Tuesday, 23rd July 2019

Recent News

3 months ago

ಶೀಘ್ರವೇ ಬಿಡುಗಡೆಯಾಗಲಿದೆ ಜಿಯೋ ಗಿಗಾ ಫೈಬರ್: ಏನೆಲ್ಲ ಸೇವೆ ಉಚಿತ ಸಿಗುತ್ತೆ? ಇಲ್ಲಿದೆ ಪೂರ್ಣ ಮಾಹಿತಿ

ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್‍ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್‍ಬ್ಯಾಂಡ್, ಲ್ಯಾಂಡ್‍ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ. ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. 100 ಜಿಬಿ ಡೇಟಾವನ್ನು 100 ಮೆಗಾಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ವೇಗದಲ್ಲಿ ಜಿಯೋ ಗ್ರಾಹಕರಿಗೆ ನೀಡುತ್ತಿದೆ. ಮುಂದಿನ 2 ತಿಂಗಳ ಒಳಗಡೆ […]