‘ಡಿ’ ಗ್ಯಾಂಗ್ನಿಂದ ರೇಣುಕಾಸ್ವಾಮಿ ಕೊಲೆ ಕೇಸ್ – ಇಂದೇ ಚಾರ್ಜ್ಶೀಟ್ ಸಲ್ಲಿಕೆ ಫಿಕ್ಸ್
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಟ ದರ್ಶನ್ & ಟೀಂ ವಿರುದ್ಧ…
ಪವಿತ್ರಾಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಫೋಟೊ ಕಳಿಸಿದ್ದು ದೃಢ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಪವಿತ್ರಾಗೌಡಗೆ (Pavithra Gowda)…
ದರ್ಶನ್ ಗ್ಯಾಂಗ್ನ ಮತ್ತಿಬ್ಬರು ಆರೋಪಿಗಳ ಜಾಮೀನು ಅರ್ಜಿ ವಜಾ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಗ್ಯಾಂಗ್ನ (Darshan Gang) ಮತ್ತಿಬ್ಬರು ಆರೋಪಿಗಳು ಸಲ್ಲಿಸಿದ್ದ ಜಾಮೀನು…
ಜೈಲಿನಲ್ಲಿ ಕೊನೆಗೂ ದರ್ಶನ್ ಗೆ ಸಿಕ್ತು ಸರ್ಜಿಕಲ್ ಚೇರ್ ಭಾಗ್ಯ
ಅನಾರೋಗ್ಯದ ಕಾರಣದಿಂದಾಗಿ ತನಗೆ ಜೈಲಿನಲ್ಲಿ ಸರ್ಜಿಕಲ್ ಚೇರ್ (Surgical Chair) ಬೇಕು ಎಂದು ಜೈಲು ಡಿಐಜಿಗೆ…
ದರ್ಶನ್ಗಾಗಿ ಬಟ್ಟೆ, ಡ್ರೈಪ್ರೂಟ್ಸ್ ತಂದ ವಿಜಯಲಕ್ಷ್ಮಿ – ನಿಮ್ಮೊಂದಿಗೆ ನಾನಿದ್ದೇನೆ ಎಂದು ದರ್ಶನ್ಗೆ ಅಭಯ
ಬಳ್ಳಾರಿ: ಕೊಲೆ ಆರೋಪಿ ದರ್ಶನ್ನನ್ನ ನೋಡಲು ಬಳ್ಳಾರಿ ಸೆಂಟ್ರಲ್ ಜೈಲಿಗೆ ಭೇಟಿ ನೀಡಿರುವ ಪತ್ನಿ ವಿಜಯಲಕ್ಷ್ಮಿ…
ದರ್ಶನ್ ನೋಡಲು ಬಳ್ಳಾರಿ ಸೆಂಟ್ರಲ್ ಜೈಲಿಗೆ ಓಡೋಡಿ ಬಂದ ವಿಜಯಲಕ್ಷ್ಮಿ
ಬಳ್ಳಾರಿ: ಕೊಲೆ ಆರೋಪಿ ದರ್ಶನ್ರನ್ನು ನೋಡಲು ಪತ್ನಿ ವಿಜಯಲಕ್ಷ್ಮಿ (Vijayalakshmi) ಬಳ್ಳಾರಿ ಜೈಲಿಗೆ ಶನಿವಾರ ಭೇಟಿ…
ನಟ ದರ್ಶನ್ ವಿರುದ್ಧ ಮತ್ತೊಂದು ದೂರು ದಾಖಲು
ಬೆಂಗಳೂರು: ನಟ ದರ್ಶನ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಜೈಲಾಧಿಕಾರಿ ದೂರು ದಾಖಲಿಸಿದ್ದಾರೆ. ಬೇಕರಿ ರಘು…
ಅತ್ತ ದರ್ಶನ್ಗೆ ರಾಜಾತಿಥ್ಯ – ಇತ್ತ ಎ5 ಆರೋಪಿ ನಂದೀಶ್ ಕುಟುಂಬ ಜೀವನ ಸಾಗಿಸಲು ಪರದಾಟ
ಮಂಡ್ಯ: ಅತ್ತ ಪರಪ್ಪನ ಅಗ್ರಹಾರದಲ್ಲಿ (Parappana Agrahara) ದರ್ಶನ್ಗೆ (Darshan) ರಾಜಾತಿಥ್ಯ ನೀಡುತ್ತಿದ್ದರೆ, ಇತ್ತ ಎ5…
ಕಿಲ್ಲಿಂಗ್ ಸ್ಟಾರ್ ಬಿಂದಾಸ್ ಲೈಫ್- ಜೈಲು ನಿಯಮ ಏನು ಹೇಳುತ್ತೆ?
_ ದಾಸನಿಗೆ ಸೆರೆಮನೆಯಲ್ಲಿ ಅರಮನೆವಾಸ ಬೆಂಗಳೂರು: ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್…
ಪರಪ್ಪನ ಅಗ್ರಹಾರದಲ್ಲಿ ದರ್ಶನ್ಗೆ ರಾಜಾತಿಥ್ಯ – ಇಬ್ಬರು ಐಜಿಪಿಗಳ ನೇತೃತ್ವದಲ್ಲಿ ತನಿಖಾ ತಂಡ ರಚನೆ
- ರಾಜಾತಿಥ್ಯ ನೀಡಿರುವ ಅಧಿಕಾರಿ, ಸಿಬ್ಬಂದಿಗಳಿಗೆ ನಡುಕ ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ (Parappana Agrahara) ದರ್ಶನ್ಗೆ…