Monday, 22nd April 2019

Recent News

1 week ago

ಭಾರತದಲ್ಲಿ ಹೊಸ ಮೈಲಿಗಲ್ಲು ಬರೆದ ಜಿಯೋ

ಮುಂಬೈ: ಭಾರತ ಟೆಲಿಕಾಂ ಮಾರುಕಟ್ಟೆಯಲ್ಲಿ ಕ್ರಾಂತಿ ಮಾಡಿದ್ದ ಜಿಯೋ ಈಗ ಮತ್ತೊಂದು ಮೈಲಿಗಲ್ಲನ್ನು ನಿರ್ಮಿಸಿದೆ. ಆರಂಭಗೊಂಡ ಎರಡೂವರೆ ವರ್ಷದಲ್ಲಿ 36 ಕೋಟಿ ಗ್ರಾಹಕರನ್ನು ಸಂಪಾದಿಸಿದ ಮೊದಲ ಕಂಪನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮಾರ್ಚ್ 2 ರಂದು ಜಿಯೋ ಈ ಸಾಧನೆ ನಿರ್ಮಿಸಿದೆ. ಈ ಸಾಧನೆ ನಿರ್ಮಿಸಿದ್ದಕ್ಕೆ ಐಪಿಎಲ್ ಕ್ರಿಕೆಟ್ ಪ್ರಸಾರದ ವೇಳೆ 300 ದಶಲಕ್ಷ ಗ್ರಾಹಕರು ಸೇರ್ಪಡೆಯಾಗಿದ್ದಾರೆ ಎಂದು ಜಿಯೋ ಟಿವಿ ಜಾಹೀರಾತು ನೀಡುತ್ತಿದೆ. ಅಧಿಕೃತವಾಗಿ ಆರಂಭಗೊಂಡ 170 ದಿನದಲ್ಲಿ 10 ಲಕ್ಷ ಗ್ರಾಹಕರು ಜಿಯೋ ಸಂಪಾದಿಸಿತ್ತು. […]

2 months ago

ರಿಲಾಯನ್ಸ್ ನಿಂದ ಧೀರೂಭಾಯಿ ಅಂಬಾನಿ ಸ್ಕ್ವೇರ್ ಲೋಕಾರ್ಪಣೆ

– ಬಡ ಮಕ್ಕಳಿಗೆ ಇಂದಿನಿಂದ ಅನ್ನದಾನ ಮುಂಬೈ: ಮಹಾರಾಷ್ಟ್ರದ ರಾಜಧಾನಿ ಮುಂಬೈ ಜನತೆಗಾಗಿ ರಿಲಯನ್ಸ್ ಇಂಡಸ್ಟ್ರಿಯ ಮುಖ್ಯಸ್ಥ ಮುಖೇಶ್ ಅಂಬಾನಿ ಪತ್ನಿ ನೀತಾ ಅಂಬಾನಿ ಇಂದು ‘ಧೀರೂಭಾಯಿ ಸ್ಕ್ವೇರ್’ ಲೋಕಾರ್ಪಣೆ ಮಾಡಿದರು. ಇದು ಮುಂಬೈನ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್ ಬಳಿಯ ಧೀರೂಭಾಯಿ ಅಂಬಾನಿ ಅಂತರಾಷ್ಟ್ರೀಯ ಶಾಲೆಯ ಬಳಿ ನಿರ್ಮಾಣಗೊಂಡಿದೆ. ಧೀರೂಭಾಯಿ ಸ್ಕ್ವೇರ್ ಜಿಯೋ ವರ್ಲ್ಡ್ ಸೆಂಟರ್ ನ...

ಜಿಯೋ ನಿವ್ವಳ ಲಾಭ ಏರಿಕೆ: ಪ್ರತಿ ಬಳಕೆದಾರರನಿಂದ ಎಷ್ಟು ಆದಾಯ ಬಂದಿದೆ?

6 months ago

ಮುಂಬೈ: ದೇಶದ ನಂ.1 ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಮಾಲೀಕತ್ವದ ರಿಲಯನ್ಸ್ ಜಿಯೋ ಪ್ರತಿ ಬಳಕೆದಾರನಿಂದ ಸೆಪ್ಟೆಂಬರ್ ಅಂತ್ಯಕ್ಕೆ ಮುಕ್ತಾಯಗೊಂಡ ಎರಡನೇ ತ್ರೈಮಾಸಿಕದಲ್ಲಿ 131.7 ರೂ. ಆದಾಯ ಗಳಿಸಿದೆ. ಬಾಂಬೆ ಶೇರು ಮಾರುಕಟ್ಟೆಗೆ ಸಲ್ಲಿಸಿದ ಮಾಹಿತಿಯಲ್ಲಿ ಜಿಯೋ ಶೇ.11 ರಷ್ಟು ಪ್ರಗತಿ...

ರಫೇಲ್ ಡೀಲ್ ಬಗ್ಗೆ ಸುಮ್ನೆ ಮಾತಾಡ್ಬೇಡಿ- ಕಾಂಗ್ರೆಸ್ ನಾಯಕರಿಗೆ ರಿಲಯನ್ಸ್ ನೋಟಿಸ್

8 months ago

ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಬಹುದೊಡ್ಡ ಹಗರಣ ನಡೆದಿದ್ದು, ಹಗರಣದಲ್ಲಿ ಸಂಸ್ಥೆ ಭಾಗಿಯಾಗಿದೆ ಎಂದು ಆರೋಪ ಮಾಡುತ್ತಿರುವ ಕಾಂಗ್ರೆಸ್ ಪಕ್ಷದ ವಿರುದ್ಧ ರಿಲಯನ್ಸ್ ನೋಟಿಸ್ ಜಾರಿ ಮಾಡಿದೆ. ರಫೇಲ್ ಯುದ್ಧ ವಿಮಾನ ಖರೀದಿ ಸಂಬಂಧಿಸಿದಂತೆ ಸಂಸ್ಥೆಯ ಕುರಿತು ಆರೋಪ ಮಾಡುವ...

