ರೇಣುಕಾ ಕೊಲೆ ಕೇಸ್ – ಯಾವುದೇ ಕ್ಷಣದಲ್ಲಿ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಕೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ (Renukaswamy Murder Case) ತನಿಖೆ ಪೂರ್ಣಗೊಂಡಿದ್ದು ಇಂದು ಅಥವಾ ನಾಳೆ…
ದರ್ಶನ್ ವಿಚಾರದಲ್ಲಿ ನಾನು ಯಾವುದೇ ಪ್ರಭಾವ ಬೀರಿಲ್ಲ: ಜಮೀರ್
ಹುಬ್ಬಳ್ಳಿ: ನಟ ದರ್ಶನ್ (Darshan) ವಿಚಾರದಲ್ಲಿ ನಾನು ಯಾವುದೇ ಪರಿಣಾಮ ಬೀರಿಲ್ಲ. ನಾನು ಬಳ್ಳಾರಿ (Ballari)…
ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಮುಕ್ತಾಯ ಹಂತಕ್ಕೆ – ಗೃಹಸಚಿವರ ಭೇಟಿಯಾದ ತನಿಖಾಧಿಕಾರಿ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಆರೋಪಿ ದರ್ಶನ್ (Darshan) ಬಳ್ಳಾರಿ ಜೈಲಿಗೆ…
ಪವಿತ್ರಾ ಗೌಡ ಮನೆಯಲ್ಲಿ ಸೊರಗಿ ಹೋಗಿದ್ದ ಶ್ವಾನಗಳು ದರ್ಶನ್ ಮನೆಗೆ ಶಿಫ್ಟ್
ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಪವಿತ್ರಾ ಗೌಡ (Pavithra Gowda) ಅವರ ಮನೆಯಲ್ಲಿದ್ದ ಶ್ವಾನಗಳನ್ನು…
ಇಂದು ದರ್ಶನ್ಗೆ ಸಿಗಲಿದೆ 90 ಗ್ರಾಂ ಮಟನ್
ಬಳ್ಳಾರಿ: ಪರಪ್ಪನ ಅಗ್ರಹಾರ ಜೈಲಲ್ಲಿ ರಾಜಾತಿಥ್ಯ ವಿವಾದದ ಹಿನ್ನೆಲೆ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ಆರೋಪಿ…
ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್: ಅಭಿಮಾನಿಗಳಿಂದ ವಿಶೇಷ ಪೂಜೆ
ರಾಯಚೂರು: ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ (Darshan) ಬಳ್ಳಾರಿ ಜೈಲಿಗೆ ಸ್ಥಳಾಂತರ ಹಿನ್ನೆಲೆ ರಾಯಚೂರಿನ…
ಹಿಂಡಲಗಾ ಜೈಲಿನ ಅತಿ ಭದ್ರತಾ ವಿಭಾಗಕ್ಕೆ ಪ್ರದೂಷ್ ಶಿಫ್ಟ್: ವಿ.ಕೃಷ್ಣಮೂರ್ತಿ
ಬೆಳಗಾವಿ: ಜೈಲಿನ ಎಲ್ಲಾ ಪ್ರಕಿಯೆ ಮುಗಿಯುತ್ತಿದ್ದಂತೆ ರೇಣುಕಾಸ್ವಾಮಿ ಕೊಲೆ (Renukaswamy Murder Case) ಆರೋಪಿ ಪ್ರದೂಷ್ನನ್ನು…
ರಾಜ ಎಲ್ಲಿದ್ದರೂ ರಾಜನೇ ಅಂತ ಘೋಷಣೆ- ದರ್ಶನ್ ನೋಡಲು ಮುಗಿಬಿದ್ದ ಫ್ಯಾನ್ಸ್
ಬಳ್ಳಾರಿ: ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ದರ್ಶನ್ರನ್ನು(Darshan) ಶಿಫ್ಟ್ ಮಾಡಲಾಗಿದ್ದು, ಈ ವೇಳೆ, ನಟನನ್ನು ನೋಡಲು…
ಜೈಲಿನಲ್ಲಿದ್ದುಕೊಂಡೇ ವೀಡಿಯೋ ಕಾಲ್ – ತನಿಖಾಧಿಕಾರಿಗಳ ಮುಂದೆ ದರ್ಶನ್ ಜಾಣನಡೆ!
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿ ನಟ ದರ್ಶನ್ (Darshan) ಜೈಲಿನಲ್ಲಿದ್ದುಕೊಂಡೇ ರೌಡಿಶೀಟರ್ ಮೊಬೈಲ್ನಿಂದ ವಿಡಿಯೋ…
ದುಡ್ಡಿದ್ರೆ ಏನಾದರೂ ಮಾಡಬಹುದು ಅನ್ನೋದನ್ನು ನಾನು ಒಪ್ಪಲ್ಲ: ಉಮೇಶ್ ಬಣಕಾರ್
ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ (Darshan) ಅವರ ರಾಜಾತಿಥ್ಯ ವಿವಾದದ ಬಗ್ಗೆ ನಿರ್ಮಾಪಕ ಸಂಘದ…