Wednesday, 13th November 2019

Recent News

6 months ago

ರಾಜಕಾರಣಿಗಳನ್ನು ಬಫೂನ್ ರೀತಿ ತೋರಿಸ್ತಾರೆ – ಮಾಧ್ಯಮಗಳ ಮೇಲೆ ವಿಶ್ವನಾಥ್ ಕಿಡಿ

ಮೈಸೂರು: ಮಾಧ್ಯಮಗಳ ಮೇಲೆ ನಿಯಂತ್ರಣ ಕಾಯ್ದೆ ತರಬೇಕು ಎನ್ನುವ ಸಿಎಂ ಕುಮಾರಸ್ವಾಮಿ ಅವರ ಮಾತಿಗೆ ನಮ್ಮ ಸಹಮತ ಇದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್ ಹೇಳಿದ್ದಾರೆ. ನಗರದಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಮಾಧ್ಯಮದಲ್ಲಿ ನಡೆಯುವ ಭ್ರಷ್ಟಾಚಾರವನ್ನು ಮಾಧ್ಯಮದವರು ಬರೆದು ತೋರಿಸಬೇಕು, ಮಾಧ್ಯಮದಲ್ಲಿ ವಾರಕ್ಕೆ ಒಬ್ಬರು ಜೈಲಿಗೆ ಹೋಗುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಮಾಧ್ಯಮಗಳ ಮೇಲೆ ನಿಯಂತ್ರಣ ಕಾಯ್ದೆ ತರಬೇಕು ಎಂಬ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ವಿಚಾರ ಪ್ರಸ್ತಾಪಿಸಿದ ವಿಶ್ವನಾಥ್, ಸಿಎಂ ಮಾತಿಗೆ […]