Sunday, 19th August 2018

Recent News

2 months ago

ಎಂಗೇಜ್ಮೆಂಟ್ ವಾರ್ಷಿಕೋತ್ಸವಕ್ಕೆ ಭಾವಿ ಪತ್ನಿಗೆ ರಕ್ಷಿತ್ ರೋಮ್ಯಾಂಟಿಕ್ ಪತ್ರ!

ಬೆಂಗಳೂರು: ಸ್ಯಾಂಡಲ್‍ವುಡ್ ಕ್ಯೂಟ್ ಕಪಲ್ ರಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ನಿಶ್ಚಿತಾರ್ಥ ಆಗಿ ಇಂದಿಗೆ ಒಂದು ವರ್ಷ ಆಗಿದೆ. ಇದೇ ಖುಷಿಯಲ್ಲಿ ರಕ್ಷಿತ್ ಶೆಟ್ಟಿ ತನ್ನ ಭಾವಿ ಪತ್ನಿಗೆ ರೋಮ್ಯಾಂಟಿಕ್ ಪತ್ರ ಬರೆದಿದ್ದಾರೆ. ಕಳೆದ ವರ್ಷ ಜುಲೈ 3ರಂದು ರಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ಹಿರಿಯರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಈಗ ಇಬ್ಬರಿಗೂ ನಿಶ್ಚಿತಾರ್ಥ ಆಗಿ ಒಂದು ವರ್ಷ ಕಳೆದಿದೆ. ಒಂದು ವರ್ಷದ ಸಂಭ್ರಮದಲ್ಲಿ ರಕ್ಷಿತ್ ಸಾಮಾಜಿಕ ಜಾಲತಾಣದಲ್ಲಿ ಒಂದು ವಿಡಿಯೋವನ್ನು ಹಾಕಿದ್ದಾರೆ. ನಮ್ಮ […]

3 months ago

ರಕ್ಷಿತ್ ನಂತ್ರ ಟಾಲಿವುಡ್ ನಲ್ಲಿ ಮತ್ತೊಮ್ಮೆ ಪ್ರೀತಿಯಲ್ಲಿ ಬಿದ್ದ ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ

ಬೆಂಗಳೂರು: ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಜೊತೆ ಎಂಗೇಜ್ ಆಗಿದ್ದಾರೆ. ಆದರೆ ಇದೀಗ ರಶ್ಮಿಕಾಗೆ ಟಾಲಿವುಡ್‍ನಲ್ಲಿ ಮತ್ತೊಮ್ಮೆ ಪ್ರೀತಿ ಹುಟ್ಟಿದೆ. ರಶ್ಮಿಕಾ ಮಂದಣ್ಣ ಟಾಲಿವುಡ್‍ನಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಒಂದಲ್ಲ- ಒಂದು ತೆಲುಗು ಸಿನಿಮಾದಿಂದ ಸುದ್ದಿ ಮಾಡುತ್ತಲೇ ಇದ್ದಾರೆ. ಇದೀಗ ಪ್ರೀತಿ ವಿಷಯಕ್ಕೆ ಕಿರಿಕ್ ಬೆಡಗಿ ಸುದ್ದಿಯಲ್ಲಿದ್ದಾರೆ. ರಶ್ಮಿಕಾಗೆ ಮತ್ತೆ ಪ್ರೀತಿಯಾಗಿದೆ....