Wednesday, 18th September 2019

Recent News

2 weeks ago

ರೂಮಿನ ಕಿಟಕಿ ತೆರೆದು ಸೆಕ್ಸ್ ಪಾರ್ಟಿ – ಪ್ರೇಯಸಿ, ವೇಶ್ಯೆಯರ ಜೊತೆ ವಾರ್ನ್ ಸಲ್ಲಾಪ

ಲಂಡನ್: ಆಸ್ಟ್ರೇಲಿಯಾ ಮಾಜಿ ಸ್ಪಿನ್ ಬೌಲರ್ ಶೇನ್ ವಾರ್ನ್ ಮತ್ತೊಮ್ಮೆ ತಮ್ಮ ಸೆಕ್ಸ್ ಸ್ಕ್ಯಾಂಡಲ್ ಮೂಲಕ ಸುದ್ದಿಯಾಗಿದ್ದಾರೆ. ಕಳೆದ 2 ದಿನಗಳ ಹಿಂದೆ 19 ಹಾಗೂ 27 ವರ್ಷದ ವೇಶ್ಯೆಯರನ್ನು ಮನೆಗೆ ಕರೆತಂದು ತಮ್ಮ ಪ್ರೇಯಸಿಯೊಂದಿಗೆ ಸರಸ ಸಲ್ಲಾಪದಲ್ಲಿ ತೊಡಗಿದ್ದರು. ಈ ಕುರಿತು ಅಲ್ಲಿನ ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ. ಶೇನ್ ವಾರ್ನ್ ಲಂಡನಿನಲ್ಲಿ 30 ಕೋಟಿ ರೂ. ಮೌಲ್ಯದ ಮನೆಯನ್ನು ಹೊಂದಿದ್ದು, ತನ್ನ ರೂಮಿನ ಕಿಟಕಿಗಳನ್ನು ತೆರೆದು ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದರು ಎಂಬ ಆರೋಪ ಕೇಳಿಬಂದಿದೆ. […]

3 months ago

ಕೊಟ್ಟೂರು ಶ್ರೀ ಕಾಮ ಪುರಾಣ – ಜಾಮೀನು ರಹಿತ ವಾರೆಂಟ್ ಜಾರಿ

ಕೊಪ್ಪಳ: ಪಬ್ಲಿಕ್ ಟಿವಿ ಬಯಲಿಗೆ ತಂದಿದ್ದ ಗಂಗಾವತಿಯ ಕಾಮಿ ಸ್ವಾಮೀಜಿಯ ಲೈಂಗಿಕ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಇದೀಗ ಸ್ವಾಮೀಜಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಕೊಪ್ಪಳದ ಗಂಗಾವತಿಯ ಕಲ್ಮಠದ ಪೀಠಾಧಿಪತಿಯಾಗಿದ್ದ ಕೊಟ್ಟೂರೇಶ್ವರ ಸ್ವಾಮೀಯ ಕಾಮ ಪುರಾಣವನ್ನು ಪಬ್ಲಿಕ್ ಟಿವಿ ಎಳೆಎಳೆಯಾಗಿ ಬಿಚ್ಚಿಟ್ಟಿತ್ತು. ಈ ವರದಿಗೆ ಕಕ್ಕಾಬಿಕ್ಕಿಯಾಗಿದ್ದ ಕೊಟ್ಟೂರು ಸ್ವಾಮಿ, ಮಠ ಬಿಟ್ಟು ಪರಾರಿಯಾಗಿದ್ದನು....

ಅಕ್ರಮಗಳ ವರದಿ ಮಾಡುವುದು ಮಾಧ್ಯಮಗಳ ಜವಾಬ್ದಾರಿ – ಕೋಟ ಶ್ರೀನಿವಾಸ ಪೂಜಾರಿ

3 months ago

ಉಡುಪಿ: ಅಕ್ರಮಗಳ ವರದಿ ಮಾಡುವುದು ಮಾಧ್ಯಮಗಳ ಜವಾಬ್ದಾರಿ. ಸರ್ಕಾರ ವಾಮಮಾರ್ಗದಲ್ಲಿ ಮಾಧ್ಯಮಗಳ ಬಾಯಿ ಬಂದ್ ಮಾಡಲು ಯತ್ನಿಸುವುದು ಬೇಡ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಳ್ಳಾರಿ ಕೃಷ್ಣದೇವರಾಯ ವಿಶ್ವ ವಿದ್ಯಾಲಯ...

ಎಮ್‌ಆರ್‌ಐ, ಸಿಟಿ ಸ್ಕ್ಯಾನಿಂಗ್ ಆಗುತ್ತೆ, ಆದ್ರೆ ರಿಪೋರ್ಟ್ ಸಿಗಲ್ಲ – ಇದು ತುಮಕೂರು ಜಿಲ್ಲಾಸ್ಪತ್ರೆಯ ಸ್ಥಿತಿ

4 months ago

ತುಮಕೂರು: ಜಿಲ್ಲಾಸ್ಪತ್ರೆಯಲ್ಲಿ ಎಮ್.ಆರ್.ಐ ಮತ್ತು ಸಿ.ಟಿ ಸ್ಕ್ಯಾನಿಂಗ್‍ಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ. ವೈದ್ಯರು ಎಮ್‍ಆರ್‍ಐ, ಸಿ.ಟಿ ಸ್ಕ್ಯಾನಿಂಗ್ ಮಾಡುತ್ತಾರೆ. ಆದರೆ ರಿಪೋರ್ಟ್ ನೀಡುವುದಿಲ್ಲ. ಕೇವಲ ಫಿಲಂ ನೋಡಿ ವೈದ್ಯರು ಚಿಕಿತ್ಸೆ ಕೊಡುತ್ತಾರೆ. ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ಈ ನಿರ್ಲಕ್ಷ್ಯದಿಂದ ರೋಗಿಗಳು ಆತಂಕಗೊಂಡಿದ್ದಾರೆ. ಕಳೆದ...

