– ಅಡಿಲೇಡ್ ಟೆಸ್ಟ್ ಸೋಲಿನ ಬಳಿಕ ಆಟಗಾರರ ಮಾತುಕತೆ ನವದೆಹಲಿ: ಭಾರತ ಆಸ್ಟ್ರೇಲಿಯಾದಲ್ಲಿ ಬಾರ್ಡರ್ ಗಾವಸ್ಕರ್ ಟ್ರೋಫಿ ಗೆದ್ದ ಬಳಿಕ, ಇದೀಗ ಮೊದಲ ಟೆಸ್ಟ್ ಸೋಲಿನ ನಂತರ ಡ್ರೆಸ್ಸಿಂಗ್ ರೂಮ್ನಲ್ಲಿ ಏನೆಲ್ಲಾ ಮಾತುಕತೆ ನಡೆಯಿತು ಎಂಬುದನ್ನು...
ಸಿಡ್ನಿ: ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ ಸಿಡ್ನಿಯಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ 2ನೇ ದಿನವಾದ ಇಂದು ರವೀಂದ್ರ ಜಡೇಜಾ ಬುಲೆಟ್ ಥ್ರೋ ಮಾಡುವ ಮೂಲಕ ಶತಕದ ಆಟವಾಡಿ ಮುನ್ನುಗುತ್ತಿದ್ದ ಸ್ಟೀವನ್ ಸ್ಮಿತ್ ಅವರನ್ನು ರನೌಟ್...
– ವಿರೋಧ ವ್ಯಕ್ತಪಡಿಸಿದ ಆಸೀಸ್ ಕೋಚ್ – ಗಾಯಗೊಂಡಿದ್ದರೂ 9 ರನ್ ಸೇರಿಸಿದ್ದ ಜಡೇಜಾ ಕ್ಯಾನ್ಪೆರಾ: ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ಜಡೇಜಾ ಅವರ ಬದಲಿಗೆ ಸ್ಪಿನ್ನರ್ ಯಜುವೇಂದ್ರ ಚಹಲ್ ಅವರನ್ನು ಆಡುವ 11ರ...
ಕ್ಯಾನ್ಬೆರಾ: ಮಧ್ಯದಲ್ಲಿ ದಿಢೀರ್ ಕುಸಿತ ಕಂಡರೂ ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ಅವರ ಶತಕದ ಜೊತೆಯಾಟದಿಂದ ಭಾರತ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾಗೆ 303 ರನ್ಗಳ ಗುರಿಯನ್ನು ನೀಡಿದೆ. ಟಾಸ್ ಗೆದ್ದು...
ಶಾರ್ಜಾ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಕೊನೆಯ ಓವರ್ ರವೀಂದ್ರ ಜಡೇಜಾ ಅವರಿಗೆ ನೀಡಿದ್ದು ಯಾಕೆ ಎಂಬುದನ್ನು ಧೋನಿ ಬಹಿರಂಗ ಪಡಿಸಿದ್ದಾರೆ. ಕೊನೆಯ ಓವರ್ ಸ್ಪಿನ್ನರ್ ಜಡೇಜಾ ಅವರಿಗೆ ನೀಡಿದ್ದರಿಂದ ಚೆನ್ನೈಗೆ ಸೋಲಾಗಿದೆ. ಧೋನಿ ನಿರ್ಧಾರವೇ...
ನವದೆಹಲಿ: ಬರೋಬ್ಬರಿ 241 ಟಿ-20 ಪಂದ್ಯಗಳನ್ನು ಆಡಿರುವ ಭಾರತದ ಅನುಭವಿ ಆಲ್ರೌಂಡರ್ ರವೀಂದ್ರ ಜಡೇಜಾ ಅವರು, ಶುಕ್ರವಾರ ಟಿ-20 ಮಾದರಿ ಪಂದ್ಯದಲ್ಲಿ ಮೊದಲ ಅರ್ಧ ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ. ಶುಕ್ರವಾರ ದುಬೈನಲ್ಲಿ ನಡೆದ ಸನ್ರೈಸರ್ಸ್...
ಅಬುಧಾಬಿ: ಚೆನ್ನೈ ಸೂಪರ್ ಕಿಂಗ್ಸ್ ಆಲ್ರೌಂಡರ್ ರವೀಂದ್ರ ಜಡೇಜಾ ಐಪಿಎಲ್ 2020ರ ಆವೃತ್ತಿಯಲ್ಲಿ ಅಪರೂಪದ ದಾಖಲೆ ನಿರ್ಮಿಸುವ ಸನಿಹದಲ್ಲಿದ್ದಾರೆ. ಯುಎಇನಲ್ಲಿ ಸೆ.19 ರಿಂದ ನ.10ರ ವರೆಗೂ 2020ರ ಐಪಿಎಲ್ ಟೂರ್ನಿ ನಡೆಯಲಿದ್ದು, ಮೊದಲ ಪಂದ್ಯದಲ್ಲಿ ಚೆನ್ನೈ...
ಗಾಂಧಿನಗರ: ಭಾರತ ಕ್ರಿಕೆಟ್ ತಂಡದ ಆಲ್ರೌಡರ್ ರವೀಂದ್ರ ಜಡೇಜಾ ಅವರಿಗೆ ಕ್ರಿಕೆಟ್ ಅಷ್ಟೇ ಅಲ್ಲದೆ ವಿವಿಧ ಹವ್ಯಾಸಗಳಿವೆ. ಈ ಪೈಕಿ ಒಂದನ್ನು ಸಾರ್ವಕಾಲಿಕ ಇಷ್ಟಪಡುವ ಹವ್ಯಾಸವೆಂದು ಜಡ್ಡು ಹೇಳಿದ್ದಾರೆ. ರವೀಂದ್ರ ಜಡೇಜಾ ಕುದುರೆ ಓಡಿಸುತ್ತಿರುವ ವಿಡಿಯೋವನ್ನು...
