Recent News

1 day ago

ದೇವಸ್ಥಾನದಲ್ಲೇ ಕಾಲ ಕಳೆದ ನೆರೆ ಸಂತ್ರಸ್ತೆ- ಮನೆ ಇಲ್ಲದೆ ಬಿದಿಗೆ ಬಿದ್ದ ಬದುಕು

ಧಾರವಾಡ: ನೇರೆ ಸಂತ್ರಸ್ತೆಯೊಬ್ಬರು ಕಳೆದ ರಾತ್ರಿ ದೇವಸ್ಥಾನದಲ್ಲಿಯೇ ಮಲಗಿ ಕಾಲ ಕಳೆದ ಘಟನೆ ಧಾರವಾಡ ಜಿಲ್ಲೆಯ ಮಾರಡಗಿ ಗ್ರಾಮದಲ್ಲಿ ನಡೆದಿದೆ. ಕಳೆದ 4 ತಿಂಗಳ ಹಿಂದೆ ನೇರೆ ಹಾಗೂ ಪ್ರವಾಹದಿಂದ ಮಹಿಳೆ ನೀಲಮ್ಮ ಕಲಕೇರಿಯವರ ಮನೆ ಬಿದ್ದಿತ್ತು. ನಂತರ ಈ ಮಹಿಳೆ ಅದೇ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಆದರೆ ಶನಿವಾರ ಬಾಡಿಗೆ ಮನೆ ಮಾಲೀಕ ಏಕಾಏಕಿ ನೀಲಮ್ಮಳನ್ನು ಮನೆ ಬಿಡಿಸಿದ್ದಾರೆ. ಇದರಿಂದ ನೀಲಮ್ಮ ಎಲ್ಲಿಗೆ ಹೋಗಬೇಕು ಎಂದು ತಿಳಿಯದೇ ಗ್ರಾಮದ ಆಂಜನೇಯ ದೇವಸ್ಥಾನದಲ್ಲಿ ರಾತ್ರಿ ಕಳೆದಿದ್ದಾರೆ. […]

2 weeks ago

ಬಿಡಿಎ ಮುಂದೆ ರೈತರ ಅಹೋರಾತ್ರಿ ಧರಣಿ

ಬೆಂಗಳೂರು: ಬಿಡಿಎಯು ಪೆರಿಪೆರಲ್ ರಿಂಗ್ ರಸ್ತೆ ಯೋಜನೆಗೆ ಸ್ವಾಧೀನ ಪಡೆಸಿಕೊಳ್ಳುತ್ತಿರುವ ರೈತರ ಭೂಮಿಗೆ ನ್ಯಾಯಯುತವಾದ ಪರಿಹಾರಕ್ಕೆ ಆಗ್ರಹಿಸಿ, ನೂರಾರು ರೈತರು ಬಿಡಿಎ ಮುಂದೆ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಮುಂದುವರಿಸಿದ್ದಾರೆ. ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಈ ಸತ್ಯಾಗ್ರಹ ನಡೆಯುತ್ತಿದೆ. 15 ವರ್ಷದ ಹಿಂದಿನ ಯೋಜನೆಗೆ ತ್ವರಿತಗತಿಯಲ್ಲಿ ಸರ್ಕಾರ...

ಮೋದಿ ದೆಹಲಿಗೆ ಕರೆದಿದ್ದಾರೆ, ನಾಲ್ಕೈದು ದಿನಗಳಲ್ಲಿ ತೆರಳುತ್ತೇನೆ- ಸಿಎಂ

2 weeks ago

ಹಾಸನ: ಪ್ರಧಾನಿ ಮೋದಿಯವರು ದೆಹಲಿಗೆ ಬಂದು ಎಲ್ಲ ವಿಷಯಗಳ ಬಗ್ಗೆ ಚರ್ಚಿಸಿ ಎಂದಿದ್ದಾರೆ. ನಾಲ್ಕೈದು ದಿನಗಳಲ್ಲಿ ದೆಹಲಿಗೆ ತೆರಳಿ ನೆರೆ ಪರಿಹಾರ ಹಾಗೂ ಮಂತ್ರಿ ಮಂಡಲದ ಬಗ್ಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಜಿಲ್ಲೆಯ ಬೇಲೂರು ತಾಲೂಕಿನ ಹಳೇಬೀಡಿನ ಪುಷ್ಪಗಿರಿ...

ಗೋಲಿಬಾರ್ ಪರಿಹಾರ ವಾಪಸ್ ಪಡೆದಿದ್ದು, ರಾಜ್ಯ ಸರ್ಕಾರದ ಕೆಟ್ಟ ನಿರ್ಧಾರ: ಸಸಿಕಾಂತ್ ಸೆಂಥಿಲ್

3 weeks ago

ಮಂಗಳೂರು: ಗೋಲಿಬಾರ್ ಗೆ ನೇರ ಕಾರಣ ಕರ್ನಾಟಕ ರಾಜ್ಯ ಸರ್ಕಾರವಾಗಿದ್ದರೂ ಘೋಷಿಸಿದ ಪರಿಹಾರವನ್ನು ವಾಪಸ್ ಪಡೆದಿರೋದು ರಾಜ್ಯ ಸರ್ಕಾರದ ಕೆಟ್ಟ ನಿರ್ಧಾರ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಬೇಸರ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು...

