ಕೇಸ್ ಒಂದ್ರಲ್ಲಿ ದರ್ಶನ್ ಸರ್ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಮಾತು
ಪ್ರಕರಣವೊಂದರಲ್ಲಿ ದರ್ಶನ್ (Darshan) ಸರ್ ಸಿಕ್ಕಾಕಿಕೊಂಡಿದ್ದು ಬಹಳ ಬೇಜಾರಾಯ್ತು ಎಂದು ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ (Mallikarjun)…
ರೇಣುಕಾಸ್ವಾಮಿ ಕೊಲೆ ಕೇಸ್ ಆಧರಿತ ಸಿನಿಮಾ ‘ಬಾಸ್’ ರಿಲೀಸ್‌ಗೆ ಕೋರ್ಟ್ ತಡೆಯಾಜ್ಞೆ
ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣ ಆಧರಿತ ಚಲನಚಿತ್ರ 'ಬಾಸ್' (Boss Movie) ಬಿಡುಗಡೆ ಮಾಡದಂತೆ…
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
ಬೆಂಗಳೂರು: ಒಳ ಸಂದರ್ಶನಕ್ಕೆ ಕೋರ್ಟ್ ಆದೇಶವಿದ್ದರೂ, ನಟ ದರ್ಶನ್‌ಗೆ (Darshan) ಪತ್ನಿ ಮತ್ತು ಮಗನೊಂದಿಗೆ ಪ್ರತ್ಯೇಕ…
ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ
ಬೆಂಗಳೂರು: ನಟ ದರ್ಶನ್‌ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಳಸಂದರ್ಶನಕ್ಕೆ ಕೋರ್ಟ್ ಅನುಮತಿ ಅಂದಿದ್ದು, ಅಂತಿಮ ನಿರ್ಧಾರ…
ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಟ್ವಿಸ್ಟ್ – ಕ್ರಾಸ್ ಎಕ್ಸಾಮಿನ್ ವೇಳೆ ಪೊಲೀಸರ ಎಡವಟ್ಟು
- ದರ್ಶನ್ ವಿರುದ್ಧದ ಪ್ರಕರಣದಲ್ಲಿ ತನಿಖಾಧಿಕಾರಿಗೆ ಸಂಕಷ್ಟ? ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಿಂದ…
ಪವಿತ್ರಗೌಡಗೆ ಮನೆ ಊಟ ನಿರಾಕರಿಸಿದ್ದು ಒಳ್ಳೆಯದು – ಅಲೋಕ್ ಕುಮಾರ್
- ಜೈಲಲ್ಲಿರೋರು ಪ್ರಭಾವಿಗಳು, ಕೆಳಮಟ್ಟದಲ್ಲಿರೋರು ಅಂತ ನೋಡಲ್ಲ ಶಿವಮೊಗ್ಗ: ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ಜೈಲು ಸೇರಿರುವ…
ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆಯೂಟ
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ (Renuakswamy Case) ಕೇಸ್‌ಲ್ಲಿ ಜೈಲು ಸೇರಿರುವ ಪವಿತ್ರಾ ಗೌಡಗೆ (Pavithra…
ಪವಿತ್ರಗೌಡಗೆ ಜೈಲೂಟದಿಂದ ಚರ್ಮರೋಗ ಸಮಸ್ಯೆ – ಜ.12ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಕೇಸ್‌ಲ್ಲಿ (Renukaswamy Case) ಜೈಲು ಸೇರಿರುವ ಪವಿತ್ರಾ ಗೌಡಗೆ (Pavitra…
ರೇಣುಕಾಸ್ವಾಮಿ ಕೇಸ್ – ಆರೋಪಿ ಪವಿತ್ರಾ ಗೌಡ ಸೇರಿ ಮೂವರಿಗೆ ಮನೆಯೂಟಕ್ಕೆ ಅವಕಾಶ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣದಲ್ಲಿ ಜೈಲು ಸೇರಿರುವ ಆರೋಪಿ ಪವಿತ್ರಾ ಗೌಡ…
ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಭೇಟಿಗೆ ಪವಿತ್ರಗೌಡ ಶತಪ್ರಯತ್ನ – ನಯವಾಗೇ ನಿರಾಕರಿಸಿದ ದರ್ಶನ್!
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Case) ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ…