ಆಗಸ್ಟ್ 15ರಿಂದ ಜಿಯೋ ಬ್ರಾಡ್‍ಬ್ಯಾಂಡ್ ನೋಂದಣಿ ಪ್ರಾರಂಭ: ಬೆಲೆ ಎಷ್ಟು? ಡೇಟಾ ಸ್ಪೀಡ್ ಎಷ್ಟು?

9 months ago

ಮುಂಬೈ: ಟೆಲಿಕಾಂ ಕಂಪೆನಿಗಳ ಡೇಟಾ ದರ ಸಮರಕ್ಕೆ ಕಾರಣವಾಗಿದ್ದ ಜಿಯೋ ಈಗ ಬ್ರಾಡ್‍ಬ್ಯಾಂಡ್ ಕ್ಷೇತ್ರಕ್ಕೆ ಲಗ್ಗೆ ಇಟ್ಟಿದ್ದು, ಇದೇ ಆಗಸ್ಟ್ 15 ರಿಂದ ಅಧಿಕೃತವಾಗಿ ಜಿಯೋ ಫೈಬರ್  ಬ್ರಾಡ್‍ಬ್ಯಾಂಡ್ ಸೇವೆಯು ದೇಶದಲ್ಲಿ ಉದ್ಘಾಟನೆಯಾಗಲಿದೆ. ಜಿಯೋ ಬ್ರಾಡ್‍ಬ್ಯಾಂಡ್ ಸೇವೆ ಭಾರತದ ಕೆಲವು ನಗರಗಳಲ್ಲಿ...

ಏಷ್ಯಾದ ಅಗ್ರಗಣ್ಯ ಶ್ರೀಮಂತ ಜಾಕ್ ಮಾ ರನ್ನು ಹಿಂದಿಕ್ಕಿದ ಮುಕೇಶ್ ಅಂಬಾನಿ!

9 months ago

ನವದೆಹಲಿ: ಆಲಿಬಾಬಾ ಒಡೆತನದ ಮಾಲೀಕ ಜಾಕ್ ಮಾ ರನ್ನು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿಯವರು ಹಿಂದಿಕ್ಕಿ, ಏಷ್ಯಾದ ಅಗ್ರಗಣ್ಯ ಶ್ರೀಮಂತ ಉದ್ಯಮಿಯಾಗಿ ಹೊರಹೊಮ್ಮಿದ್ದಾರೆ. ಭಾರತದ ಇ-ಕಾಮರ್ಸ್ ವಲಯದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಸಂಚಲನಕ್ಕೆ ಕಾರಣವಾಗಿದ್ದು, ಮುಕೇಶ್ ಅಂಬಾನಿಯವರು ಏಷ್ಯಾದ ಬೃಹತ್ ಶ್ರೀಮಂತರಾಗಿ...

501 ರೂ.ಗೆ ಸಿಗಲಿದೆ ನೂತನ ಜಿಯೋ ಫೋನ್- 2: ಗುಣವೈಶಿಷ್ಟ್ಯಗಳೇನು?

10 months ago

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ನ 41ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ, ಮುಖೇಶ್ ಅಂಬಾನಿ ಅವರ ಮಗಳು ಇಶಾ ಅಂಬಾನಿ ಮತ್ತು ಮಗ ಆಕಾಶ್ ಅಂಬಾನಿಯವರು ನೂತನ ಜಿಯೋ ಫೋನ್- 2 ಅನ್ನು ಮಾರುಕಟ್ಟೆಗೆ ಪರಿಚಯಿಸಿದ್ದಾರೆ. ಈ ಬಾರಿ ಜಿಯೋ ಫೋನ್- 2...

ಕಡಿಮೆ ಬೆಲೆಗೆ ಡೇಟಾ, ಫೋನ್ ಆಯ್ತು ಈಗ ಜಿಯೋದಿಂದ ಹೋಮ್ ಟಿವಿ: ತಿಂಗಳಿಗೆ ಎಷ್ಟು ರೂ.? ಎಷ್ಟು ಚಾನೆಲ್ ಸಿಗುತ್ತೆ?

1 year ago

ಮುಂಬೈ: ಕಡಿಮೆ ಬೆಲೆಗೆ ಡೇಟಾ, ಕಡಿಮೆ ಬೆಲೆಯ ಫೀಚರ್ ಫೋನ್ ಬಿಡುಗಡೆ ಮಾಡಿದ್ದ ಜಿಯೋ ಈಗ ಟಿವಿ ವಾಹಿನಿಗಳನ್ನು ನೀಡಲು ಮುಂದಾಗಿದೆ. 200 ರೂ.ಗೆ ಎಸ್ ಡಿ ಚಾನಲ್ ಗಳು, 400 ರೂ.ಗೆ ಹೆಚ್ ಡಿ ಚಾನಲ್ ಗಳನ್ನು ನೀಡಲು ಜಿಯೋ...