ ಆಫ್ ಅನಿಮಲ್ಸ್(ಪೆಟಾ) ಸಹಕಾರದಿಂದ ವಿಜಯ್ ರಂಗರೆ ಅವರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯೊಬ್ಬ ನವ ಮುಂಬೈನ ಖರಗರ್‍ನಲ್ಲಿ...

ದೇವಸ್ಥಾನದಲ್ಲೇ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಸಿಬ್ಬಂದಿ – ಸಿಸಿಟಿವಿಯಲ್ಲಿ ದೃಶ್ಯ ಸೆರೆ

6 months ago

ಕಲಬುರಗಿ: ದೇವರ ದರ್ಶನಕ್ಕೆ ಬಂದಿದ್ದ ಮಹಿಳೆಯೊಬ್ಬರ ಮೇಲೆ ದೇವಸ್ಥಾನದ ದ್ವಿತೀಯ ದರ್ಜೆ ಸಹಾಯಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಜಿಲ್ಲೆಯ ಅಫಜಲಪುರದ ಘತ್ತರಗಾ ಗ್ರಾಮದಲ್ಲಿರುವ ಶ್ರೀಕ್ಷೇತ್ರ ಘತ್ತರಗಾ ಭಾಗ್ಯವಂತಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ಅತ್ಯಾಚಾರ ಯತ್ನಿಸಿದ ಆರೋಪಿಯನ್ನು ದೇವಸ್ಥಾನದ...