Tag: Remdesivir

ರೆಮ್‍ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟ- 11 ಆರೋಪಿಗಳ ಜಾಮೀನು ಅರ್ಜಿ ವಜಾ

ಬಾಗಲಕೋಟೆ: ರೆಮ್‍ಡಿಸಿವಿರ್ ಕಾಳಸಂತೆಕೋರರಿಗೆ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದ್ದು, ಜಾಮೀನು ಕೋರಿ ಸಲ್ಲಿಸಿದ್ದ 11 ಆರೋಪಿಗಳ…

Public TV By Public TV

ರೆಮ್‍ಡಿಸಿವಿರ್, ಕೊರೊನಾ ಔಷಧಿ ನೀಡುವುದಾಗಿ ಹೇಳಿ ಲಕ್ಷಾಂತರ ರೂ. ವಂಚನೆ- ಇಬ್ಬರು ಅರೆಸ್ಟ್

ಬೆಂಗಳೂರು: ಹಲವರು ರೆಮ್‍ಡಿಸಿವಿರ್ ಸಿಗುತ್ತಿಲ್ಲ ಎಂದು ಪರದಾಡುತ್ತಿದ್ದಾರೆ. ಇದರ ಮಧ್ಯೆಯೇ ಮೋಸ ಮಾಡುವವರು ಸಹ ಹೆಚ್ಚಾಗಿದ್ದು,…

Public TV By Public TV

ರೆಮ್‍ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟ ಮಾಡಿದ್ರೆ ಕಠಿಣ ಕ್ರಮ: ಡಿಸಿ ಕೆ.ಬಿ.ಶಿವಕುಮಾರ್

ಶಿವಮೊಗ್ಗ: ರೆಮ್‍ಡಿಸಿವಿರ್ ಇಂಜೆಕ್ಷನ್ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಯಲು ಎಸ್‍ಪಿ ನೇತೃತ್ವದಲ್ಲಿ ತಂಡ ರಚಿಸಲಾಗಿದ್ದು, ಅಂತಹ…

Public TV By Public TV

ಎರಡು ಪ್ರತ್ಯೇಕ ಪ್ರಕರಣ- ನಕಲಿ, ದುಪ್ಪಟ್ಟು ಹಣಕ್ಕೆ ರೆಮ್‍ಡಿಸಿವಿರ್ ಮಾರುತ್ತಿದ್ದ ಐವರ ಬಂಧನ

ಬೆಂಗಳೂರು: ಹಲವು ಕೊರೊನಾ ರೋಗಿಗಳು ರೆಮ್‍ಡಿಸಿವಿರ್ ಸಿಗದೆ ನರಳಾಡುತ್ತಿದ್ದಾರೆ. ಕುಟುಂಬಸ್ಥರು ಎಷ್ಟೇ ಪ್ರಯತ್ನಿಸಿದರೂ ರೆಮ್‍ಡಿಸಿವಿರ್ ಸಿಗುತ್ತಿಲ್ಲ.…

Public TV By Public TV

ರೆಮ್‍ಡಿಸಿವರ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಬೆಂಗಳೂರು: ರೆಮ್‍ಡಿಸಿವರ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಲಿಕಾನ್ ಸಿಟಿ ಪೊಲೀಸರು ಬಂಧಿಸಿದ್ದಾರೆ. ಸಂತೋಷ್ ಹಾಗೂ…

Public TV By Public TV

ಅಕ್ರಮವಾಗಿ ರೆಮ್ ಡಿಸಿವರ್ ಚುಚ್ಚುಮದ್ದುಗಳ ಮಾರಾಟ – ಮೂವರ ಬಂಧನ

ಭೋಪಾಲ್: ಕೋವಿಡ್-19 ರೋಗಿಗಳ ಚಿಕಿತ್ಸೆಗೆಂದು ರೆಮ್ ಡಿಸಿವರ್ ಚುಚ್ಚುಮದ್ದುಗಳನ್ನು ಆಕ್ರಮವಾಗಿ ಮಾರಾಟ ಮಾಡುತ್ತಿದ್ದ ಮೆಡಿಕಲ್ ಶಾಪ್…

Public TV By Public TV

ಚಾಮರಾಜನಗರದಲ್ಲಿ ರೆಮ್‍ಡಿಸಿವಿರ್ ಕೊರತೆ ಇದೆ: ಸುರೇಶ್ ಕುಮಾರ್

- ಎಸ್‍ಎಸ್‍ಎಲ್‍ಸಿ, ಪಿಯುಸಿ ಪರೀಕ್ಷೆಗಳು ನಡೆಯುತ್ತವೆ ಚಾಮರಾಜನಗರ: ಕೊರೊನಾ ಸೋಂಕಿತರಿಗೆ ನೀಡುವ ರೆಮ್‍ಡಿಸಿವಿರ್ ಚುಚ್ಚುಮದ್ದಿನ ಕೊರತೆ…

Public TV By Public TV

ರಾಜ್ಯದಲ್ಲಿ ರೆಮ್‍ಡೆಸಿವರ್, ಆಕ್ಸಿಜನ್ ಕೊರತೆ ಇಲ್ಲ: ಸುಧಾಕರ್

ಬೆಂಗಳೂರು: ರಾಜ್ಯದ ಸರ್ಕಾರಿ ಸಂಸ್ಥೆಗಳಲ್ಲಿ ರೆಮ್‍ಡೆಸಿವರ್ ಕೊರತೆಯಾಗಿಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವವರಿಗೆ ಕೊರತೆ ಇದ್ದಲ್ಲಿ ತಕ್ಷಣ…

Public TV By Public TV