Friday, 15th November 2019

Recent News

9 months ago

12ರ ಪೋರನಿಂದ 10 ವರ್ಷದ ಬಾಲಕಿ ಮೇಲೆ ನಿರಂತರ ಅತ್ಯಾಚಾರ

– ಗರ್ಭಿಣಿಯಾದಳು ಪುಟ್ಟ ಬಾಲಕಿ ಮುಂಬೈ: ಅಪ್ರಾಪ್ತ ಬಾಲಕನೊಬ್ಬ 10ರ ಬಾಲೆಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿ, ಆಕೆಯನ್ನು ಗರ್ಭಿಣಿಯಾಗಿಸಿದ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಬಾಲಕನಿಗೆ 12 ವರ್ಷ. ಈ ಸಂಬಂಧ ಸಂತ್ರಸ್ತ ಬಾಲಕಿಯ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಂತ್ರಸ್ತ ಬಾಲಕಿ ಹಾಗೂ ಆರೋಪಿ ಬಾಲಕ ಇಬ್ಬರೂ ನೆರೆಹೊರೆಯ ಮನೆಯವರು. ಬಾಲಕ ಕಳೆದ ನಾಲ್ಕು ತಿಂಗಳಿನಿಂದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆನೆಂದು ಸಂತ್ರಸ್ತ ಬಾಲಕಿಯ […]