ಪುಲ್ವಾಮಾ ದಾಳಿಯ 3 ದಿನಗಳ ಬಳಿಕ ಪಾಕ್ ಸರ್ಕಾರದ ವೆಬ್‍ಸೈಟ್ ಹ್ಯಾಕ್

7 months ago

-ಭಾರತದ ವಿರುದ್ಧ ಪಾಕ್ ಅಧಿಕಾರಿಗಳ ಆರೋಪ ಇಸ್ಲಾಮಾಬಾದ್: ಪಾಕಿಸ್ತಾನದ ವಿದೇಶಾಂಗ ಇಲಾಖೆಯ ವೆಬ್‍ಸೈಟ್ ಹ್ಯಾಕ್ ಆಗಿದ್ದು, ಪಾಕ್ ಅಧಿಕಾರಿಗಳು ಹ್ಯಾಕಿಂಗ್ ಹಿಂದೆ ಭಾರತ ಕೈವಾಡ ಇದೆ ಎಂದು ಆರೋಪಿಸಿದ್ದಾರೆ. ಪಾಕಿಸ್ತಾನದ ಡಾನ್ ಪತ್ರಿಕೆ ಈ ಕುರಿತು ವರದಿ ಮಾಡಿದ್ದು, ಪಾಕ್ ವಿದೇಶಾಂಗ...

ಸರ್ಕಾರಿ ಆದೇಶ ಉಲ್ಲಂಘಿಸಿದ ಸತ್ಯ ಹೇಳಿದ್ದಕ್ಕೆ ಪ್ರಿಯಾಂಕ್ ಖರ್ಗೆ ಮಾಧ್ಯಮಗಳ ಮೇಲೆ ಗರಂ!

8 months ago

ಬೆಂಗಳೂರು: ಮಾಡೋದೆಲ್ಲಾ ಮಾಡ್ಬಿಟ್ಟು ಈಗ ತಾನು ಸಂಭಾವಿತ ಎಂಬಂತೆ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆ ಪೋಸು ಕೊಡುತ್ತಿದ್ದಾರೆ. ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದ ಹಿನ್ನೆಲೆಯಲ್ಲಿ ಸರ್ಕಾರ 3 ದಿನ ಶೋಕಾಚರಣೆ ಮಾಡುವಂತೆ ಆದೇಶ ಹೊರಡಿಸಿದ್ದರೂ, ಈ ಆದೇಶವನ್ನು ಉಲ್ಲಂಘಿಸಿ ಕಾರ್ಯಕ್ರಮವನ್ನು ನಡೆಸಿ...

ಆರೋಗ್ಯ ಹಾಗೂ ಪೋಷಣೆಯಲ್ಲಿ 4ನೇ ಸ್ಥಾನದಲ್ಲಿದೆ ರಾಯಚೂರು

8 months ago

ರಾಯಚೂರು: ಇಡೀ ದೇಶದಲ್ಲೇ ಅಪೌಷ್ಟಿಕತೆಗೆ ಹೆಸರಾಗಿದ್ದ ರಾಯಚೂರು ಜಿಲ್ಲೆ ಈಗ ಆರೋಗ್ಯ ಹಾಗೂ ಪೋಷಣೆಯಲ್ಲಿ ಅತೀ ವೇಗದಲ್ಲಿ ಸುಧಾರಿಸುತ್ತಿರುವ ದೇಶದ ನಾಲ್ಕನೇ ಜಿಲ್ಲೆಯಾಗಿದೆ ಅಂತ ನೀತಿ ಆಯೋಗ ತಿಳಿಸಿದೆ. ಮೊದಲೆಲ್ಲ ಅಪೌಷ್ಟಿಕತೆಗೆ ಯಾವ ಜಿಲ್ಲೆ ಫೇಮಸ್ ಎಂದು ಕೇಳದ್ರೆ ಎಲ್ಲರು ಹೇಳ್ತಿದಿದ್ದು...

ನಿಮ್ಮನ್ನು ಜಾಡಿಸಿ ಒದಿಯಬೇಕು – ಮಾಧ್ಯಮಗಳಿಗೆ ಜಾರಕಿಹೊಳಿ ಅವಾಜ್

9 months ago

– ವರದಿ ಪ್ರಸಾರವಾಗುತ್ತಿದ್ದಂತೆ ಗೋಕಾಕ್‍ನಲ್ಲಿ ಕೇಬಲ್ ಕಟ್ ಬೆಳಗಾವಿ: ಅಧಿಕಾರದಿಂದ ಹತಾಶರಾದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಒದಿಯಬೇಕು ನಿಮ್ಮನ್ನು ಜಾಡಿಸಿ ಒದಿಯಬೇಕು ಎಂದು ಸುದ್ದಿ ಮಾಡಲು ಹೋದ ಮಾಧ್ಯಮಗಳ ಮೇಲೆ ಕಿಡಿಕಾರಿದ್ದಾರೆ. ರಮೇಶ್ ಜಾರಕಿಹೊಳಿ ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದ...