ಬೆಂಗಳೂರು: ಸೌತ್ ಸಿನಿ ಇಂಡಸ್ಟ್ರಿಯಾ ಒನ್ ಆಫ್ ದಿ ಮೋಸ್ಟ್ ಬ್ಯುಸಿಯಸ್ಟ್ ನಟಿ ಅಂದರೆ ಅದು ರಶ್ಮಿಕಾ ಮಂದಣ್ಣ. ಪ್ರಸ್ತುತ ಕನ್ನಡ, ತೆಲುಗು, ತಮಿಳು ಮತ್ತು ಬಾಲಿವುಡ್ನಲ್ಲಿ ಚಿತ್ರರಂಗದಲ್ಲಿ ಅಭಿನಯಿಸುವ ಮೂಲಕ ರಾಷ್ಟ್ರಾದ್ಯಂತ ಮಿಂಚುತ್ತಿದ್ದಾರೆ. ಇತ್ತೀಚೆಗಷ್ಟೇ...
– ಕನ್ನಡ, ತೆಲುಗು, ತಮಿಳಲ್ಲಿ ಪ್ರದರ್ಶನ – ಬೆಳಗ್ಗೆ 5 ಗಂಟೆಯಿಂದಲೇ ಶೋ ಬೆಂಗಳೂರು: ಧ್ರುವ ಸರ್ಜಾ ಅಭಿನಯದ ಬಹುನಿರೀಕ್ಷಿತ ಪೊಗರು ಇಂದು ರಿಲೀಸ್ ಆಗಿದೆ. ಏಕಕಾಲದಲ್ಲಿ ಕನ್ನಡ, ತಮಿಳು, ತೆಲುಗಿನಲ್ಲಿ ರಿಲೀಸ್ ಆಗಿದ್ದು ಅಭಿಮಾನಿಗಳಿಂದ...
ಬೆಂಗಳೂರು: ಬಾಲಿವುಡ್ ನಟ ಸಿದ್ಧಾರ್ಥ್ ಮಲ್ಹೋತ್ರಾ ಅಭಿನಯದ ಮಿಷನ್ ಮಜ್ನು ಸಿನಿಮಾದ ಚಿತ್ರೀಕರಣ ಫೆಬ್ರವರಿ 6 ರಿಂದ ಲಕ್ನೋದಲ್ಲಿ ಪ್ರಾರಂಭವಾಗಿದೆ. ಆದರೆ ಸಿನಿಮಾದ ಪ್ರಮುಖ ನಾಯಕಿ ರಶ್ಮಿಕಾ ಮಂದಣ್ಣ ಚಿತ್ರೀಕರಣದಲ್ಲಿ ಸದ್ಯ ಪಾಲ್ಗೊಂಡಿಲ್ಲ. ಬದಲಾಗಿ ತಮ್ಮ...
ಬೆಂಗಳೂರು: ಇದೇ ಫೆಬ್ರವರಿ 19ಕ್ಕೆ ಚಂದನವನದ ಬಹುನಿರೀಕ್ಷಿತ ಪೊಗರು ಸಿನಿಮಾ ತೆರೆಗೆ ಅಪ್ಪಳಿಸಲಿದೆ ಎಂದು ನಟ ಧ್ರುವ ಸರ್ಜಾ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಇಂದು ಇನ್ಸ್ಟಾಗ್ರಾಂನಲ್ಲಿ ಲೈವ್ ಬಂದ ಅದ್ಧೂರಿ ಹುಡುಗ ಧ್ರುವ ಸರ್ಜಾ...
ಮುಂಬೈ: ನ್ಯಾಷನಲ್ ಕ್ರಶ್ ಆಗಿರೋ ಕೂರ್ಗದ ಚೆಲುವೆ ರಶ್ಮಿಕಾ ಮಂದಣ್ಣರನ್ನ ನೋಡುವ ಆಸೆಯನ್ನ ಬಾಲಿವುಡ್ ನಟ, ಕಾಮಿಡಿಯನ್ ಕಪಿಲ್ ಶರ್ಮಾ ಹೊರ ಹಾಕಿದ್ದಾರೆ. ದಕ್ಷಿಣ ಭಾರತದ ಬೇಡಿಕೆಯ ನಟಿಯಲ್ಲಿ ಒಬ್ಬರಾಗಿರೋ ರಶ್ಮಿಕಾ ಮಂದಣ್ಣ ಸಾಲು ಸಾಲು...
