Friday, 19th July 2019

6 months ago

ಟಾರ್ಗೆಟ್ ಮಾಡಿಲ್ಲ, ಐಟಿ ದಾಳಿಗೆ ಕಾರಣ ಇರುತ್ತೆ: ನಟ ಸುದೀಪ್

ಬೆಂಗಳೂರು: ಸ್ಯಾಂಡಲ್‍ವುಡ್‍ನ ನಟ, ನಿರ್ಮಾಪಕರ ಮೇಲೆ ನಡೆದ ಐಟಿ ದಾಳಿಯಾದ ಬಳಿಕ ಇದೇ ಮೊದಲ ಬಾರಿಗೆ ಕಿಚ್ಚ ಸುದೀಪ್ ಪ್ರತಿಕ್ರಿಯೆ ನೀಡಿದ್ದು, ಯಾರೂ ಟಾರ್ಗೆಟ್ ಮಾಡಿಲ್ಲ ಅವರು ಮಾಡಿರೋದನ್ನು ಪ್ರಶಂಸೆ ಮಾಡಬೇಕು ಎಂದು ಹೇಳಿದ್ದಾರೆ. ನಿರ್ದೇಶಕರ ಸಂಘದ ಉದ್ಘಾಟನೆಗೆ ತಡವಾಗಿ ಆಗಮಿಸಿದ ಸುದೀಪ್, ಕಾರ್ಯಕ್ರಮ ಇದೆ ಎನ್ನುವುದನ್ನೇ ಮರೆತುಬಿಟ್ಟು ಊರಿಗೆ ಹೊರಟಿದ್ದೆ. ಎರಡು ದಿನಗಳಿಂದ ತುಂಬಾ ಬ್ಯುಸಿ ಇದ್ದೆ ಎಂದು ಹಾಸ್ಯ ಚಟಾಕಿ ಹಾರಿಸಿದರು. ಬಳಿಕ ಕಾರ್ಯಕ್ರಮಕ್ಕೆ ಬರುವುದಾಗಿ ಮಾತು ಕೊಟ್ಟಿದ್ದೆ ಆದರೆ ತಡವಾಗಿದೆ. ಮರೆತಿದ್ದಕ್ಕೆ ಕ್ಷಮೆಯಿರಲಿ […]

7 months ago

ನಮ್ಮ ಮೆಟ್ರೋ ಕಂಬದಲ್ಲಿ ಬಿರುಕು ಮೂಡಿದ್ಯಾಕೆ : ಇಲ್ಲಿದೆ ಪ್ರಮುಖ ಕಾರಣಗಳು

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಕಳಪೆ ಕಾಮಗಾರಿ ನಡೆದಿದ್ಯಾ ಎನ್ನುವ ಅನುಮಾನ ಈಗ ಎದ್ದಿದೆ. ಮೆಟ್ರೋ ಮಾರ್ಗದ ಒಂದು ಕಂಬದಲ್ಲಿ ಬಿರುಕು ಮೂಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಜ್ಞರು ವಿವಿಧ ವಿಶ್ಲೇಷಣೆ ನೀಡಿದ್ದು ಕಳಪೆ ಕಾಮಗಾರಿಯೇ ಇದಕ್ಕೆ ಪ್ರಮುಖ ಕಾರಣ ಎಂದು ತಿಳಿಸಿದ್ದಾರೆ. ಬಿರುಕು ಮೂಡಲು ಕಾರಣವಾದ ಅಂಶಗಳು ಏನಿರಬಹುದು? – ಮೆಟ್ರೋ ಕಾಮಗಾರಿ ಅತ್ಯಂತ ಗುಣಮಟ್ಟದಿಂದ ಕೂಡಿರಲೇಬೇಕು....