Recent News

1 month ago

ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದಲ್ಲಿ ಮತ್ತೆ ಬಿರುಕು

ಮಡಿಕೇರಿ: ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಸತತ ಮಳೆ ಭಾರೀ ಅವಾಂತರ ಸೃಷ್ಟಿ ಮಾಡಿದ್ದು, ಪರಿಣಾಮ ಕಾವೇರಿ ತಾಯಿ ಉಗಮಸ್ಥಾನ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದಲ್ಲಿ ಬೃಹತ್ ಬಿರುಕು ಕಾಣಿಸಿಕೊಂಡಿದೆ. ಕೊಡವರ ಕುಲ ದೈವ ಕಾವೇರಿಯ ತವರು ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದಲ್ಲಿ ಬೃಹತ್ ಬಿರುಕು ಕಾಣಿಸಿಕೊಂಡಿದ್ದು, ಇಲ್ಲಿ ಕಳೆದ 15 ದಿನಗಳ ಹಿಂದೆ ಸಣ್ಣ ಪ್ರಮಾಣದಲ್ಲಿ ಬಿರುಕು ಮೂಡಿತ್ತು. ಇದೀಗ ಮತ್ತೆ ಪವಿತ್ರ ಕ್ಷೇತ್ರ ತಲಕಾವೇರಿಯ ಜಲಮೂಲದ ನೆಲೆಯಾಗಿರುವ ಬ್ರಹ್ಮಗಿರಿ ಬೆಟ್ಟದಲ್ಲೂ ಬೃಹತ್ ಬಿರುಕು ಕಾಣಿಸಿಕೊಂಡಿದೆ. ದೇಶದ ಜೀವನದಿಯ ಉಗಮ […]

2 months ago

2 ಫುಟ್ಬಾಲ್ ಮೈದಾನದಷ್ಟು ಗುಡ್ಡ ಅಗೆದು ತಲಕಾವೇರಿಯಲ್ಲಿ ಅಕ್ರಮ ರೆಸಾರ್ಟ್?

– ಬೆಟ್ಟದಂಚಿನಲ್ಲಿ ಭೂ ಕುಸಿತದ ಭೀತಿ – ಜಿಲ್ಲಾಡಳಿತ ಕೂಡಲೇ ಕ್ರಮಕೊಳ್ಳಬೇಕೆಂದು ಗ್ರಾಮಸ್ಥರ ಆಗ್ರಹ ಮಡಿಕೇರಿ: ಜೀವನದಿ ಜನ್ಮಸ್ಥಳ ತಲಕಾವೇರಿಯಿಂದ ಭಾಗಮಂಡಲಕ್ಕೆ ತೆರಳುವ ಮುಖ್ಯರಸ್ತೆಯಲ್ಲಿ ಕೇವಲ ಒಂದು ಕಿ.ಮೀ ದೂರದಲ್ಲಿ ದಟ್ಟಾರಣ್ಯವಿರುವ ಬೆಟ್ಟವನ್ನು ಅಗಾದ ಪ್ರಮಾಣದಲ್ಲಿ ಸಮತಟ್ಟು ಮಾಡಿ, ರೆಸಾರ್ಟ್ ನಿರ್ಮಾಣಕ್ಕೆ ಹುನ್ನಾರ ನಡೆಸಲಾಗಿದೆ. ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ಕಂದಾಯ ಇಲಾಖೆ ಅಧಿಕಾರಿಯೊಬ್ಬರು ರೆಸಾರ್ಟ್ ನಿರ್ಮಾಣಕ್ಕೆ...

ಹತ್ತಾರು ಸಮಸ್ಯೆಗಳಿಂದ ಜನ ಪರದಾಟ- ಇತ್ತ ಶಾಸಕರ ಹುಟ್ಟುಹಬ್ಬ ಆಚರಣೆ

3 months ago

ಬೆಂಗಳೂರು: ರಾಜ್ಯದಲ್ಲಿ ಸಮಸ್ಯೆಗಳು ತಾಂಡವಾಡುತ್ತಿದ್ದು, ಆದರೆ ಜನ ಆಯ್ಕೆ ಮಾಡಿ ಕಳುಹಿಸಿದ ಜನಪ್ರತಿನಿಧಿಗಳು ಮಾತ್ರ ರೆಸಾರ್ಟಿನಲ್ಲಿ ವಾಸ್ತವ್ಯ ಹೂಡಿದ್ದಾರೆ. ಹೀಗಾಗಿ ಜನರ ಕಷ್ಟಗಳನ್ನು ಕೇಳುವವರೇ ಇಲ್ಲದಂತಾಗಿದೆ. ಹೌದು. 2 ವಾರದಿಂದ ರಾಜ್ಯದಲ್ಲಿ ರಾಜಕೀಯ ಹೈಡ್ರಾಮಾ ನಡೆಯುತ್ತಿದೆ. ನೀರಿಲ್ಲದೇ ಹತ್ತಾರು ಸಮಸ್ಯೆಗಳಿಂದ ಜನ...

