Recent News

9 months ago

ನಿಮ್ಮನ್ನು ಜಾಡಿಸಿ ಒದಿಯಬೇಕು – ಮಾಧ್ಯಮಗಳಿಗೆ ಜಾರಕಿಹೊಳಿ ಅವಾಜ್

– ವರದಿ ಪ್ರಸಾರವಾಗುತ್ತಿದ್ದಂತೆ ಗೋಕಾಕ್‍ನಲ್ಲಿ ಕೇಬಲ್ ಕಟ್ ಬೆಳಗಾವಿ: ಅಧಿಕಾರದಿಂದ ಹತಾಶರಾದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಒದಿಯಬೇಕು ನಿಮ್ಮನ್ನು ಜಾಡಿಸಿ ಒದಿಯಬೇಕು ಎಂದು ಸುದ್ದಿ ಮಾಡಲು ಹೋದ ಮಾಧ್ಯಮಗಳ ಮೇಲೆ ಕಿಡಿಕಾರಿದ್ದಾರೆ. ರಮೇಶ್ ಜಾರಕಿಹೊಳಿ ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದ ನಿವಾಸದಲ್ಲಿ ಇಂದು ಕಾಣಿಸಿಕೊಂಡಿದ್ದಾರೆ. ಗೋಕಾಕ್ ಮಿಲ್‍ನಲ್ಲಿರುವ ಬ್ಯಾಡ್ಮಿಂಟನ್ ಕೋರ್ಟ್ ನಲ್ಲಿ ಅರ್ಧಗಂಟೆ ಜಾರಕಿಹೊಳಿ ಆಟವಾಡಿದ್ದಾರೆ. ಜಾರಕಿಹೊಳಿ ಬಂದಿರುವ ವಿಚಾರ ತಿಳಿದ ಮಾಧ್ಯಮದ ವ್ಯಕ್ತಿಗಳು ಬ್ಯಾಡ್ಮಿಂಟನ್ ಕೋರ್ಟ್‍ಗೆ ಆಗಮಿಸಿದ್ದರು. ಭದ್ರತಾ ಸಿಬ್ಬಂದಿಗೆ ರಮೇಶ್ ಜಾರಕಿಹೊಳಿ ಮಾಧ್ಯಮಗಳ […]

10 months ago

ಖಾರ ಪ್ರಿಯರಿಗೆ ಶಾಕ್- ಗುಂಟೂರು ಮೆಣಸಿನಕಾಯಿ ಬಳಸಿದ್ರೆ ಬರುತ್ತೆ ಕ್ಯಾನ್ಸರ್!

ವಿಜಯವಾಡ: ನಾಲಿಗೆ ಚಪ್ಪರಿಸಿ ಗುಂಟೂರು ಮೆಣಸಿನಕಾಯಿ ಉಪ್ಪಿನಕಾಯಿ ತಿನ್ನುವ ಮಂದಿಗೆ ಶಾಕಿಂಗ್ ನ್ಯೂಸ್ ಹೊರಬಿದ್ದಿದೆ. ಆಂಧ್ರಪ್ರದೇಶದ ಗುಂಟೂರು ಪ್ರದೇಶದಲ್ಲಿ ಬೆಳೆಯಲಾಗುತ್ತಿರುವ ಮೆಣಸಿನಕಾಯಿ ಮಾದರಿಗಳಲ್ಲಿ ಕ್ಯಾನ್ಸರ್ ಗೆ ಕಾರಣವಾಗುವ ವಿಷಕಾರಿ ಎಫ್ಲಾಟಾಕ್ಸಿನ್‍ಗಳು ಹೆಚ್ಚು ಪ್ರಮಾಣದಲ್ಲಿ ಪತ್ತೆಯಾಗಿವೆ ಎನ್ನುವ ಆತಂಕಕಾರಿ ವರದಿ ಪ್ರಕಟವಾಗಿದೆ. ಕ್ಯಾನ್ಸರ್ ತರುವಂತಹ ಸಾಮಥ್ರ್ಯ ಹೊಂದಿರುವ ಫಂಗಸ್ ಅಥವಾ ಶಿಲೀಂಧ್ರ ದಲ್ಲಿರುವ ವಿಷಕಾರಿ ವಸ್ತುವೇ ಎಫ್ಲಾಟಾಕ್ಸಿನ್...

