Thursday, 14th November 2019

6 months ago

ಒಂದೇ ದಿನದಲ್ಲಿ ಆರ್‌ಸಿಬಿ ಗರ್ಲ್ ಇಂಟರ್ನೆಟ್‌ ಸ್ಟಾರ್!

ಬೆಂಗಳೂರು: ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡವನ್ನು ಬೆಂಬಲಿಸಿದ್ದ ಅಭಿಮಾನಿಯೊಬ್ಬರು ಒಂದೇ ದಿನದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಾರೆ. ಶನಿವಾರ ನಡೆದ ಪಂದ್ಯದಲ್ಲಿ ದೀಪಿಕಾ ಘೋಷ್ ಎಂಬವರು ಬೆಂಗಳೂರು ತಂಡವನ್ನು ಧ್ವಜ ಹಿಡಿದು ಬೆಂಬಲಿಸುತ್ತಿದ್ದರು. ಇವರು ಧ್ವಜ ಹಿಡಿದು ಬೆಂಬಲಿಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದೇ ತಡ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. Isse tum logo ki hawas ka pta chal raha hai bc , sirf 12 hours me […]

6 months ago

ಆರ್​ಸಿಬಿ ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ ನೀಡಿದ ಕೊಹ್ಲಿ, ಎಬಿಡಿ

ಬೆಂಗಳೂರು: 2019ರ ಐಪಿಎಲ್ ಟೂರ್ನಿಯಲ್ಲಿ ನಿರಾಸೆ ಮೂಡಿಸಿದ್ದ ಆರ್ ಸಿಬಿ ತಂಡದ ನಾಯಕ ವಿರಾಟ್‍ಕೊಹ್ಲಿ ಹಾಗೂ ಎಬಿ ಡಿವಿಲಿಯರ್ಸ್ ಧನ್ಯವಾದ ತಿಳಿಸಿ ಭಾವನಾತ್ಮಕ ಸಂದೇಶ ನೀಡಿದ್ದಾರೆ. ಈ ಬಾರಿಯ ಟೂರ್ನಿಯ ಆರಂಭದಿಂದಲೂ ತಂಡಕ್ಕೆ ಅಭಿಮಾನಿಗಳು ನೀಡಿದ ಬೆಂಬಲಕ್ಕೆ ಥ್ಯಾಂಕ್ಸ್. ಕಳೆದ ಪಂದ್ಯದಲ್ಲಿ ಮಳೆಯಿಂದ ಆಟ ತಡವಾಗಿ ಆರಂಭವಾಗಿತ್ತು. ಆದರೆ ನೀವು ಕಾದುಕುಳಿತು ನಮಗೆ ಬೆಂಬಲ ನೀಡಿದ್ದೀರಿ....

ಆರ್‌ಸಿಬಿ ಪಂದ್ಯ ವೀಕ್ಷಿಸಲು ಹೋಗಿದ್ದ ಅಭಿಮಾನಿಗಳಿಗೆ ಸಿಕ್ತು ಸರ್ಪ್ರೈಸ್

7 months ago

ಬೆಂಗಳೂರು: ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ಪಂದ್ಯ ನಡೆಯಿತು. ಅಲ್ಲದೆ ಬುಧವಾರ ವರನಟ ಡಾ. ರಾಜ್‍ಕುಮಾರ್ ಅವರ ಹುಟ್ಟುಹಬ್ಬ ಆಗಿದ್ದರಿಂದ ಕ್ರೀಡಾಂಗಣದ ಸ್ಕ್ರೀನ್‍ನಲ್ಲಿ ಅವರ ಫೋಟೋ ಹಾಕಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದೆ. ಬುಧವಾರ...

ಆರ್‌ಸಿಬಿ ಗೆಲುವಿಗೆ ಅಶ್ವಿನ್ ಕಾರಣ!

7 months ago

ಬೆಂಗಳೂರು: ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಆರ್ ಸಿಬಿ ನಡುವಿನ ಭಾನುವಾರದ ಪಂದ್ಯದಲ್ಲಿ ಬೆಂಗಳೂರು ತಂಡ ಗೆಲುವು ಪಡೆಯಲು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ನಾಯಕ ಆರ್ ಅಶ್ವಿನ್ ಕಾರಣವೇ? – ಹೀಗೊಂದು ಪ್ರಶ್ನೆಯನ್ನು ಇಟ್ಟುಕೊಂಡು ಕ್ರಿಕೆಟ್ ಅಭಿಮಾನಿಗಳು ಚರ್ಚೆ ನಡೆಸುತ್ತಿದ್ದಾರೆ....