ರಸ್ತೆಯಲ್ಲಿ ನೀರು ನಿಂತು ಟ್ರಾಫಿಕ್ ಜಾಮ್- ಹಳ್ಳದಂತಾದ ಬಡಾವಣೆಗಳು

3 months ago

– ಶಾಸಕರ ವಿರುದ್ಧ ಜನತೆ ಆಕ್ರೋಶ ಧಾರವಾಡ: ಜಿಲ್ಲೆಯಲ್ಲಿ ಮಳೆ ಬಂದರೆ ಸಾಕು ಕೆಲ ಬಡಾವಣೆಗಳಲ್ಲಿ ನೀರು ತುಂಬಿ ಹರಿಯುತ್ತದೆ. ಆದರೆ ಧಾರವಾಡ ನಗರದ ಜನ್ನತ್ ನಗರದ ಜನರಿಗೆ ಇದೊಂದು ದೊಡ್ಡ ಸಮಸ್ಯೆಯಾಗಿದೆ. ಇದಕ್ಕೆ ಕಾರಣ ಸರ್ಕಾರ ಹಾಗೂ ಜನಪ್ರತಿನಿಧಿಗಳು ಎಂದು...

ಮುಂಬೈನ ಐಷಾರಾಮಿ ಹೋಟೆಲಿನಲ್ಲಿ ಪ್ರತಾಪ್ ಗೌಡ ಪಾಟೀಲ್-ಜೋಪಡಿಯಲ್ಲಿ ಶಾಲಾ ಮಕ್ಕಳು

3 months ago

ರಾಯಚೂರು: ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಏನೋ ಮುಂಬೈನ ಐಷಾರಾಮಿ ಹೋಟೆಲ್ ನಲ್ಲಿ ಕಾಲ ಕಳೆಯುತ್ತಿದ್ದಾರೆ. ಆದರೆ ಅವರದೇ ಕ್ಷೇತ್ರದ ಈ ಶಾಲೆಯ ಮಕ್ಕಳು ಮಾತ್ರ ಕಟ್ಟಡವಿಲ್ಲದೇ ಕಷ್ಟ ಅನುಭವಿಸುತ್ತಿದ್ದಾರೆ. ಸಿಂಧನೂರು ತಾಲೂಕಿನ ಗಣೇಶ ನಗರ ಗ್ರಾಮದ ಪ್ರಾಥಮಿಕ ಶಾಲೆಗೆ...

ಮನೆ, ಕ್ಷೇತ್ರ ಬಿಟ್ಟು ಇಲ್ಲಿದ್ದರೆ ಜನ ಏನಂದಾರು- ರೆಸಾರ್ಟ್ ವಾಸ್ತವ್ಯಕ್ಕೆ ‘ಕೈ’ ಶಾಸಕರ ವಿರೋಧ

3 months ago

ಬೆಂಗಳೂರು: ಮನೆ, ಮಠ, ಕ್ಷೇತ್ರ ಬಿಟ್ಟು ಇಲ್ಲಿದ್ದರೆ ಜನ ಏನು ಅಂದುಕೊಳ್ಳುವುದಿಲ್ಲ ಎಂದು ಕಾಂಗ್ರೆಸ್ ಶಾಸಕರು ರೆಸಾರ್ಟ್ ವಾಸ್ತವ್ಯಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಯಶವಂತಪುರ ಸಮೀಪದ ಗೊರಗುಂಟೇಪಾಳ್ಯದಲ್ಲಿರುವ ತಾಜ್ ವಿವಾಂತ ರೆಸಾರ್ಟಿನಲ್ಲಿ ಕಾಂಗ್ರೆಸ್ ಶಾಸಕರು ಕಳೆದ ಕೆಲವು ದಿನಗಳಿಂದ ವಾಸ್ತವ್ಯ ಹೂಡಿದ್ದಾರೆ. ಹೀಗಾಗಿ...

ಶ್ರೀಮಂತ್ ಪಾಟೀಲ್ ಎಸ್ಕೇಪ್ ಆಗಿದ್ದು ಹೇಗೆ?

3 months ago

ಬೆಂಗಳೂರು: ಕಾಂಗ್ರೆಸ್ ಶಾಸಕರಿದ್ದ ರೆಸಾರ್ಟಿನಿಂದ ಹೊರಬಂದು ಆಸ್ಪತ್ರೆಯಲ್ಲಿ ದಾಖಲಾಗಿರುವ ಶಾಸಕ ಶ್ರೀಮಂತ್ ಪಾಟೀಲ್ ಎಸ್ಕೇಪ್ ಆಗಿದ್ದು ಹೇಗೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಪಾಟೀಲ್ ರೆಸಾರ್ಟಿನಿಂದ ಹೊರಹೋಗುತ್ತಿರುವ ದೃಶ್ಯ ಇದೀಗ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಹೌದು. ಶ್ರೀಮಂತ್ ಪಾಟೀಲ್ ಅವರು...

ಕೈ ಶಾಸಕರ ರೆಸಾರ್ಟ್ ವಾಸ್ತವ್ಯ ಬದಲಾವಣೆ

3 months ago

ರಾಮನಗರ: ಒಂದು ಕಡೆ ಸದನದಲ್ಲಿ ವಿಶ್ವಾಸ ಮತಯಾಚನೆ ಬಗ್ಗೆ ವಾದ ಪ್ರತಿವಾದ ನಡೆಯುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ಶಾಸಕರು ತಮ್ಮ ರೆಸಾರ್ಟ್ ವಾಸ್ತವ್ಯವನ್ನು ಬದಲಾವಣೆ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ. ವಿಂಡ್ ಪ್ಲವರ್ ಪ್ರಕೃತಿ ರೆಸಾರ್ಟಿನಿಂದ ಈಗಲ್ ಟನ್ ರೆಸಾರ್ಟಿಗೆ ಕಾಂಗ್ರೆಸ್ ನಾಯಕರು ಶಿಫ್ಟ್...