ಬುಲಂದಶಹರ್ ಹಿಂಸಾಚಾರ ಪ್ರಕರಣ: ಗುಂಡೇಟಿನಿಂದ ಪೊಲೀಸ್ ಅಧಿಕಾರಿಯ ಸಾವು

10 months ago

ಲಕ್ನೋ: ಉತ್ತರಪ್ರದೇಶದ ಬುಲಂದಶಹರ್ ನಲ್ಲಿ ನಡೆದ ಹಿಂಸಾಚಾರ ಗುಂಡೇಟು ತಗುಲಿ ಪೊಲೀಸ್ ಅಧಿಕಾರಿ ಮೃತಪಟ್ಟಿರುವ ಬಗ್ಗೆ ಮರಣೋತ್ತರ ವರದಿ ಬಂದಿದೆ. ಸೋಮವಾರ ಬುಲಂದಶಹರ್ ನಲ್ಲಿ ಗೋ ಹತ್ಯೆ ಸಂಬಂಧ ಆರಂಭವಾದ ಪ್ರತಿಭಟನೆ ವಿಕೋಪಕ್ಕೆ ತಿರುಗಿತ್ತು. ಪರಿಣಾಮ ಎಸ್‍ಐ ಸುಭೋದ್ ಕುಮಾರ್ ಸೇರಿದಂತೆ...

ಭಾರತದಲ್ಲಿ ಕ್ಸಿಯೋಮಿಯೇ ನಂಬರ್ 1 ಬ್ರಾಂಡ್: ಯಾವ ಕಂಪನಿಯ ಮಾರುಕಟ್ಟೆ ಎಷ್ಟಿದೆ?

11 months ago

ನವದೆಹಲಿ: ಬಜೆಟ್ ಗಾತ್ರದ ಸ್ಮಾರ್ಟ್ ಫೋನುಗಳ ಮೂಲಕ ದೇಶಿಯ ಮಾರುಕಟ್ಟೆಯಲ್ಲಿ ಹೆಸರು ಮಾಡುತ್ತಿರುವ ಕ್ಸಿಯೋಮಿ ಭಾರತದ ಟಾಪ್ 5 ಸ್ಮಾರ್ಟ್ ಫೋನುಗಳಲ್ಲಿ ಮೊದಲನೇ ಸ್ಥಾನದಲ್ಲೇ ಮುಂದುವರಿದಿದೆ. ಇಂಟರ್‌ನ್ಯಾಷನಲ್‌ ಡಾಟಾ ಕಾರ್ಪೋರೇಷನ್(ಐಡಿಸಿ) ತನ್ನ ಮೂರನೇ ತ್ರೈಮಾಸಿಕ ವರದಿಯಲ್ಲಿ ಈ ಕುರಿತು ಮಾಹಿತಿ ಬಹಿರಂಗ...

ಬೆಂಗ್ಳೂರಲ್ಲಿ ಮನೆ ಖರೀದಿ ಮಾಡ್ತೀರಾ? ಯಾವ ಪ್ರದೇಶದಲ್ಲಿ ಡಬಲ್ ಬೆಡ್ ರೂಂಗೆ ಎಷ್ಟು ಲಕ್ಷ? ಇಲ್ಲಿದೆ ಮಾಹಿತಿ

1 year ago

ಬೆಂಗಳೂರು: ರಾಜಧಾನಿಯಲ್ಲಿ ಮನೆ ಖರೀದಿಸುವುದೇ ದೊಡ್ಡ ಕಷ್ಟ. ಒಂದೊಂದು ಪ್ರದೇಶದಲ್ಲಿ ಒಂದೊಂದು ರೀತಿಯ ದರ ನಿಗದಿಯಾಗಿದೆ. ಹೀಗಾಗಿ ಯಾವ ಪ್ರದೇಶದಲ್ಲಿ ಎಷ್ಟು ರೂ. ದರ ಇದೆ ಎನ್ನುವ ಮಾಹಿತಿಯನ್ನು ಮನೆ ಖರೀದಿಸುವ ಜನ ಹುಡುಕುತ್ತಿರುತ್ತಾರೆ. ದೇಶದ ರಿಯಲ್ ಎಸ್ಟೇಟ್ ವ್ಯವಹಾರದ ಬಗ್ಗೆ...