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಅವಾರ್ಡ್ಸ್ ಸೌತ್-2020 ಲಭಿಸಿದೆ. ಅವನೇ ಶ್ರೀಮನ್ನಾರಾಯಣ ಸಿನಿಮಾದಲ್ಲಿನ ಉತ್ತಮ ನಟನೆಗಾಗಿ ರಕ್ಷಿತ್ ಶೆಟ್ಟಿ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಅವಾರ್ಡ್ಸ್ ಸೌತ್ 2020 ಲಭಿಸಿದೆ....
ಬೆಂಗಳೂರು: ಕೊಡಗಿನ ಬೆಡಿ ರಶ್ಮಿಕಾ ಮಂದಣ್ಣ ಮಿಷನ್ ಮಜ್ನು ಚಿತ್ರದ ಮೂಲಕವಾಗಿ ಬಾಲಿವುಡ್ಗೆ ಎಂಟ್ರಿಕೊಟ್ಟಿದ್ದಾರೆ. ಆದರೆ ಈಗ ಮತ್ತೊಬ್ಬ ಬಿಗ್ಸ್ಟಾರ್ ಜೊತೆ ಪರದೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ನಟ ಸಿಧಾರ್ಥ್ ಮಲ್ಹೋತ್ರಾ ನಾಯಕನಾಗಿ ನಟಿಸಿರುವ ಮಿಷನ್ ಮಜ್ನು...
– ರಶ್ಮಿಕಾ, ರಕ್ಷಿತ್ ಟ್ವೀಟ್ ಫುಲ್ ವೈರಲ್ ಬೆಂಗಳೂರು: ನಿಶ್ಚಿತಾರ್ಥವಾಗಿ ಬ್ರೇಕಪ್ ಆದ ಬಳಿಕ ಇದೀಗ ನಟಿ ರಶ್ಮಿಕಾ ಮಂದಣ್ಣ ಅವರು ನಟ ರಕ್ಷಿತ್ ಶೆಟ್ಟಿಯನ್ನು ನೆನಪು ಮಾಡಿಕೊಂಡಿದ್ದು, ಎಲ್ಲರ ಅಚ್ಚರಿ ಹಾಗೂ ಕುತೂಹಲಕ್ಕೆ ಕಾರಣವಾಗಿದೆ....
ಬೆಂಗಳೂರು: ಕನ್ನಡದ ‘ಕಿರಿಕ್ ಪಾರ್ಟಿ’ ಸಿನಿಮಾದ ಮೂಲಕ ಮನೆಮಾತಾಗಿದ್ದ ಕೊಡಗಿನ ಬೆಡಗಿ, ಇದೀಗ ತಮಿಳು- ತೆಲುಗಿನಲ್ಲಿ ಮಿಂಚುತ್ತಿದ್ದಾರೆ. ಕೇವಲ ದಕ್ಷಿಣ ಭಾರತಕ್ಕೆ ಮಾತ್ರ ಸೀಮಿತವಾಗಿರದೆ, ಇಡೀ ದೇಶದ ಜನ ರಶ್ಮಿಕಾ ಮುಗ್ಧತೆಗೆ ಮನಸೋತಿದ್ದಾರೆ. ಹೌದು, ಒಂದು...
ಹೈದರಾಬಾದ್: ರಶ್ಮಿಕಾ ಮಂದಣ್ಣ ಹಲವು ಹಿಟ್ ಸಿನಿಮಾಗಳ ಮೂಲಕ ಟಾಲಿವುಡ್ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಹೀಗಾಗಿ ಹಲವು ಸಿನಿಮಾಗಳ ಆಫರ್ ಬರುತ್ತಿದ್ದು, ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಆದರೆ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ...
ಹೈದರಾಬಾದ್: ಸ್ಯಾಂಡಲ್ವುಡ್ ನಟಿ ರಶ್ಮಿಕಾ ಮಂದಣ್ಣ ಕೊರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಕೊಡಗಿನ ಕೂರ್ಗ್ನಲ್ಲಿ ಕುಟುಂಬದವರ ಜೊತೆ ಕಾಲಕಳೆಯುತ್ತಿದ್ದಾರೆ. ಇದೀಗ ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಕುಟುಂಬಕ್ಕೆ ಕೊಡಗಿನಿಂದ ವಿಶೇಷವಾದ ಉಡುಗೊರೆಯನ್ನು ಕಳುಹಿಸಿಕೊಟ್ಟಿದ್ದಾರೆ. ನಟಿ ರಶ್ಮಿಕಾ ಮಾವಿನಕಾಯಿ,...
ಹೈದರಾಬಾದ್: ಟಾಲಿವುಡ್ ನಟ ನಾನಿ ಅಭಿನಯದ ಶ್ಯಾಮ್ ಸಿಂಗ್ ರಾಯ್ ಸಿನಿಮಾದ ಹೀರೋಯಿನ್ಗಳ ಆಯ್ಕೆ ಕುರಿತು ಸಖತ್ ಚರ್ಚೆ ನಡೆಯುತ್ತಿದ್ದು, ಚಿತ್ರದಲ್ಲಿ ನಟಿಸಲು ನಟಿ ರಶ್ಮಿಕಾ ಮಂದಣ್ಣ ಯಾಕೆ ನಿರಾಕರಿಸಿದರು, ಕಾರಣವೇನು ಎಂಬ ಬಗ್ಗೆ ಸಾಮಾಜಿಕ...
ಹೈದರಾಬಾದ್: ದಕ್ಷಿಣ ಭಾರತ ಖ್ಯಾತ ನಟಿ ಹಾಗೂ ಸೆನ್ಸೇಶನ್ ಕ್ವೀನ್ ಸಾಯಿ ಪಲ್ಲವಿ ತೆಲುಗು, ತಮಿಳು ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದು, ಸಾಲು ಸಾಲು ಸಿನಿಮಾಗಳಿಗೆ ಸಹಿ ಹಾಕಿರುವ ನಟಿ ಇದೀಗ ತೆಲುಗಿನ ಚಿತ್ರವೊಂದರಲ್ಲಿ ನಟಿಸಲು ಸಹ ಒಪ್ಪಿಗೆ...
ಬೆಂಗಳೂರು: ಸ್ಯಾಂಡಲ್ವುಡ್, ಟಾಲಿವುಡ್ನಲ್ಲಿ ಸಾಕಷ್ಟು ಹೆಸರು ಗಳಿಸಿ, ಸ್ಟಾರ್ ನಟಿಯರಲ್ಲಿ ಒಬ್ಬರಾಗಿರುವ ರಶ್ಮಿಕಾ ಮಂದಣ್ಣ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಕ್ರಿಯವಾಗಿರುತ್ತಾರೆ. ಕ್ವಾರಂಟೈನ್ ಸಮಯದಲ್ಲಿ ಅಭಿಮಾನಿಗಳ ಜೊತೆ ಹೆಚ್ಚು ಹೊತ್ತು ಇಂಟರಾಕ್ಟ್ ಮಾಡುತ್ತಿದ್ದಾರೆ. ಸದ್ಯ ರಶ್ಮಿಕಾ ಮಾಡಿರುವ...
ಬೆಂಗಳೂರು: ಚಷ್ಮಾ ಸುಂದರಿ ಎಂದೇ ಪ್ರಸಿದ್ಧಿ ಪಡೆದಿರುವ ರಶ್ಮಿಕಾ ಮಂದಣ್ಣ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಬಹುಬೇಡಿಕೆಯ ನಟಿಯಾಗಿದ್ದಾರೆ. ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು ಚಿತ್ರಗಳಲ್ಲಿಯೂ ಬ್ಯುಸಿಯಾಗಿರುವುದು ತಿಳಿದಿರುವ ವಿಚಾರ. ಹೀಗೆ ಪ್ರಸಿದ್ಧಿ ಪಡೆದಿರುವ ನಟಿ, ಕಿರಿಕ್...
ಮಡಿಕೇರಿ: ಕೊರೊನಾ ಮಹಾಮಾರಿಯನ್ನು ನಿಯಂತ್ರಿಸಲು ವೈದ್ಯರು, ನರ್ಸ್ ಹಾಗೂ ಪೊಲೀಸರು ಸೇರಿದಂತೆ ಸಾಕಷ್ಟು ಜನರು ಹಗಲಿರುಳು ದುಡಿಯುತ್ತಿದ್ದಾರೆ. ಇವರ ಸೇವೆಯನ್ನು ಗಮನಿಸಿದ ಕಿರಿಕ್ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಕೊರೊನಾ ವಾರಿಯರ್ಸ್ ರ ಹಸಿವು ನೀಗಿಸುತ್ತಿದ್ದಾರೆ....