Wednesday, 20th February 2019

Recent News

2 months ago

ಗೆಲುವಿನ ಮತ್ತಲ್ಲಿ ಬಿಯರ್ ಕುಡಿಯುತ್ತಾ ಎಂಟ್ರಿ ಕೊಟ್ಟ ರವಿಶಾಸ್ತ್ರಿ – ವೈರಲ್ ವಿಡಿಯೋ

ಮೆಲ್ಬರ್ನ್: ಆಸ್ಟ್ರೇಲಿಯಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಗೆಲುವು ಪಡೆದ ಟೀಂ ಇಂಡಿಯಾ ಸಂಭ್ರಮದಲ್ಲಿ ತೊಡಗಿದ್ದು, ಈ ವೇಳೆ ಕೋಚ್ ರವಿಶಾಸ್ತ್ರಿ ಬಿಯರ್ ಕುಡಿಯುತ್ತಾ ಬಸ್ಸಿನಿಂದ ಕೆಳಗಿಳಿದು ತೆರಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರವಿಶಾಸ್ತ್ರಿ ಬಿಯರ್ ಕೂಡಿಯುತ್ತಿರುವ ಫೋಟೋ ಹಾಗೂ ವಿಡಿಯೋಗಳ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಲವರು ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ ಬರೆದುಕೊಂಡಿದ್ದಾರೆ. #AUSvIND A little dance from @imVkohli as The […]

2 months ago

ಟೀಂ ಇಂಡಿಯಾಗೆ ತಲೆನೋವಾದ ಗಾಯದ ಸಮಸ್ಯೆ – ಮೆಲ್ಬರ್ನ್ ಟೆಸ್ಟ್‌ಗೆ ಅಶ್ವಿನ್ ಡೌಟ್

ಮೆಲ್ಬರ್ನ್: ಬಹು ನಿರೀಕ್ಷೆಯ ಆಸೀಸ್ ಪ್ರವಾಸದಲ್ಲಿ ಟೀಂ ಇಂಡಿಯಾಗೆ ಆಟಗಾರರ ಗಾಯದ ಸಮಸ್ಯೆ ತಲೆನೋವಾಗಿದ್ದು, ಅನುಭವಿ ಸ್ಪಿನ್ನರ್ ಆರ್ ಅಶ್ವಿನ್ ಮೆಲ್ಬರ್ನ್ ಟೆಸ್ಟ್ ಪಂದ್ಯದಲ್ಲಿ ಕಣಕ್ಕೆ ಇಳಿಯವುದು ಅನುಮಾನವಾಗಿದೆ. ಟೀಂ ಇಂಡಿಯಾ ಆಟಗಾರರ ಗಾಯದ ಸಮಸ್ಯೆ ಬಗ್ಗೆ ಮಾಹಿತಿ ನೀಡಿದ ಕೋಚ್ ರವಿಶಾಸ್ತ್ರಿ, ಅಶ್ವಿನ್ ತಮ್ಮ ಗಾಯದ ಸಮಸ್ಯೆ ಚೇತರಿಸಿಕೊಳ್ಳುತ್ತಿದ್ದು, ಮುಂದಿನ 48 ಗಂಟೆಗಳ ಕಾಲ...

ಧೋನಿ ನಿವೃತ್ತಿ ವದಂತಿ: ಕೋಚ್ ರವಿಶಾಸ್ತ್ರಿ ಸ್ಪಷ್ಟನೆ!

7 months ago

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯವರು ಎಲ್ಲಿಯೂ ಹೋಗುವುದಿಲ್ಲ, ಅವರು ತಂಡದಲ್ಲಿಯೇ ಇರುತ್ತಾರೆ ಎಂದು ಭಾರತ ಕ್ರಿಕೆಟ್ ತಂಡದ ತರಬೇತುದಾರ ರವಿಶಾಸ್ತ್ರೀಯವರು ಸ್ಪಷ್ಟನೆ ನೀಡಿದ್ದಾರೆ. ಧೋನಿ ನಿವೃತ್ತಿ ವದಂತಿ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ಧೋನಿಯವರು ಕೇವಲ...