Tuesday, 17th September 2019

Recent News

6 months ago

ಉದ್ದೇಶಪೂರ್ವಕವಾಗಿಯೇ ದರ್ಶನ್ ಮನೆ ಮೇಲೆ ಕಲ್ಲು ತೂರಿದ್ದಾರೆ: ಸುಮಲತಾ

– ದರ್ಶನ್, ಯಶ್ ಬೆಂಬಲ ನೋಡಿ ಹೆದರಿದ್ದಾರೆ ಮಂಡ್ಯ: ಉದ್ದೇಶಪೂರ್ವಕವಾಗಿಯೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನೆ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ ಎಂದು ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಸುಮಲತಾ ಹೇಳಿದ್ದಾರೆ. ಜಿಲ್ಲೆಯ ಮದ್ದೂರು ತಾಲೂಕಿನ ಬೊಪ್ಪ ಸಮುದ್ರ ಗ್ರಾಮದಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಬೇಕಂತಲೇ ಉದ್ದೇಶ ಪೂರ್ವಕವಾಗಿಯೇ ದರ್ಶನ್ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ನನ್ನ ಬೆಂಬಲಕ್ಕೆ ದರ್ಶನ್ ಹಾಗೂ ಯಶ್ ನಿಂತಿರುವುದು ನೋಡಿ ಹೆದರಿಕೊಂಡಿದ್ದಾರೆ. ಹಾಗಾಗಿ ಈ ರೀತಿ ಮಾಡಿದ್ದಾರೆ. […]

7 months ago

ಮಗನನ್ನು ನೋಡುವವರೆಗೂ ಪ್ರತಿಕ್ರಿಯಿಸಲ್ಲ: ಅಭಿನಂದನ್ ತಂದೆ

ನವದೆಹಲಿ: ಧೀರ ಯೋಧ ಭಾರತೀಯ ವಿಂಗ್ ಕಮಾಂಡರ್ ಅಭಿನಂದನ್ ವರ್ಥಮಾನ್ ಇಂದು ಸ್ವದೇಶಕ್ಕೆ ಆಗಮಿಸಲಿದ್ದಾರೆ. ಅವರ ಸ್ವಾಗತಕ್ಕಾಗಿ ಇಡೀ ದೇಶ ಕಾಯುತ್ತಿದ್ದು, ಅವರ ಪೋಷಕರು ಕೂಡ ವಾಘಾ ಗಡಿಗೆ ತಲುಪಿದ್ದಾರೆ. ಅಭಿನಂದನ್ ಅವರ ಪೋಷಕರು ವಾಘಾ ಬಾರ್ಡರ್ ಗೆ ಬರುತ್ತಿದ್ದಂತೆ ಮಾಧ್ಯಮದವರು ಅವರನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಅಭಿನಂದನ್ ಅವರ ತಂದೆ ನಿವೃತ್ತ ಏರ್ ಮಾರ್ಷಲ್...

ಮುಖ್ಯಮಂತ್ರಿಗಳೇ ಗೂಂಡಾಗಳನ್ನ ನಮ್ಮ ಮನೆಗೆ ಕಳುಹಿಸಿದ್ದು: ಪ್ರೀತಂ ಗೌಡ

7 months ago

ಹಾಸನ: ಜೆಡಿಎಸ್‍ನ ಗೂಂಡಾ ಕಾರ್ಯಕರ್ತರನ್ನು ಕಲ್ಲು ತೂರಾಟ ನಡೆಸಿ, ಗಲಾಟೆ ಮಾಡುವಂತೆ ಸಿಎಂ ಕುಮಾರಸ್ವಾಮಿಯವರೇ ಕಳುಹಿಸಿದ್ದಾರೆ ಎಂದು ಶಾಸಕ ಪ್ರೀತಂ ಗೌಡ ಆರೋಪಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಸದನಕ್ಕೆ ತೆರಳಿದ್ದ ವೇಳೆ ನಮ್ಮ ಮನೆಯ ಮೇಲೆ ಜೆಡಿಎಸ್ ಕಾರ್ಯಕರ್ತರು...

ಸಂಬಂಧ ಇಲ್ಲದೇ ಇರೋ ವಿಷಯದ ಬಗ್ಗೆ ನಾನು ಮಾತನಾಡಲ್ಲ: ಪ್ರೀತಮ್ ಗೌಡ

7 months ago

ಬೆಂಗಳೂರು: ಆಪರೇಷನ್ ಕಮಲದ ಆಡಿಯೋದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ವಿಕೆಟ್ ಉರುಳುತ್ತದೆ ಎನ್ನುವ ಹೇಳಿಕೆಗೆ ಬಿಜೆಪಿಯ ಹಾಸನ ಶಾಸಕ ಪ್ರೀತಮ್‍ ಗೌಡ ನಾನು ಏನು ಮಾತನಾಡಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಪ್ರೀತಮ್ ಗೌಡ ಈ ಬಗ್ಗೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿ,...