ಕ್ರೈಸ್ಟ್ ಚರ್ಚ್: ಟೀಂ ಇಂಡಿಯಾದ ಆಲ್ ರೌಂಡರ್ ರವೀಂದ್ರ ಜಡೇಜಾ ಮತ್ತೊಮ್ಮೆ ಅತ್ಯುತ್ತಮ ಫೀಲ್ಡಿಂಗ್ ಪ್ರದರ್ಶನ ಮಾಡಿ ಒಂದು ಕೈಯಲ್ಲಿ ಕ್ಯಾಚ್ ಹಿಡಿದು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಶಮಿ ಎಸೆದ 72ನೇ ಓವರಿನ ಕೊನೆ ಎಸೆತವನ್ನು...
ಜೋಹಾನ್ಸ್ಬರ್ಗ್: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾದ ಎಡಗೈ ಸ್ಪಿನ್ನರ್ ಆಸ್ಟನ್ ಅಗರ್ ಹ್ಯಾಟ್ರಿಕ್ ವಿಕೆಟ್ ಪಡೆದು ಮಿಂಚಿದ್ದಾರೆ. ತಮ್ಮ ಈ ಸಾಧನೆಯನ್ನು ಆಸ್ಟನ್ ಅಗರ್ ಟೀಂ ಇಂಡಿಯಾ ಆಲ್ರೌಂಡರ್ ರವೀಂದ್ರ ಜಡೇಜಾ ಅವರಿಗೆ...
ಆಕ್ಲೆಂಡ್: ಟೀಂ ಇಂಡಿಯಾದ ಸ್ಪಿನ್ನರ್ ರವೀಂದ್ರ ಜಡೇಜಾ ಮತ್ತೊಮ್ಮೆ ತಾನೊಬ್ಬ ಅತ್ಯುತ್ತಮ ಫೀಲ್ಡರ್ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. 175 ರನ್ ಗಳಿಗೆ 4 ವಿಕೆಟ್ ಕಳೆದುಕೊಂಡಿದ್ದ ನ್ಯೂಜಿಲೆಂಡಿಗೆ ಜಡೇಜಾ ಫೀಲ್ಡಿಂಗ್ ಮೂಲಕ ಶಾಕ್ ನೀಡಿದ್ದರು. ನವದೀಪ್ ಸೈನಿ...
-ಜಡೇಜಾ ಟ್ವೀಟ್ಗೆ ಸಂಜಯ್ ಪ್ರತಿಕ್ರಿಯೆ ಆಕ್ಲೆಂಡ್: ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಆಲ್ರೌಂಡರ್ ರವೀಂದ್ರ ಜಡೇಜಾ ಹಾಗೂ ವೀಕ್ಷಕ ವಿವರಣೆಗಾರ ಸಂಜಯ್ ಮಂಜ್ರೇಜರ್ ನಡುವೆ ವಾಕ್ ಯುದ್ಧ ನಡೆದಿತ್ತು. ಅಂದು ಜಡೇಜಾರಂತಹ...
– ಕುಲದೀಪ್ ಶತಕ ವಿಕೆಟ್ ಸಾಧನೆ – ಸೈ ಎನಿಸಿಕೊಂಡ ಸೈನಿ, ಶಮಿ ಹ್ಯಾರ್ಟಿಕ್ ಮಿಸ್ ರಾಜ್ಕೋಟ್: ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ನವದೀಪ್ ಸೈನಿ ಬೌಲಿಂಗ್ ಕಮಾಲ್ ಹಾಗೂ ಶಿಖರ್ ಧವನ್, ವಿರಾಟ್ ಕೊಹ್ಲಿ,...
ಕಟಕ್: ವೆಸ್ಟ್ ಇಂಡೀಸ್ ವಿರುದ್ಧ ಅಂತಿಮ ಏಕದಿನ ಪಂದ್ಯದಲ್ಲಿ ಆಲ್ರೌಂಡರ್ ರವೀಂದ್ರ ಜಡೇಜಾ ಮತ್ತೊಮ್ಮೆ ತಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ಸಾಬೀತು ಪಡಿಸಿದ್ದಾರೆ. ಇದೇ ವೇಳೆ ಪಂದ್ಯದ ಬಳಿಕ ನಡೆದ ಕಿರು ಸಂದರ್ಶನದ ವೇಳೆ ವಿವರಣೆಗಾರ ಹರ್ಷ...
ಚೆನ್ನೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಭಾನುವಾರ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಅಂಪೈರ್ ಕೈಗೊಂಡ ತೀರ್ಮಾನದ ವಿರುದ್ಧ ಕಿಡಿಕಾರಿದ್ದಾರೆ. ಹಿಂದೆಂದೂ ಕ್ರಿಕೆಟ್ನಲ್ಲಿ ಈ ರೀತಿ ಆಗಿರುವುದನ್ನು ನಾನು ನೋಡಿಲ್ಲ ಎಂದು...
ರಾಂಚಿ: ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ, 3ನೇ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ ಅರ್ಧ ಶತಕ ಗಳಿಸಿದರು. 118 ಎಸೆತಗಳಲ್ಲಿ 4 ಬೌಂಡರಿಗಳೊಂದಿಗೆ ಜಡೇಜಾ 51 ರನ್ ಗಳಿಸಿದರು. ಇತ್ತ ಅಂತಿಮ ಹಂತದಲ್ಲಿ ಭರ್ಜರಿ ಬ್ಯಾಟಿಂಗ್...