Tuesday, 16th July 2019

Recent News

1 day ago

40 ರಿಂದ 80ಲಕ್ಷ ರೂ.ಗೆ ಸಂಭಾವನೆ ಹೆಚ್ಚಿಸಿದ್ದು ಏಕೆ?: ರಶ್ಮಿಕಾ ಸ್ಪಷ್ಟನೆ

ಬೆಂಗಳೂರು: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ತಮ್ಮ ಸಂಭಾವನೆ ಹೆಚ್ಚಿಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಈ ಬಗ್ಗೆ ಸ್ವತಃ ರಶ್ಮಿಕಾ ಮಂದಣ್ಣ ಸ್ಪಷ್ಟನೆ ನೀಡಿದ್ದಾರೆ. ರಶ್ಮಿಕಾ ಈಗ ತಾನು ನಟಿಸಿದ ‘ಡಿಯರ್ ಕಾಮ್ರೆಡ್’ ಚಿತ್ರದ ಪ್ರಮೋಶನ್‍ನಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಪ್ರಮೋಶನ್‍ಗಾಗಿ ಅವರು ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಪತ್ರಕರ್ತರು ಸಂಭಾವನೆ ಹೆಚ್ಚಿಸಿದ್ದು ಏಕೆ ಎಂದು ಪ್ರಶ್ನಿಸಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ರಶ್ಮಿಕಾ, ಸಂಭಾವನೆ ಹೆಚ್ಚಿಸಿಕೊಳ್ಳುವುದು ಸಾಮಾನ್ಯ. ನಾನು 2 ವರ್ಷದಿಂದ ಚಿತ್ರರಂಗದಲ್ಲಿ ಇದ್ದೇನೆ […]

4 months ago

ಯಜಮಾನ ಗಳಿಕೆ ಎಷ್ಟು ಎಂದು ಕೇಳಿದ್ದಕ್ಕೆ ದರ್ಶನ್ ಗರಂ

ಮೈಸೂರು: ಸ್ಯಾಂಡಲ್ ವುಡ್ ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಾಧ್ಯಮಗಳ ಪ್ರಶ್ನೆಗೆ ಗರಂ ಆಗಿದ್ದಾರೆ. ಯಜಮಾನ ಚಿತ್ರದ ಗಳಿಕೆ ಎಷ್ಟಾಗಿದೆ ಎಂಬ ಪ್ರಶ್ನೆಯೇ ದರ್ಶನ್ ಕಣ್ಣು ಕೆಂಪಾಗುವಂತೆ ಮಾಡಿತ್ತು. ನಗರದ ಖಾಸಗಿ ಹೋಟೆಲ್‍ನಲ್ಲಿ ನಡೆದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ನಟ ದರ್ಶನ್, ಸಿನಿಮಾ ಯಶಸ್ವಿನ ಬಗ್ಗೆ ಸಂತಸ ಹಂಚಿಕೊಂಡರು. ವಿದ್ಯಾರ್ಥಿಗಳಿಗೆ ಪರೀಕ್ಷೆ, ಜನರಿಗೆ ಕ್ರಿಕೆಟ್...