ಕೊನೆಯಲ್ಲಿ ಪರಾಗ್ ಸ್ಫೋಟಕ ಆಟ – ಆರ್‌ಆರ್‌ಗೆ 29 ರನ್‍ಗಳ ಜಯ, ಮತ್ತೆ ಕೊಹ್ಲಿ ವಿಫಲ
ಮುಂಬೈ: ಕೊನೆಯಲ್ಲಿ ರಿಯಾನ್ ಪರಾಗ್ ಸ್ಫೋಟಕ ಆಟ ನಂತರ ಬೌಲರ್‍ಗಳು ಉತ್ತಮ ಪ್ರದರ್ಶನದಿಂದ ಆರ್‌ಸಿಬಿ ವಿರುದ್ಧ…
ಹೈದರಾಬಾದ್ ಹಾರಾಟ – ಹೋರಾಟವಿಲ್ಲದೆ ಸೋತ ಆರ್‌ಸಿಬಿ
ಮುಂಬೈ: ಸನ್ ರೈಸರ್ಸ್ ಹೈದರಾಬಾದ್ ಬೌಲರ್‌ಗಳ ಬೆಂಕಿ ದಾಳಿಗೆ ಒದ್ದಾಡಿದ ಆರ್‌ಸಿಬಿ ಬ್ಯಾಟ್ಸ್‌ಮ್ಯಾನ್‌ಗಳು ಹೀನಾಯ ಪ್ರದರ್ಶನ…
IPL ಶತಕ ಸಿಡಿಸಿ ಮೆರೆದವರು ಯಾರು – ಇಲ್ಲಿದೆ ಟಾಪ್ 10 ಸಿಕ್ಸರ್ ವೀರರ ಪಟ್ಟಿ
ಮುಂಬೈ: ಅಸಲಿ ಟಿ20 ಅಂದ್ರೇನೇ ರೋಚಕ ಆಟ. ಹಾಗಾಗಿಯೇ, ಐಪಿಎಲ್ ಪಂದ್ಯಗಳು ದಿನದಿಂದ ದಿನಕ್ಕೆ ಕ್ರೇಜ್…
ಕೆಎಲ್ ರಾಹುಲ್‍ಗೆ ಪಂದ್ಯ ಶುಲ್ಕದ ಶೇ.20ರಷ್ಟು ದಂಡ
ಮುಂಬೈ: ಮಂಗಳವಾರ ರಾತ್ರಿ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ…
ಲಕ್ನೋಗೆ ಕೆಜಿಎಫ್ ಚಿತ್ರದ ಡೈಲಾಗ್ ಮೂಲಕ ಟಕ್ಕರ್ ನೀಡಿದ ಆರ್‌ಸಿಬಿ
ಮುಂಬೈ: ಲಕ್ನೋ ಮತ್ತು ಆರ್‌ಸಿಬಿ ನಡುವೆ ನಡೆದ ನಿನ್ನೆಯ ಪಂದ್ಯಕ್ಕೂ ಮೊದಲು ಲಕ್ನೋ ತಂಡ ಮಾಡಿದ…
ಪ್ಲೆ-ಆಫ್‌ನಿಂದ ಚೆನ್ನೈ ಸೂಪರ್ ಕಿಂಗ್ಸ್ ಔಟ್?
ಮುಂಬೈ: 15ನೇ ಆವೃತ್ತಿಯ ಐಪಿಎಲ್‌ನಲ್ಲಿ ಬಹುತೇಕ ಪಂದ್ಯಗಳು ಅರ್ಧದಷ್ಟು ಮುಗಿದಿದೆ. ಆದರೂ, ಚೆನ್ನೈ ಸೂಪರ್‌ಕಿಂಗ್ಸ್(ಸಿಎಸ್‌ಕೆ) 6…
IPL 2022: ಡುಪ್ಲೆಸಿ ಕೆಚ್ಚೆದೆ ಆಟಕ್ಕೆ ಮಣಿದ ಲಕ್ನೋ ಸೂಪರ್ ಜೈಂಟ್ಸ್
ಮುಂಬೈ: ಇಲ್ಲಿನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯ…
ಟೀಂ ಇಂಡಿಯಾ ಪರ ಟಿ20 ವಿಶ್ವಕಪ್ ಆಡುವರೇ ದಿನೇಶ್ ಕಾರ್ತಿಕ್?
ಮುಂಬೈ: 15ನೇ ಆವೃತ್ತಿ ಐಪಿಎಲ್‍ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ವಿಕೆಟ್ ಕೀಪರ್ ಬ್ಯಾಟ್ಸ್‌ಮ್ಯಾನ್ ದಿನೇಶ್…
IPLನಲ್ಲಿ ಪಂದ್ಯ ನೂರು, ಶತಕ ಮೂರು ಸಿಡಿಸಿ ಮೆರೆದಾಡಿದ ಕನ್ನಡಿಗ ಕೆ.ಎಲ್.ರಾಹುಲ್
ಮುಂಬೈ: ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ 103 ರನ್ ಗಳಿಸಿದ ಕನ್ನಡಿಗ ಕೆ.ಎಲ್.ರಾಹುಲ್ ಇಡೀ ಐಪಿಎಲ್…
ಡಿಕೆ ಸ್ಫೋಟಕ ಫಿಫ್ಟಿ – ಕೊಹ್ಲಿ ಸ್ಟನ್ನಿಂಗ್ ಕ್ಯಾಚ್ – ಡೆಲ್ಲಿ ವಿರುದ್ಧ ಆರ್ಸಿಬಿಗೆ 16 ರನ್‍ಗಳ ಜಯ
ಮುಂಬೈ: ಆರ್‌ಸಿಬಿ ನೀಡಿದ ಬೃಹತ್ ಮೊತ್ತ ಬೆನ್ನಟ್ಟಿದ ಡೆಲ್ಲಿ ಒಂದು ಹಂತದಲ್ಲಿ ಗೆಲ್ಲುವ ವಿಶ್ವಾಸದಲ್ಲಿತ್ತು. ಈ…