Monday, 22nd October 2018

Recent News

6 months ago

ನಿನ್ನ ರೇಟ್ ಎಷ್ಟು? ಎಂದು ಸಾಮಾಜಿಕ ಜಾಲತಾಣದಲ್ಲಿ ರ‍್ಯಾಪಿಡ್ ರಶ್ಮಿಗೆ ಕಿರುಕುಳ!

ಬೆಂಗಳೂರು: ಕೆಲವು ದಿನಗಳ ಹಿಂದೆ ಆರ್ ಜೆ ರ‍್ಯಾಪಿಡ್ ರಶ್ಮಿ ರಾಜರಥ ಸಿನಿಮಾದ ಬಗ್ಗೆ ಮಾತನಾಡಿ ಸುದ್ದಿಯಾಗಿದ್ದರು. ಆದರೆ ಈಗ ಅವರಿಗೆ ಅತ್ಯಾಚಾರದ ಬೆದರಿಕೆ ಬರುತ್ತಿದೆ ಹಾಗೂ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂದು ದೂರಿದ್ದಾರೆ. ಈ ಹಿಂದೆ ರಾಜರಥ ತಂಡ ಸಿನಿಮಾ ನೋಡದವರು ಕಚಡಾ, ಲೋಫರ್ ನನ್ ಮಕ್ಳು ಎಂದು ಹೇಳಿದ್ದರು. ಇದಕ್ಕೆ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೇ ಇಂತಹ ಪ್ರಶ್ನೆ ಕೇಳಿದ ರ‍್ಯಾಪಿಡ್ ರಶ್ಮಿಗೂ ನಿಂದಿಸಿದ್ದರು. ನಿನ್ನ ರೇಟ್ ಎಷ್ಟು? ಎಂದು ಕೆಲವರು […]

7 months ago

ರಾಜರಥ ಸಿನಿಮಾ ವಿವಾದದ ಕುರಿತಾಗಿ ಅಚ್ಚರಿಯ ಹೇಳಿಕೆ ನೀಡಿದ ರ‍್ಯಾಪಿಡ್ ರಶ್ಮಿ

ಬೆಂಗಳೂರು: ಇತ್ತೀಚೆಗೆ ರಾಜರಥ ಸಿನಿಮಾದ ವಿವಾದವೊಂದು ಅಂತ್ಯವಾಗಿದೆ. ವಿವಾದಕ್ಕೆ ಸಂಬಂಧಿಸಿದಂತೆ ರಾಜರಥ ಸಿನಿಮಾ ನಿರ್ದೇಶಕ ನಿರೂಪ್ ಭಂಡಾರಿ ಮತ್ತು ನಟ ಅನೂಪ್ ಭಂಡಾರಿ ಸುದ್ದಿಗೋಷ್ಠಿ ನಡೆಸಿ ಕರ್ನಾಟಕ ಜನತೆಯಲ್ಲಿ ಕ್ಷಮೆ ಕೇಳಿದ್ದಾರೆ. ರ‍್ಯಾಪಿಡ್ ರಶ್ಮಿ ನಡೆಸಿದ ಸಂದರ್ಶನದಲ್ಲಿ ನಿರೂಪ್ ಭಂಡಾರಿ, ತಮ್ಮ `ರಾಜರಥ’ ಸಿನಿಮಾ ನೋಡದೇ ಇರುವರು ಕಚಡಾ ನನ್ಮಕ್ಕಳು ಅಂತಾ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ರು....