Friday, 26th April 2019

2 weeks ago

ಫಲಿತಾಂಶದಲ್ಲಿ ಇತಿಹಾಸ ನಿರ್ಮಿಸಿದ ಪಿಯು ಬೋರ್ಡ್

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯು 2019ರಲ್ಲಿ ನಡೆಸಿರುವ ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದೆ. ಈ ಬಾರಿಯ ಫಲಿತಾಂಶ ಇತಿಹಾಸದಲ್ಲೇ ಹೊಸ ದಾಖಲೆ ಸೃಷ್ಟಿ ಮಾಡಿದೆ. ಪಿಯುಸಿ ಬೋರ್ಡ್ ಸ್ಥಾಪನೆ ಆಗಿ 47 ವರ್ಷವಾಗಿದ್ದು, ಸ್ಥಾಪನೆ ಬಳಿಕ ಅತಿ ಹೆಚ್ಚು ಶೇಕಡಾ ಫಲಿತಾಂಶವನ್ನು ಈ ಬಾರಿ ಪಡೆಯಲಾಗಿದೆ. 1973 ರಲ್ಲಿ ಮೊದಲ ಬಾರಿಗೆ ಫಲಿತಾಂಶ ಪಡೆದಿದ್ದ ಮಂಡಳಿ ಶೇ.49 ವಿದ್ಯಾರ್ಥಿಗಳು ಉತೀರ್ಣರಾಗಿದ್ದರು. ಕಳೆದ ವರ್ಷ 2018 ರಲ್ಲಿ ಶೇ. 59 ಫಲಿತಾಂಶ ಬಂದಿತ್ತು. ಈ […]

2 weeks ago

ಸಾಮಾಜಿಕ ಜಾಲತಾಣದಲ್ಲಿ ದಾಖಲೆ ಬರೆದ ಪ್ರಭಾಸ್

ಹೈದರಾಬಾದ್: ಟಾಲಿವುಡ್ ನಟ ಪ್ರಭಾಸ್ ಸಾಮಾಜಿಕ ಜಾಲತಾಣದಲ್ಲಿ ಹೊಸದೊಂದು ದಾಖಲೆ ನಿರ್ಮಿಸಿದ್ದಾರೆ. ಇನ್‍ಸ್ಟಾಗ್ರಾಂ ಖಾತೆ ತೆರೆದ ಒಂದೇ ದಿನವೇ 7 ಲಕ್ಷ ಅಭಿಮಾನಿಗಳು ಪ್ರಭಾಸ್ ಅವರನ್ನು ಫಾಲೋ ಮಾಡುತ್ತಿದ್ದಾರೆ. ಈ ಮೂಲಕ ಇನ್‍ಸ್ಟಾಗ್ರಾಂನಲ್ಲಿ ಒಂದೇ ದಿನದಲ್ಲಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ಭಾರತದ ಸೆಲೆಬ್ರಿಟಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಹಿಂದೆ ಅಂದರೆ 2018ರಲ್ಲಿ ಕಣ್ಸನೆ...

ಲೋಕಕಲ್ಯಾಣಕ್ಕಾಗಿ ರಾಯಚೂರಿನಲ್ಲಿ 1.96 ಲಕ್ಷ ಭಕ್ತರಿಂದ ಲಿಂಗ ಪೂಜೆ!

3 months ago

ರಾಯಚೂರು: ಲೋಕಕಲ್ಯಾಣಕ್ಕಾಗಿ 1.96 ಲಕ್ಷ ಭಕ್ತರಿಂದ ಏಕಕಾಲಕ್ಕೆ ಇಷ್ಟಲಿಂಗಪೂಜೆ ಮಾಡಿಸಲು ಸಿದ್ಧತೆ ನಡೆಯುತ್ತಿದೆ. ಜಿಲ್ಲೆಯ ದೇವದುರ್ಗದ ಆದಿಲಿಂಗ ಮೌನೇಶ್ವರ ಆಸನಕಟ್ಟೆ ಸುಕ್ಷೇತ್ರ ವೀರಗೋಟದಲ್ಲಿ ಲೋಕಕಲ್ಯಾಣಕ್ಕಾಗಿ ಫೆಬ್ರವರಿ 15 ರಿಂದ 18ರ ವರೆಗೆ ಮಹಾ ಲಿಂಗಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸುಮಾರು 800 ಜನ...

ಸರಿಗಮಪ ಕಾರ್ಯಕ್ರಮದಲ್ಲಿ ದಾಖಲೆ ಬರೆದ ಹನುಮಂತ!

