Saturday, 20th July 2019

3 weeks ago

ಆರ್‌ಟಿಜಿಎಸ್‌, ನೆಫ್ಟ್ ಮೂಲಕ ಹಣ ವರ್ಗಾವಣೆ ಮೇಲೆ ಯಾವುದೇ ಶುಲ್ಕವಿಲ್ಲ

– ಆರ್‌ಬಿಐ ಹೊಸ ನಿಯಮ ಇಂದಿನಿಂದ ಜಾರಿ ಮುಂಬೈ: ಆನ್‍ಲೈನ್ ಮೂಲಕ ಹಣ ವರ್ಗಾವಣೆ ಮಾಡುವ ಗ್ರಾಹಕರಿಗೆ ಬ್ಯಾಂಕುಗಳು ವಿಧಿಸುವ ಶುಲ್ಕ ಇಂದಿನಿಂದ ಅಗ್ಗ ವಾಗಲಿದೆ. ರಿಯಲ್-ಟೈಮ್ ಗ್ರೋಸ್ ಸೆಟಲ್ಮೆಂಟ್(ಆರ್‌ಟಿಜಿಎಸ್‌) ಹಾಗೂ ನ್ಯಾಷನಲ್ ಇಲೆಕ್ಟ್ರಾನಿಕ್ ಫಂಡ್ಸ್ ಟ್ರಾನ್ಸ್ಫರ್ (ನೆಫ್ಟ್) ಮೂಲಕ ಹಣ ವರ್ಗಾವಣೆಗೆ ಯಾವುದೇ ಶುಲ್ಕವಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ತಿಳಿಸಿದೆ. ಈ ಕ್ರಮ ಇಂದಿನಿಂದ ಜಾರಿಗೆ ಬರುತ್ತಿದ್ದು, ಇಂದಿನಿಂದಲೇ ಆರ್‍ಬಿಐ ಅಡಿಯಲ್ಲಿ ಬರುವಾ ಎಲ್ಲಾ ಬ್ಯಾಂಕ್‍ಗಳು ಇದನ್ನು ಅನುಸರಿಸಬೇಕೆಂದು ಸೂಚಿಸಲಾಗಿದೆ. 2 ಲಕ್ಷ […]

4 weeks ago

ಅವಧಿಗೂ ಮುನ್ನವೇ ಆರ್‌ಬಿಐನ ಉಪ ಗವರ್ನರ್ ವಿರಾಳ್ ಆಚಾರ್ಯ ರಾಜೀನಾಮೆ

ನವದೆಹಲಿ: ಆರ್‌ಬಿಐ ಉಪ ಗವರ್ನರ್ ವಿರಾಳ್ ಆಚಾರ್ಯ ಅವರು ತಮ್ಮ ಅಧಿಕಾರಾವಧಿ ಮುಗಿಯುವ 6 ತಿಂಗಳಿಗೂ ಮೊದಲೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಜನವರಿ 2017ರಲ್ಲಿ ಆರ್‌ಬಿಐ ಸೇರಿದ ಆಚಾರ್ಯ ಅವರು ನ್ಯೂಯಾರ್ಕ್ ವಿವಿಯ ಸಿವಿ ಸ್ಟಾರ್ ಅರ್ಥಶಾಸ್ತ್ರದ ಪ್ರಾಧ್ಯಾಪಕರಾಗಿ ತೆರಳಿದ್ದಾರೆ. ಈ ಹಿಂದೆ ಗವರ್ನರ್ ಶಕ್ತಿಕಾಂತ್ ದಾಸ್ ಅವರ ನೇತೃತ್ವದ ಹಣಕಾಸು ನೀತಿ ಸಮಿತಿ(ಎಂಪಿಸಿ)...

ಪತ್ನಿಯಿಂದಾಗಿ ರಾಜಕಾರಣಕ್ಕೆ ಬಂದಿಲ್ಲ: ರಘುರಾಂ ರಾಜನ್

3 months ago

ಚೆನ್ನೈ: ನಾನು ಪತ್ನಿಯಿಂದಾಗಿ ರಾಜಕಾರಣಕ್ಕೆ ಬಂದಿಲ್ಲ ಎಂದು ಆರ್ ಬಿಐ ಮಾಜಿ ಗವರ್ನರ್ ರಘುರಾಂ ರಾಜನ್ ಸಂದರ್ಶನದಲ್ಲಿ ಹೇಳಿದ್ದಾರೆ. ಚೆನ್ನೈಗೆ ಆಗಮಿಸಿದ್ದ ರಘುರಾಂ ರಾಜನ್ ಅವರನ್ನು ಮಾಧ್ಯಮವೊಂದು ಸಂದರ್ಶನ ಮಾಡಿತ್ತು. ಸಂದರ್ಶನದಲ್ಲಿ ಮುಗುಳ್ನಗುತ್ತಲೇ ಪತ್ನಿಯಿಂದಾಗಿ ನಾನು ರಾಜಕೀಯಕ್ಕೆ ಬಂದಿಲ್ಲ. ಒಂದು ವೇಳೆ...

