Tuesday, 22nd October 2019

5 months ago

ಸಾಮಾಜಿಕ ಜಾಲತಾಣಕ್ಕೆ ನಟ ರಕ್ಷಿತ್ ಶೆಟ್ಟಿ ರೀ-ಎಂಟ್ರಿ

ಬೆಂಗಳೂರು: ಸಿಂಪಲ್ ಸ್ಟಾರ್ ನಟ ರಕ್ಷಿತ್ ಶೆಟ್ಟಿ ಕೆಲವು ತಿಂಗಳು ಸಾಮಾಜಿಕ ಜಾಲತಾಣದಿಂದ ಬ್ರೇಕ್ ತೆಗೆದುಕೊಂಡಿದ್ದರು. ಈಗ ಅಭಿಮಾನಿಗಳ ಒತ್ತಾಯಕ್ಕೆ ಮಣಿದು ರಕ್ಷಿತ್ ಸಾಮಾಜಿಕ ಜಾಲತಾಣಕ್ಕೆ ರೀ-ಎಂಟ್ರಿ ಕೊಡಲಿದ್ದಾರೆ. ಸಾಮಾಜಿಕ ಜಾಲತಾಣಕ್ಕೆ ಹಿಂತಿರುವಂತೆ ರಕ್ಷಿತ್ ಅಭಿಮಾನಿಗಳು ಅವರಲ್ಲಿ ಕೇಳಿಕೊಳ್ಳುತ್ತಿದ್ದರು. ಇದೇ ಜೂನ್ 6ರಂದು ರಕ್ಷಿತ್ ತಮ್ಮ ಹುಟ್ಟುಹಬ್ಬ ಇದ್ದು, ಇದೇ ದಿನ ಸಾಮಾಜಿಕ ಜಾಲತಾಣಕ್ಕೆ ರೀ-ಎಂಟ್ರಿ ಕೊಡುವ ಮೂಲಕ ಅಭಿಮಾನಿಗಳಿಗೆ ಗಿಫ್ಟ್ ನೀಡಲು ನಿರ್ಧರಿಸಿದ್ದಾರೆ. ರಕ್ಷಿತ್ ಶೆಟ್ಟಿ ತಮ್ಮ ಸಾಮಾಜಿಕ ಜಾಲತಾಣವನ್ನು ಬಳಸುವುದಿಲ್ಲ. ಅವರ ಬದಲಾಗಿ ಅವರ […]

7 months ago

ಸ್ಯಾಂಡಲ್‍ವುಡ್‍ಗೆ ಅಮಿತಾಬ್ ಬಚ್ಚನ್ ರೀ-ಎಂಟ್ರಿ

ಬೆಂಗಳೂರು: ಬಾಲಿವುಡ್ ಬಿಗ್-ಬಿ ಅಮಿತಾಬ್ ಬಚ್ಚನ್ ಗಾಯಕರಾಗಿ ಮತ್ತೆ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಟ್ಟಿದ್ದಾರೆ. ನಟ ರಮೇಶ್ ಅರವಿಂದ್ ನಿರ್ದೇಶನ ಮಾಡುತ್ತಿರುವ ಹಾಗೂ ನಟಿ ಪಾರೂಲ್ ಯಾದವ್ ನಟಿಸುತ್ತಿರುವ ‘ಬಟರ್ ಫ್ಲೈ’ ಚಿತ್ರದ ಮೂಲಕ ಬಿಗ್-ಬಿ ಸ್ಯಾಂಡಲ್‍ವುಡ್‍ಗೆ ಎಂಟ್ರಿಕೊಟ್ಟಿದ್ದಾರೆ. ಅಮಿತಾಬ್ ಬಚ್ಚನ್ ಈ ಚಿತ್ರದ ಒಂದು ಹಾಡಿಗೆ ಧ್ವನಿಯಾಗಿದ್ದಾರೆ. ಅಮಿತಾಬ್ ಬಚ್ಚನ್ ಈ ಚಿತ್ರದ ಪ್ರಮುಖ ಹಾಡನ್ನು...