ಮಂಗ್ಳೂರು ಗಲಭೆ – ಮೃತರಿಗೆ ಮಮತಾ ಬ್ಯಾನರ್ಜಿ 5 ಲಕ್ಷ ರೂ. ಪರಿಹಾರ ಘೋಷಣೆ

4 weeks ago

ಕೋಲ್ಕತ್ತಾ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಮಂಗಳೂರು ಗಲಭೆ ಸಂದರ್ಭದಲ್ಲಿ ಪೊಲೀಸರ ಗೋಲಿಬಾರ್ ಮೃತರವರಿಗೆ ಪರಿಹಾರ ಘೋಷಣೆ ಮಾಡಿದ್ದಾರೆ. ಸಿಎಎ ವಿರುದ್ಧದ ಪ್ರತಿಭಟನಾ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಮಮತಾ ಬ್ಯಾನರ್ಜಿ ಅವರು, ಕರ್ನಾಟಕ ಸರ್ಕಾರ ಸಿಎಎ ಪ್ರತಿಭಟನೆ ವೇಳೆ...

ಪರಿಹಾರಕ್ಕಾಗಿ ಪ್ರಧಾನಿ ಮೋದಿಗೆ 1 ಸಾವಿರ ಪತ್ರ ಕಳುಹಿಸಲು ಮುಂದಾದ ಕಾರಂಜಾ ಸಂತ್ರಸ್ತರು

1 month ago

ಬೀದರ್: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಚಳುವಳಿ ಮಾಡಲು ಕಾರಂಜಾ ಸಂತ್ರಸ್ತರು ಮಂದಾಗಿದ್ದಾರೆ. ಬರೋಬ್ಬರಿ 40 ವರ್ಷಗಳಿಂದ ಕಾರಂಜಾ ಹಿನ್ನೀರಿನಲ್ಲಿ ಕಳೆದುಕೊಂಡ ತಮ್ಮ ಭೂಮಿಯ ಪರಿಹಾರಕ್ಕಾಗಿ ಹೋರಾಟ ಮಾಡುತ್ತಾ ಬಂದರೂ ಇನ್ನೂ ನೈಯಾಪೈಸೆಯ ಪರಿಹಾರ ಸಿಕ್ಕಿಲ್ಲ. ಅಧಿಕಾರಿಗಳ...

ಪರಿಹಾರ ನೀಡದ್ದಕ್ಕೆ ವಿದ್ಯುತ್ ಕಂಬವನ್ನೇರಿ ಆತ್ಮಹತ್ಯೆಗೆ ಯತ್ನಿಸಿದ ರೈತ

1 month ago

ಮಂಡ್ಯ: ಅಧಿಕಾರಿಗಳು ಪರಿಹಾರ ನೀಡದ ಕಾರಣ ರೈತರೊಬ್ಬರು ವಿದ್ಯುತ್ ಕಂಬವನ್ನು ಏರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಚಿಕ್ಕಸೋಮನಹಳ್ಳಿ ಗ್ರಾಮದಲ್ಲಿ ಜರುಗಿದೆ. ಚಿಕ್ಕಸೋಮನಹಳ್ಳಿ ಗ್ರಾಮದ ರೈತ ಕುಮಾರ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದೇ ಗ್ರಾಮದ ಹೊರ ವಲಯದಲ್ಲಿ ಕುಮಾರ್...

ರೈತರು ಕೃಷಿ ತ್ಯಾಜ್ಯ ಸುಡದಿದ್ದರೆ ಪ್ರತಿ ಎಕ್ರೆಗೆ 2,500 ರೂ. ನೀಡ್ತೇವೆ ಎಂದ ಸರ್ಕಾರ

2 months ago

ಚಂಡೀಗಢ: ಭಾರೀ ಪ್ರಮಾಣದಲ್ಲಿ ರೈತರು ತಮ್ಮ ಜಮೀನಿನಲ್ಲಿ ಕೃಷಿ ತ್ಯಾಜ್ಯ ಸುಡುತ್ತಿರುವುದರ ಪರಿಣಾಮ ರಾಜ್ಯದಲ್ಲಿ ವಾಯುಮಾಲಿನ್ಯ ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟಲು ಪಂಜಾಬ್ ಸರ್ಕಾರ ಹೊಸ ಉಪಾಯ ಮಾಡಿದೆ. ಕೃಷಿ ತ್ಯಾಜ್ಯ ಸುಡದೇ ಇದ್ದರೆ ಆ ರೈತರ ಪ್ರತಿ ಎಕ್ರೆಗೆ 2,500 ರೂ....