ಹೊಸ 20 ರೂ. ನೋಟು ಪರಿಚಯಿಸಿದ ಆರ್‌ಬಿಐ

3 months ago

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 20 ರೂ. ಮುಖಬೆಲೆಯ ಹೊಸ ನೋಟಿನ ಮಾದರಿಯನ್ನು ಪರಿಚಯಿಸಿದೆ. ಮಹಾತ್ಮ ಗಾಂಧೀಜಿ ಭಾವಚಿತ್ರವನ್ನು ನೋಟ್ ಹೊಂದಿದ್ದು, ಹೊಸ ಸಿರೀಸ್ ಜೊತೆಗೆ ಗರ್ವನರ್ ಶಕ್ತಿಕಾಂತ್ ದಾಸ್ ಅವರ ಸಹಿಯನ್ನು ಹೊಂದಿರಲಿದೆ. 20 ರೂ. ಮುಖಬೆಲೆಯ...

ಶೀಘ್ರವೇ ಬರಲಿದೆ 200, 500 ಮುಖಬೆಲೆಯ ಹೊಸ ನೋಟುಗಳು

3 months ago

ನವದೆಹಲಿ: ಶೀಘ್ರವೇ ಭಾರತೀಯ ರಿಸರ್ವ್ ಬ್ಯಾಂಕ್ ಹೊಸ 200 ಮತ್ತು 500 ಮುಖಬೆಲೆಯ ನೋಟುಗಳನ್ನು ಪರಿಚಯಿಸಲಿದೆ. ಮಹಾತ್ಮ ಗಾಂಧೀಜಿ ಭಾವಚಿತ್ರದ ಜೊತೆಗೆ ಗವರ್ನರ್ ಶಕ್ತಿಕಾಂತ್ ದಾಸ್ ಅವರ ಸಹಿ ಈ ನೋಟ್ ನಲ್ಲಿ ಇರಲಿದೆ. ಶಕ್ತಿಕಾಂತ್ ದಾಸ್ ಅವರ ಸಹಿ, ಸೀರಿಸ್...

ವಾರದ 5 ದಿನ ಮಾತ್ರ ಬ್ಯಾಂಕ್ ಕೆಲಸ!- ಆರ್​ಬಿಐ ಸ್ಪಷ್ಟಣೆ

3 months ago

ಮುಂಬೈ: ದೇಶದಲ್ಲಿರುವ ವಾಣಿಜ್ಯ ವ್ಯವಹಾರದ ಬ್ಯಾಂಕ್‍ಗಳಿಗೆ ಇನ್ಮುಂದೆ ವಾರಕ್ಕೆ 5 ದಿನ ಮಾತ್ರ ಕೆಲಸ, ಪ್ರತಿ ಶನಿವಾರ ಭಾನುವಾರ ರಜೆ ಎಂಬುದು ಸುದ್ದಿ ಸುಳ್ಳು. ಈ ರೀತಿ ಯಾವುದೇ ನಿರ್ದೇಶನವನ್ನು ನಾವು ನೀಡಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಸ್ಪಷ್ಟಪಡಿಸಿದೆ. ಈ...

ರೆಪೋ ದರ ಕಡಿತ – ಇಳಿಕೆಯಾಗಲಿದೆ ಇಎಂಐ

4 months ago

ಮುಂಬೈ: ನಿರೀಕ್ಷೆಯಂತೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮತ್ತೆ ರೆಪೋ ದರವನ್ನು ಕಡಿತಗೊಳಿಸಿದೆ. ಗವರ್ನರ್ ಶಕ್ತಿಕಾಂತ್ ದಾಸ್ ಅವರ ನೇತೃತ್ವದಲ್ಲಿ ನಡೆದ ಹಣಕಾಸು ನೀತಿ ಸಮಿತಿ(ಎಂಪಿಸಿ) ಸಭೆಯಲ್ಲಿ ರೆಪೋ ದರದಲ್ಲಿ ಶೇ.25 ಮೂಲಾಂಕದಷ್ಟು ಕಡಿತಗೊಂಡಿದೆ. ರೆಪೋ ದರ ಕಡಿತಗೊಂಡ ಪರಿಣಾಮ ಬ್ಯಾಂಕಿಗೆ...

ಸಿನಿ ಪ್ರಿಯರಿಗೆ ಬುಕ್‍ಮೈಶೋದಿಂದ ವಂಚನೆ – ಗ್ರಾಹಕ ನ್ಯಾಯಾಲಯದಲ್ಲಿ ಕೇಸ್ ದಾಖಲು

4 months ago

ಹೈದರಾಬಾದ್: ಸಿನಿಮಾ ಟಿಕೆಟ್ ಗಳನ್ನು ಬುಕ್ ಮಾಡುವ ಬುಕ್‍ಮೈಶೋ ಗ್ರಾಹಕರಿಗೆ ವಂಚಿಸುತ್ತಿದೆ ಎಂದು ಆರೋಪಿಸಿ ಹೈದರಾಬಾದಿನ ಗ್ರಾಹಕರೊಬ್ಬರು ಗ್ರಾಹಕ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ. ಹೈದರಾಬಾದ್ ಮೂಲದ ಭ್ರಷ್ಟಾಚಾರ ವಿರೋಧಿ ವೇದಿಕೆ ಅಧ್ಯಕ್ಷ ವಿಜಯ್ ಗೋಪಾಲ್ ಅವರು ಆರ್‌ಟಿಐ ಅಡಿ ಆರ್‌ಬಿಐ ನೀಡಿದ...