Tuesday, 21st May 2019

3 months ago

ಸರ್ಕಾರ ಹೋದ್ರೆ ಬೇರೆ ಸರ್ಕಾರ ಬರುತ್ತೆ, ನನ್ನ ಪತಿ ಹೋದ್ರೆ – ಕೈ ನಾಯಕರಿಗೆ ಆನಂದ್ ಸಿಂಗ್ ಪತ್ನಿ ಕ್ಲಾಸ್

ಬೆಂಗಳೂರು: ಆಪರೇಷನ್ ಕಮಲಕ್ಕೆ ಸೆಡ್ಡು ಹೊಡೆಯಲು ಪಕ್ಷದ ಶಾಸಕರನ್ನು ಬಿಡದಿಯ ಈಗಲ್ಟನ್ ರೆಸಾರ್ಟಿಗೆ ಕರೆದೊಯ್ದ ಕಾಂಗ್ರೆಸ್ ನಾಯಕರಿಗೆ ಶಾಸಕ ಆನಂದ್ ಸಿಂಗ್ ಅವರ ಮೇಲೆ ನಡೆದ ಹಲ್ಲೆ ಪ್ರಕರಣ ತೀವ್ರ ತಲೆನೋವಾಗಿ ಪರಿಣಮಿಸಿದೆ. ವಿಧಾನಸಭಾ ಅಧಿವೇಶನಕ್ಕೆ ಗೈರು ಹಾಜರಿ ಆಗಿದ್ದ ಬಂಡಾಯ ಶಾಸಕರ ಮನವೊಲಿಕೆ ಕಾರ್ಯ ಒಂದೆಡೆಯಾದರೆ, ಶಾಸಕ ಗಣೇಶ್ ಹಲ್ಲೆ ಪ್ರಕರಣದಲ್ಲಿ ಆನಂದ್ ಸಿಂಗ್ ಅವರ ಮನವೊಲಿಸಲು ಕಾಂಗ್ರೆಸ್ ಪ್ರಯತ್ನ ನಡೆಸಿದೆ. ಆದರೆ ಕಾಂಗ್ರೆಸ್ ನಾಯಕರ ಸಂಧಾನ ಪ್ರಕ್ರಿಯೆಗೆ ಶಾಸಕ ಆನಂದ್ ಸಿಂಗ್ ಕುಟುಂಬ ಒಪ್ಪಿಗೆ […]

4 months ago

ಶಾಸಕರ ಬಡಿದಾಟಕ್ಕೆ ಆಪರೇಷನ್ ಕಮಲ ಕಾರಣ – ಎದೆ ನೋವು ಡೈಲಾಗ್ ಹೊಡೆದು ಉಲ್ಟಾ ಹೊಡೆದ ಡಿಕೆ ಸುರೇಶ್

ಬೆಂಗಳೂರು: ಈಗಲ್ಟನ್ ರೆಸಾರ್ಟಿನಲ್ಲಿ ನಡೆದ ಜಗಳಕ್ಕೆ ಬಿಜೆಪಿ ‘ಆಪರೇಷನ್ ಕಮಲ’ ಕಾರಣ ಎಂದು ಸಂಸದ ಡಿಕೆ ಸುರೇಶ್ ಹೇಳಿದ್ದಾರೆ. ಸಭೆಯ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಗೆ ಆಗಮಿಸಿ ಮಾತನಾಡಿದ ಡಿಕೆ ಸುರೇಶ್ ಅವರು, ಬಿಜೆಪಿಯ ಆಪರೇಷನ್ ಕಮಲದಲ್ಲಿ ಹಣದ ವ್ಯವಹಾರವೂ ನಡೆದಿದ್ದು, ರೆಸಾರ್ಟಿನಲ್ಲಿ ಶಾಸಕರ ನಡುವೆ ಗಲಾಟೆಗೆ ಬಿಜೆಪಿಯೇ ಕಾರಣ. ಅವರು ಕೈಗೊಂಡಿದ್ದ ಆಪರೇಷನ್ ಕಮಲದಿಂದಲೇ ನಾವು...

