Tuesday, 26th March 2019

Recent News

3 days ago

ದೇವೇಗೌಡರದ್ದು ಭಸ್ಮಾಸುರ ಕುಟುಂಬ, ಎಲ್ಲರ ತಲೆ ಮೇಲೆ ಕೈ ಇಡ್ತಾರೆ: ರೇಣುಕಾಚಾರ್ಯ ಟೀಕೆ

-ದಿನೇಶ್ ಗುಂಡೂರಾವ್ ರಾಜಕೀಯದಲ್ಲಿ ಬಚ್ಚಾ ದಾವಣಗೆರೆ: ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ ಭಸ್ಮಾಸುರ ಇದ್ದಂಗೆ, ಅವರು ಎಲ್ಲರ ತಲೆ ಮೇಲೆ ಕೈ ಇಡಲು ಹೊರಟಿದ್ದಾರೆ. ಈ ಮೂಲಕ ಕಾಂಗ್ರೆಸ್ಸನ್ನು ಸರ್ವನಾಶ ಮಾಡುತ್ತಾರೆ, ಕೊನೆಗೆ ತಾವು ನಾಶವಾಗುತ್ತಾರೆ ಎಂದು ಮಾಜಿ ಸಚಿವ, ಹಾಲಿ ಶಾಸಕ ರೇಣುಕಾಚಾರ್ಯ ಟೀಕಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಮುಗಿದ ಮೇಲೆ ಕಾಂಗ್ರೆಸ್ ಕೈ ಕೊಟ್ರು ಅಂತಾರೆ. ಹೋಗಿ ಹೋಗಿ ರಾಕ್ಷಸರ ಜೊತೆ ಹೊಂದಾಣಿಕೆ ಮಾಡಿಕೊಂಡಿರುವ ಕಾಂಗ್ರೆಸ್ ರಾಜ್ಯದಲ್ಲಿ ಉದ್ದಾರವಾಗಲ್ಲ. ರಾಜ್ಯದಲ್ಲಿ […]

1 month ago

ಸಿಎಂ ಎಚ್‍ಡಿಕೆ ವಿರುದ್ಧ ಶಾಸಕ ರೇಣುಕಾಚಾರ್ಯ ಕೆಂಡಾಮಂಡಲ

– ಎಚ್‍ಡಿಕೆಗೆ ಗೌರವವಿದ್ರೆ ಗೌಪ್ಯತೆ ಕಾಪಾಡಲಿ ಬೆಂಗಳೂರು: ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮೈನಿಂಗ್ ವಿಚಾರದಲ್ಲಿ ಎಸ್‍ಐಟಿಯನ್ನು ರಾಜಕೀಯ ದುರ್ಬಳಕೆಗೋಸ್ಕರ ರಚನೆ ಮಾಡಿದ್ರು. ಅಂದು ಕುಮಾರಸ್ವಾಮಿಯವರೇ ಎಸ್‍ಐಟಿಯನ್ನು ವಿರೋಧಿಸಿದ್ದರು. ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಿಯೋ ಮಾಡಿಸಿದ ಮುಖ್ಯಮಂತ್ರಿಯೇ ಮೊದಲ ಆರೋಪಿಯಾಗಿರುತ್ತಾರೆ. ಆರೋಪಿ ಕೈಕೆಳಗೆ ಎಸ್‍ಐಟಿ ಕೊಟ್ಟರೆ ಕಳ್ಳರ ಕೈಗೆ ಮನೆ ಕೀ ಕೊಟ್ಟಂತೆ ಆಗುತ್ತದೆ ಎಂದು ಶಾಸಕ...

ಶಾಸಕ ಎಂ.ಪಿ.ರೇಣುಕಾಚಾರ್ಯ ಬಂಧನ

4 months ago

ದಾವಣಗೆರೆ: ಬಂದ್ ವೇಳೆ ಸಾರ್ವಜನಿಕರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ರನ್ನು ಪೊಲೀಸರು ಬಂಧಿಸಿದ್ದಾರೆ. ಸಮರ್ಪಕ ಮರಳು ಪೂರೈಕೆ ಹಾಗೂ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳನ್ನು ಬರ ಪೀಡಿತವನ್ನಾಗಿ ಘೋಷಣೆ ಮಾಡುವಂತೆ ರೇಣುಕಾಚಾರ್ಯರವರು ನ್ಯಾಮತಿ ಹಾಗೂ ಹೊನ್ನಾಳಿ...