Monday, 19th August 2019

2 years ago

ಬೆಂಗಳೂರಿನ ಮಹಿಳಾ ಪೊಲೀಸ್ ಪೇದೆ ಮೇಲೆ ಕಸ್ಟಮ್ಸ್ ಇನ್ಸ್ ಪೆಕ್ಟರ್‍ನಿಂದ ರೇಪ್!

– ವಿಮಾನ ನಿಲ್ದಾಣದ ಕಸ್ಟಮ್ಸ್ ಇನ್ಸ್ ಪೆಕ್ಟರ್‍ನಿಂದ ಅತ್ಯಾಚಾರ ಬೆಂಗಳೂರು: ನಗದರಲ್ಲಿ ಅತ್ಯಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‍ಎಫ್) ಮಹಿಳಾ ಪೊಲೀಸ್ ಪೇದೆ ಮೇಲೆ ವಿಮಾನ ನಿಲ್ದಾಣದ ಕಸ್ಟಮ್ಸ್ ಇನ್ಸ್ ಪೆಕ್ಟರ್‍ ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ ಇನ್ಸ್ ಪೆಕ್ಟರ್ ಹೇಮರಾಜ್ ಗುರ್ಜರ್ ತನ್ನ ಮೇಲೆ ಅತ್ಯಾಚಾರವೆಸಗಿರೋದಾಗಿ 29 ವರ್ಷದ ಮಹಿಳಾ ಸಿಐಎಸ್‍ಎಫ್ ಪೇದೆ ಆರೋಪಿಸಿದ್ದಾರೆ. ಏನಿದು ಆರೋಪ: ಮದುವೆಯಾಗೋದಾಗಿ ನಂಬಿಸಿ, ಪೋಷಕರನ್ನು ಭೇಟಿ ಮಾಡಿಸುವುದಾಗಿ […]

2 years ago

ಶಾಕಿಂಗ್: ಅಪಹರಣ, ಅತ್ಯಾಚಾರಕ್ಕೆ ಸುಪಾರಿ? ಬಹುಭಾಷಾ ನಟಿ ಹೇಳಿದ್ದೇನು?

ಕೊಚ್ಚಿ: ಕೇರಳ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರಕ್ಕೆ ಸುಪಾರಿ ನೀಡಲಾಗಿತ್ತಾ ಎನ್ನುವ ಪ್ರಶ್ನೆ ಈಗ ಎದ್ದಿದೆ. ಫೆಬ್ರವರಿ 17ರ ಶುಕ್ರವಾರ ರಾತ್ರಿ ತನ್ನ ಮೇಲಾದ ಪಾತಕ ಕೃತ್ಯದ ಬಗ್ಗೆ ಕಳಮಶೇರಿ ಮ್ಯಾಜಿಸ್ಟ್ರೇಟರ್ ಮುಂದೆ ನೀಡಿದ ಹೇಳಿಕೆಯಲ್ಲಿ ಸ್ವತಃ ನಟಿಯೇ ಈ ಭಯಾನಕ ಸಂಗತಿಯನ್ನು ಹೊರಹಾಕಿದ್ದಾರೆ ಎಂದು ಸ್ಥಳಿಯ ವಾಹಿನಿಯೊಂದು ಸೋಮವಾರ ಮಧ್ಯಾಹ್ನ ವರದಿ...

ಕೇರಳದಲ್ಲಿ ಖ್ಯಾತ ಬಹುಭಾಷಾ ನಟಿ ಮೇಲೆ ಮಾಜಿ ಡ್ರೈವರ್‍ನಿಂದಲೇ ರೇಪ್

2 years ago

ಕೊಚ್ಚಿ: ಶೂಟಿಂಗ್ ಮುಗಿಸಿ ವಾಪಾಸಾಗುತ್ತಿದ್ದ ಬಹುಭಾಷಾ ನಟಿಯೊಬ್ಬರನ್ನು ಗ್ಯಾಂಗ್‍ವೊಂದು ಅಪಹರಿಸಿ ಅತ್ಯಾಚಾರ ಎಸಗಿದ್ದು, ಈ ಸಂಬಂಧ ಪೊಲೀಸರು ನಟಿಯ  ಡ್ರೈವರ್‍ನನ್ನು ಬಂಧಿಸಿದ್ದಾರೆ. ಒಟ್ಟು ಏಳು ಮಂದಿಯ ಗ್ಯಾಂಗ್ ಈ ಕೃತ್ಯ ಎಸಗಿದ್ದು, ಡ್ರೈವರ್  ಮಾರ್ಟಿನ್ ನನ್ನು ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ....

8ನೇ ಕ್ಲಾಸ್ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ – ಆರೋಪಿ ಅರೆಸ್ಟ್

3 years ago

ಬೆಂಗಳೂರು: 15 ವರ್ಷದ 8ನೇ ಕ್ಲಾಸ್ ಒದುತ್ತಿದ್ದ ಅಪ್ರಾಪ್ತ ಬಾಲಕಿಯನ್ನ ಅಪಹರಿಸಿ ಆಕೆಯ ಮೇಲೆ ಅತ್ಯಚಾರವೆಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದ 21 ವರ್ಷದ ವಿಕ್ಕಿ ಅಲಿಯಾಸ್ ನರಸಿಂಹಮೂರ್ತಿ ಬಂಧಿತ ಆರೋಪಿ. ಈತ ವಿದ್ಯಾರ್ಥಿನಿಯನ್ನ ಕಿಡ್ನಾಪ್ ಮಾಡಿ...

ಫ್ಯಾಷನ್ ಇವೆಂಟ್ ಮ್ಯಾನೇಜರ್‍ನಿಂದ ಅಪ್ರಾಪ್ತೆ ಮೇಲೆ ರೇಪ್

3 years ago

ಬೆಂಗಳೂರು: ಫ್ಯಾಷನ್ ಇವೆಂಟ್ ಮ್ಯಾನೇಜರ್‍ನಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆದಿರೋ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಗದೀಶ್ ಬಂಧಿತ ಆರೋಪಿ. ಬೆಂಗಳೂರಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಮುಂಬೈ ಮೂಲದ 17 ವರ್ಷದ ಯುವತಿ ಪ್ರಗದೀಶ್‍ಗೆ ಫೇಸ್‍ಬುಕ್‍ನಲ್ಲಿ ಪರಿಚಯವಾಗಿದ್ದಳು. ಫೆಬ್ರವರಿ...

ಸಾಕು ತಂದೆಯಿಂದಲೇ ಅತ್ಯಾಚಾರ- ತಂದೆಯ ಕೃತ್ಯಕ್ಕೆ ಗರ್ಭಿಣಿಯಾದ ಬಾಲಕಿ

3 years ago

ಚಿಕ್ಕಮಗಳೂರು: ಸಾಕು ತಂದೆಯೇ ಮಗಳ ಮೇಲೆ ನಿರಂತರ ಅತ್ಯಾಚಾರವೆಸಗಿ ಮಗಳನ್ನ ಗರ್ಭಿಣಿ ಮಾಡಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪದಲ್ಲಿ ನಡೆದಿದೆ. ಮಕ್ಕಳಿಲ್ಲದ ಕಾರಣ ಹೆಣ್ಣು ಮಗುವೊಂದನ್ನ ದತ್ತು ತೆಗೆದುಕೊಂಡು ಸಾಕಿದ್ದ 59 ವರ್ಷದ ಕೃಷ್ಣಪ್ಪ ತಾನೇ ಎತ್ತಿ, ಮುದ್ದಾಡಿ ಬೆಳೆಸಿದ್ದ ಏಳನೇ...