ಐಟಿ ದಾಳಿ ಅಂತ್ಯ: ಯಶ್ ಮೊದಲ ಪ್ರತಿಕ್ರಿಯೆ

9 months ago

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರ ಮನೆಯಲ್ಲಿ ಬರೋಬ್ಬರಿ 40 ಗಂಟೆ ನಡೆದಿದ್ದ ಐಟಿ ರೇಡ್ ಈಗ ಅಂತ್ಯವಾಗಿದೆ. ದಾಳಿಯ ಬಳಿಕ ಯಶ್ ಮಾಧ್ಯಮಗಳೊಂದಿಗೆ ಮಾತನಾಡಿ, ಐಟಿ ಅಧಿಕಾರಿಗಳು ನಿರ್ಮಾಪಕ ವಿಜಯ್ ಕಿರಂಗದೂರ್ ಮತ್ತು ತಿಮ್ಮೇಗೌಡ ಮನೆ ಮೇಲೆ ದಾಳಿ ಮಾಡಿದ್ದಾರೆ....

ಹೆತ್ತಮ್ಮನಿಗೆ ಪೊರಕೆಯಲ್ಲಿ ಹೊಡೆದ ಮಗ- ಡಿಸಿಪಿ ಅಣ್ಣಾಮಲೈ ಪ್ರತಿಕ್ರಿಯೆ

9 months ago

ಬೆಂಗಳೂರು: ಬುದ್ಧಿವಾದ ಹೇಳಿದ್ದಕ್ಕೆ ಮಗನೊಬ್ಬ ತನ್ನ ಹೆತ್ತಮ್ಮನಿಗೆ ಪೊರಕೆಯಿಂದ ಹೊಡೆದು ಕ್ಲಾಸ್ ತೆಗೆದುಕೊಂಡ ಪ್ರಕರಣಕ್ಕೆ ಡಿಸಿಪಿ ಅಣ್ಣಾಮಲೈ ಪ್ರತಿಕ್ರಿಯಿಸಿದ್ದಾರೆ. ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಡಿಸಿಪಿ ಅಣ್ಣಾಮಲೈ, “ನಾನು ಈ ಪ್ರಕರಣದ ದೃಶ್ಯಗಳನ್ನು ಪಬ್ಲಿಕ್ ಟಿವಿಯಲ್ಲಿ ನೋಡಿದೆ. ನಂತರ ಈ ಪ್ರಕರಣದ ಬಗ್ಗೆ...

ಪೈಲ್ವಾನ್ ಪೋಸ್ಟರ್ ಫೇಕ್ ಅಂದಿದ್ದವರಿಗೆ ಕಿಚ್ಚ ಪ್ರತಿಕ್ರಿಯೆ

10 months ago

ಬೆಂಗಳೂರು: ಇತ್ತೀಚೆಗೆ ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರದ ಪೋಸ್ಟರ್ ರಿಲೀಸ್ ಆಗಿತ್ತು. ಈ ಪೋಸ್ಟರ್ ನಲ್ಲಿ ಸುದೀಪ್ ತಮ್ಮ ದೇಹವನ್ನು ಪ್ರರ್ದಶಿಸಿದ್ದಾರೆ. ಸದ್ಯ ಈ ಪೋಸ್ಟರ್ ನೋಡಿ ಕೆಲವರು ಇದು ಸುದೀಪ್ ಅವರ ಫೇಕ್ ಫೋಟೋ ಎಂದು ಹೇಳಲು ಶುರು...

ಮದ್ವೆಗೊಬ್ಬ, ಸಂಸಾರಕ್ಕೊಬ್ಬ ಅನ್ನೋ ಆರೋಪಕ್ಕೆ ಮಹಿಳೆ ಸ್ಪಷ್ಟನೆ

10 months ago

ವಿಜಯಪುರ: ಈಕೆಗೆ ಬೇಕು ಮದುವೆಗೊಬ್ಬ, ಸಂಸಾರಕ್ಕೊಬ್ಬ. ಯಾಮಾರಿ ಹಿಂದೆ ಬಿದ್ರೆ ಊರಹಬ್ಬ ಮಾಡ್ತಾಳೆ ಅನ್ನೋ ಕೊಪ್ಪಳದಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಹಿಳೆ ಸ್ಪಷ್ಟನೆ ನೀಡಿದ್ದಾಳೆ. ಕೊಪ್ಪಳದ ವಿಶ್ವ ಎಂಬಾತನಿಗೆ ಕೈಕೊಟ್ಟು ವಂಚಿಸಿದ್ದ ಶ್ರೀಲತಾ ವಿಜಯಪುರದಲ್ಲಿ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾಳೆ. “ನಾನು...