ಐಪಿಎಲ್‍ನಲ್ಲಿ ದಾಖಲೆ ಬರೆದ ಧೋನಿ

7 months ago

ಬೆಂಗಳೂರು: ಅಂತಿಮ ಎಸೆತದವರೆಗೂ ಭಾರೀ ಕುತೂಹಲದಿಂದ ನಡೆದ ಚೆನ್ನೈ, ಆರ್ ಸಿಬಿ ಪಂದ್ಯದಲ್ಲಿ ಧೋನಿ ಸ್ಫೋಟಕ 84 ರನ್ ಸಿಡಿಸಿದ್ದು, ಐಪಿಎಲ್ ನಲ್ಲಿ ಇದು ಅವರ ವೈಯಕ್ತಿಕ ಅಧಿಕ ರನ್ ಮೊತ್ತವಾಗಿದೆ. ಆ ಮೂಲಕ ಐಪಿಎಲ್ ನಲ್ಲಿ 4 ಸಾವಿರ ರನ್...

ಕೊಹ್ಲಿಗೆ ‘ಲಿಟಲ್ ಬಿಸ್ಕತ್’ ಎಂದ ಎಬಿಡಿ

7 months ago

ಬೆಂಗಳೂರು: ಐಪಿಎಲ್ 12ನೇ ಆವೃತ್ತಿಯ ಭಾಗವಾಗಿ ಆರ್ ಸಿಬಿ, ಕೆಕೆಆರ್ ನಡುವಿನ ಪಂದ್ಯದಲ್ಲಿ ಬೆಂಗಳೂರು ತಂಡ ಗೆದ್ದು ಸರಣಿಯಲ್ಲಿ 2ನೇ ಗೆಲುವು ಪಡೆದಿದೆ. ಈ ಸಂತಸದಲ್ಲಿ ತಂಡದ ಗೆಲುವಿಗೆ ಕಾರಣರಾದ ಕೊಹ್ಲಿ ಆಟಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಎಬಿ ಡಿವಿಲಿಯರ್ಸ್ ಟ್ವೀಟ್ ಮಾಡಿದ್ದಾರೆ....

ಮಂಕಡ್ ರನೌಟ್ ಭೀತಿ – ಬ್ಯಾಟ್ ಇಟ್ಟು ಕ್ರೀಸ್‍ನಲ್ಲಿ ಕುಳಿತ ಕೊಹ್ಲಿ : ವಿಡಿಯೋ ನೋಡಿ

7 months ago

ಕೋಲ್ಕತ್ತಾ: ಶುಕ್ರವಾರ ಕೋಲ್ಕತ್ತಾ ವಿರುದ್ಧ ನಡೆದ ಪಂದ್ಯದಲ್ಲಿ ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ಮಂಕಡ್ ರನ್ ಔಟ್ ಆಗುವ ಭೀತಿಗೆ ಒಳಗಾಗಿದ್ದರು. ಆಗಿದ್ದು ಇಷ್ಟು, 18ನೇ ಓವರನ್ನು ಸ್ಪಿನ್ನರ್ ಸುನೀಲ್ ನರೈನ್ ಎಸೆಯುತ್ತಿದ್ದರು. ಕೊನೆಯ ಎಸೆತವನ್ನು ಹಾಕಲು ಬಂದ ನರೈನ್ ಬಾಲ್...

ಐಪಿಎಲ್ 2019: ಪ್ಲೇ ಆಫ್ ಪ್ರವೇಶಿಸುವ ಅವಕಾಶ ಆರ್‌ಸಿಬಿಗಿದ್ಯಾ?

7 months ago

ಬೆಂಗಳೂರು: ಮುಂಬೈ ಇಂಡಿಯನ್ಸ್ ವಿರುದ್ಧ ಪಂದ್ಯದ ಸೋಲಿನ ಬಳಿಕವೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಪ್ಲೇ ಆಫ್ ಪ್ರವೇಶ ಮಾಡುವ ಅವಕಾಶಗಳು ಇದೆ ಎಂದು ಆರ್ ಸಿಬಿ ಬೌಲರ್ ಯಜುವೇಂದ್ರ ಚಹಲ್ ಅಭಿಪ್ರಾಯ ಪಟ್ಟಿದ್ದಾರೆ. ಟೂರ್ನಿಯಲ್ಲಿ ಇದುವರೆಗೂ 8 ಪಂದ್ಯಗಳನ್ನು ಆಡಿರುವ...