ಸಿನಿಮಾ ಸ್ಟೈಲ್ನಲ್ಲಿ ಕಿಡ್ನಾಪ್ಗೈದ ದರ್ಶನ್ ಟೀಂ – ರೇಣುಕಾಸ್ವಾಮಿ ಕೊನೆ ಕ್ಷಣ ಹೇಗಿತ್ತು?
ಬೆಂಗಳೂರು/ ಚಿತ್ರದುರ್ಗ: ಸಿನಿಮಾ ರೀತಿಯಲ್ಲಿ ದರ್ಶನ್ ಗ್ಯಾಂಗ್ (Darshan Gang) ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು (Renukaswamy) ಅಪಹರಣ…
ಇತಿಹಾಸದಲ್ಲೇ ಮೊದಲು- ದರ್ಶನ್ ಇರುವ ಪೊಲೀಸ್ ಠಾಣೆಗೆ ಶಾಮಿಯಾನ!
ಬೆಂಗಳೂರು: ಇತಿಹಾಸದಲ್ಲಿಯೇ ಮೊದಲ ಬಾರಿಗೆ ಒಂದು ಪೊಲೀಸ್ ಠಾಣೆಯನ್ನು ಶಾಮಿಯಾನದಿಂದ ಮುಚ್ಚಿದ ಪ್ರಸಂಗ ನಡೆದಿದೆ. ಹೌದು.…
ಕೊಲೆ ಆರೋಪಿ ದರ್ಶನ್ ಜೊತೆ ಮತ್ತೊಬ್ಬ ಸ್ಯಾಂಡಲ್ವುಡ್ ನಟ ಅರೆಸ್ಟ್!
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಮತ್ತೊಬ್ಬ ಆರೋಪಿಯನ್ನು ಇದೀಗ…
ರೇಣುಕಾಸ್ವಾಮಿ ಶವ ಸಾಗಾಟಕ್ಕೆ ಬಳಸಿದ್ದ ಸ್ಕಾರ್ಪಿಯೋ ಸೀಜ್
ಬೆಂಗಳೂರು: ಕೊಲೆಯ ಬಳಿಕ ರೇಣುಕಾಸ್ವಾಮಿ (Renukaswamy Murder Case) ಮೃತದೇಹ ಸಾಗಿಸಲು ಬಳಸಿದ್ದ ಸ್ಕಾರ್ಪಿಯೋ ಕಾರನ್ನು…
ದರ್ಶನ್ ವಿರುದ್ಧ ರೌಡಿ ಶೀಟ್? – ಗೃಹಸಚಿವ ಪರಮೇಶ್ವರ್ ಹೇಳಿದ್ದೇನು?
ಬೆಂಗಳೂರು: ದರ್ಶನ್ ಪ್ರಕರಣ (Actor Darshan Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡ್ತಿದೆ. ಪ್ರಕರಣದ ತನಿಖೆ ಚುರುಕುಗೊಂಡಿದ್ದು,…
ರೇಣುಕಾಸ್ವಾಮಿ ಕೊಲೆಯಾದ ಶೆಡ್ನಲ್ಲಿ ಒಂದೂವರೆ ಗಂಟೆಗೂ ಹೆಚ್ಚು ಕಾಲ ಸ್ಥಳ ಮಹಜರು!
- ಆರೋಪಿಗಳ ಸಾಲಿನಲ್ಲಿ ಕೈಕಟ್ಟಿ ನಿಂತಿದ್ದ ನಟ ದರ್ಶನ್ ಬೆಂಗಳೂರು: ಕೊಲೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy)…
ನನ್ನ ಮಗ ತಪ್ಪು ಮಾಡಿಲ್ಲ, ಯಾರೋ ಪಿತೂರಿ ಮಾಡಿದ್ದಾರೆ: ರೇಣುಕಾಸ್ವಾಮಿ ಕೊಲೆ ಕೇಸ್ ಎ3 ಆರೋಪಿ ತಾಯಿ
ರಾಮನಗರ: ನನ್ನ ಮಗ ತಪ್ಪು ಮಾಡಿಲ್ಲ. ಯಾರೋ ಪಿತೂರಿ ಮಾಡಿದ್ದಾರೆ ಎಂದು ರೇಣುಕಾಸ್ವಾಮಿ (Renukaswamy) ಕೊಲೆ…
ದರ್ಶನ್ ನನ್ನ ಸ್ನೇಹಿತರು – ಕೊಲೆ ಕೇಸ್ನಲ್ಲಿ ಅರೆಸ್ಟ್ ಆಗಿರೋದು ಶಾಕ್ ಆಗ್ತಿದೆ: ದರ್ಶನ್ ಪುಟ್ಟಣ್ಣಯ್ಯ
ಬೆಂಗಳೂರು: ನಟ ದರ್ಶನ್ (Actor Darshan) ನನ್ನ ಸ್ನೇಹಿತ, ಕೊಲೆ ಕೇಸ್ ನಲ್ಲಿ ಅರೆಸ್ಟ್ ಆಗಿರೋ…
ಕೈ ನಡುಗುತ್ತಿದೆ, ದಯಮಾಡಿ ಒಂದು ಸಿಗರೇಟ್ ಕೊಡಿಸಿ – ಪೊಲೀಸರ ಬಳಿ ದರ್ಶನ್ ಮನವಿ!
ಬೆಂಗಳೂರು: ಚಿತ್ರದುರ್ಗದ (Chitradurga) ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್ ಒಂದೇ ಒಂದು…
ಪೊಲೀಸ್ ಠಾಣೆಯಲ್ಲಿ ದರ್ಶನ್ ಫ್ಯಾನ್ಸ್ ದಂಡು; ಪೊಲೀಸರಿಂದ ಲಾಠಿ ಚಾರ್ಜ್
ಬೆಂಗಳೂರು: ಕೊಲೆ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಸ್ಯಾಂಡಲ್ವುಡ್ ನಟ ದರ್ಶನ್ನನ್ನು (Darshan) ನೋಡಲು ಪೊಲೀಸ್…