2030ರ ವೇಳೆಗೆ ಆರ್ಥಿಕತೆಯಲ್ಲಿ ಜಪಾನ್ ಹಿಂದಿಕ್ಕಿ 3ನೇ ಸ್ಥಾನಕ್ಕೆ ಏರಲಿದೆ ಭಾರತ!

1 year ago

ನವದೆಹಲಿ: ಜಾಗತಿಕ ಆರ್ಥಿಕತೆಯಲ್ಲಿ 2030ರ ವೇಳೆಗೆ ಭಾರತ ಜಪಾನ್ ಹಿಂದಿಕ್ಕಿ ಮೂರನೇ ಸ್ಥಾನವನ್ನು ಏರಲಿದೆ ಎಂದು ಅಮೆರಿಕಾದ ಅರ್ಥಶಾಸ್ತ್ರ ಅಧ್ಯಯನ ಸಂಸ್ಥೆಯಾದ ಎಚ್‍ಎಸ್‍ಬಿಸಿ ವರದಿ ನೀಡಿದೆ. ಜಾಗತಿಕ ಆರ್ಥಿಕತೆಯ ಬಗ್ಗೆ ವರದಿ ನೀಡಿರುವ ಎಚ್‍ಎಸ್‍ಬಿಸಿ, 2017ರ ಜಾಗತಿಕ ಆರ್ಥಿಕತೆಯಲ್ಲಿ 6ನೇ ಸ್ಥಾನದಲ್ಲಿರುವ...

ಕರ್ನಾಟಕದ ಶಾಸಕರು ಅತ್ಯಂತ ಶ್ರೀಮಂತರು- ಎಂಟಿಬಿ ನಾಗರಾಜ್ ದೇಶದಲ್ಲೇ ಶ್ರೀಮಂತ ಶಾಸಕ! ಯಾರ ಆದಾಯ ಎಷ್ಟು?

1 year ago

ನವದೆಹಲಿ: ದೇಶದಲ್ಲಿರುವ ಎಲ್ಲಾ ಶಾಸಕರ ಪೈಕಿ ಕರ್ನಾಟಕದ ಶಾಸಕರು ಅತಿ ಹೆಚ್ಚಿನ ಶ್ರೀಮಂತರಾಗಿದ್ದು, ಅದರಲ್ಲೂ ಬೆಂಗಳೂರು ಗ್ರಾಮಾಂತರ ಹೊಸಕೋಟೆ ಕ್ಷೇತ್ರದ ಶಾಸಕ ಎನ್.ನಾಗರಾಜ್ ದೇಶದಲ್ಲಿಯೇ ಅತ್ಯಂತ ಶ್ರೀಮಂತ ಶಾಸಕ ಎಂದು ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾಮ್ರ್ಸ್ (ಎಡಿಆರ್) ಹೇಳಿದೆ. ಎಡಿಆರ್ ಸಂಸ್ಥೆಯು...

ಬುರಾರಿ ಪ್ರಕರಣ: ಒಂದೇ ಕುಟುಂಬದ 11 ಜನರು ಆತ್ಮಹತ್ಯೆ ಮಾಡ್ಕೊಂಡಿಲ್ಲ, ಅದೊಂದು ಆಕಸ್ಮಿಕ ಘಟನೆ

1 year ago

ನವದೆಹಲಿ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ದೆಹಲಿಯ ಬುರಾರಿ ಕುಟುಂಬದ 11 ಸದಸ್ಯರ ನಿಗೂಢ ಸಾವು ಆತ್ಮಹತ್ಯೆ ಅಲ್ಲ, ಆಚರಣೆ ವೇಳೆ ನಡೆದ ಆಕಸ್ಮಿಕ ಘಟನೆ ಎಂದು ಸಿಬಿಐ ನೀಡಿರುವ ವರದಿಯಲ್ಲಿ ಬಹಿರಂಗೊಂಡಿದೆ. ಘಟನೆಯ ಕುರಿತು ಸತ್ಯಾಂಶ ತಿಳಿಯಲು ಸಿಬಿಐ ಸಹಾಯ...