3 months ago

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಕಾರ್ಯಕ್ರಮದ ಸ್ಪರ್ಧಿ ಆಗಿರುವ ಕುರಿಗಾಹಿ ಹನುಮಂತ ದಾಖಲೆ ಮಾಡಿದ್ದಾರೆ. ಸರಿಗಮಪ ಕಾರ್ಯಕ್ರಮದ ಎಲ್ಲಾ ಸ್ಪರ್ಧಿಗಳಿಗೆ ವಾರಕ್ಕೆ ಇಂತಿಷ್ಟು ಹಣವನ್ನು ಸಂಭಾವನೆಯಾಗಿ ನೀಡುತ್ತಾರೆ. ಅದೇ ರೀತಿ ಹನುಮಂತ ಅವರಿಗೆ 10 ಸಾವಿರ ರೂ.ಯನ್ನು ಸಂಭಾವನೆಯಾಗಿ ಪಡೆಯುತ್ತಿದ್ದರು...

15 ವರ್ಷಗಳ ಹಿಂದಿನ `ದಿ ವಾಲ್’ ದ್ರಾವಿಡ್ ದಾಖಲೆ ಮುರಿದ ಪೂಜಾರ

4 months ago

ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ 193 ರನ್ ಸಿಡಿಸಿ ಅತ್ಯುತ್ತಮ ಪ್ರದರ್ಶನ ನೀಡಿದ ಟೀಂ ಇಂಡಿಯಾ ಅನುಭವಿ ಆಟಗಾರ ಚೇತೇಶ್ವರ ಪೂಜಾರ ಆಸೀಸ್ ಸರಣಿಯಲ್ಲಿ ಒಟ್ಟು 1,258 ಎಸೆತಗಳನ್ನು ಎದುರಿಸುವ ಮೂಲಕ ರಾಹುಲ್ ದ್ರಾವಿಡ್ ದಾಖಲೆಯನ್ನು ಮುರಿದ್ದಾರೆ. ಟೀಂ...

11 ರನ್ ಗಳಿಸಿ ಸಚಿನ್ ದಾಖಲೆ ಮುರಿದ ವಿರಾಟ್ ಕೊಹ್ಲಿ

4 months ago

ಸಿಡ್ನಿ: ನನ್ನ ದಾಖಲೆಗಳನ್ನು ಮುರಿಯುವ ಶಕ್ತಿ, ಸಾಮರ್ಥ್ಯವನ್ನು ವಿರಾಟ್ ಕೊಹ್ಲಿ ಹೊಂದಿದ್ದಾರೆ ಎಂಬ ಸಚಿನ್ ಮಾತಿನಂತೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈಗ ಮತ್ತೊಂದು ದಾಖಲೆ ಮುರಿದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯದಲ್ಲಿ ಸಚಿನ್‍ರ ಮತ್ತೊಂದು ದಾಖಲೆಯನ್ನು...

ಚಿಕ್ಕೋಡಿಯಲ್ಲಿ ಸಲೀಸಾಗಿ ದೊರೆಯುತ್ತೆ ನಕಲಿ ಪ್ರಮಾಣ ಪತ್ರ..!

4 months ago

ಬೆಳಗಾವಿ/ಚಿಕ್ಕೋಡಿ: ಅಸಲಿ ಜಾತಿ ಪ್ರಮಾಣ ಪತ್ರ ಪಡೆಯುವರು ಸಾಕಷ್ಟು ಬಾರಿ ತಹಶೀಲ್ದಾರ್ ಕಚೇರಿ ಅಲೆದಾಡಿದ ಮೇಲೆ ಕೊನೆಗೆ ಪ್ರಮಾಣ ಪತ್ರ ಪಡೆದುಕೊಳ್ಳುತ್ತಾರೆ. ಆದರೆ ಈ ತಾಲೂಕಿನಲ್ಲಿ ಅಸಲಿಗಿಂತ ನಕಲಿ ಪ್ರಮಾಣ ಪತ್ರ ಸಲೀಸಾಗಿ ದೊರೆಯುತ್ತಿದೆ. ಜನರಿಗೆ ಯಾವುದು ಬೇಕೋ ಆ ಜಾತಿಯ...

16 ವರ್ಷಗಳ ಹಿಂದಿನ ದ್ರಾವಿಡ್ ದಾಖಲೆ ಮುರಿದ ವಿರಾಟ್ ಕೊಹ್ಲಿ

4 months ago

ಮೆಲ್ಬರ್ನ್: ಬಾಕ್ಸಿಂಗ್ ಡೇ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಕೊಹ್ಲಿ ಶತಕ ಸಿಡಿಸಲು ವಿಫಲರಾದರು, ಆದರೆ 82 ರನ್ ಸಿಡಿಸುವ ಮೂಲಕ ಟೀಂ ಇಂಡಿಯಾ ಮಾಜಿ ಆಟಗಾರ ರಾಹುಲ್ ದ್ರಾವಿಡ್ ದಾಖಲೆಯನ್ನು ಮುರಿಯಲು ಯಶಸ್ವಿಯಾಗಿದ್ದಾರೆ. ನಾಯಕ ವಿರಾಟ್ ಕೊಹ್ಲಿ...