ರೆಸಾರ್ಟ್ ಗಲಾಟೆಯಿಂದ ಹತಾಶೆಗೊಂಡ ‘ಕೈ’ ನಾಯಕರು – ಮಾಧ್ಯಮಗಳ ವಿರುದ್ಧ ದಿನೇಶ್ ಗುಂಡೂರಾವ್ ಗರಂ

4 months ago

ಬೆಂಗಳೂರು: ಈಗಲ್ಟನ್ ರೆಸಾರ್ಟಿನಲ್ಲಿ ಶಾಸಕರು ಪರಸ್ಪರ ಬಡಿದಾಡಿಕೊಂಡ ಘಟನೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾದ ಬಳಿಕ ಕೈ ನಾಯಕರು ತಾಳ್ಮೆ ಕಳೆದುಕೊಂಡಿದ್ದಾರೆ. ರಾಷ್ಟ್ರ ಮಟ್ಟದಲ್ಲಿ ಮಾಧ್ಯಮಗಳಿಂದಾಗಿ ಪಕ್ಷದ ಮಾನ ಹೋಗಿದ್ದಕ್ಕೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾಧ್ಯಮಗಳಿಗೆ ಮಾನ ಇದ್ಯಾ ಎಂದು ಪ್ರಶ್ನಿಸಿದ್ದಾರೆ. ರೆಸಾರ್ಟ್...

ಶಾಸಕರು ರೆಸಾರ್ಟಿನಲ್ಲಿ ಕಂಡರೆ ಮುಖಕ್ಕೆ ಸಗಣಿ ಎರಚುತ್ತೇವೆ: ಕೋಡಿಹಳ್ಳಿ ಚಂದ್ರಶೇಖರ್

4 months ago

ರಾಯಚೂರು: ರಾಜ್ಯದ ಶಾಸಕರು ರೆಸಾರ್ಟಿನಲ್ಲಿ ತೋರಿರುವ ವರ್ತನೆಯಿಂದ ರಾಜ್ಯಕ್ಕೆ ಅಪಮಾನವಾಗಿದೆ. ಇನ್ನು ಮುಂದೆ ಶಾಸಕರು ರೆಸಾರ್ಟಿನಲ್ಲಿ ಕಂಡರೆ ರೈತ ಸಂಘದ ಮಹಿಳಾ ಕಾರ್ಯಕರ್ತರು ಸೆಗಣಿ ಮುಖಕ್ಕೆ ಎರಚಿ ಪ್ರತಿಭಟನೆ ಮಾಡುತ್ತಾರೆ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಸಿದ್ದಾರೆ....

ಸಿದ್ದರಾಮಯ್ಯರ ನಡೆ ಆಶ್ಚರ್ಯ ತಂದಿದೆ: ಹೆಚ್.ವಿಶ್ವನಾಥ್

4 months ago

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ನವರೇ ರೆಸಾರ್ಟ್ ರಾಜಕೀಯದ ಮುಂದಾಳತ್ವ ವಹಿಸಿರೋದರ ಬಗ್ಗೆ ಜೆಡಿಎಸ್ ಪಕ್ಷ ರಾಜ್ಯಾಧ್ಯಕ್ಷರಾದ ಹೆಚ್ ವಿಶ್ವನಾಥ್ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅನುಭವಿ ರಾಜಕಾರಣಿ, ಅವರು ಸಿಎಂ ಆಗೋವಾಗಲೂ ರೆಸಾರ್ಟ್ ರಾಜಕೀಯ ಮಾಡಿಲ್ಲ. ಬೇರೆಯವರನ್ನ ಸಿಎಂ ಮಾಡುವುದಕ್ಕೂ ರೆಸಾರ್ಟ್...

ಜೆಡಿಎಸ್‍ಗೆ ರೆಸಾರ್ಟ್ ರಾಜಕೀಯದ ಅನಿವಾರ್ಯತೆ ಇಲ್ಲ: ಸಿಎಂ

4 months ago

ಮೈಸೂರು: ರೆಸಾರ್ಟ್ ರಾಜಕೀಯ ಮಾಡೋದು ತಪ್ಪು. ಈ ಬಗ್ಗೆ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆದ್ದರಿಂದ ಜೆಡಿಎಸ್ ಪಕ್ಷಕ್ಕೆ ರೆಸಾರ್ಟ್ ರಾಜಕಾರಣ ಮಾಡುವ ಅನಿವಾರ್ಯತೆ ಇಲ್ಲ ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನ್ನನ್ನು ಮತ್ತು ಮೈತ್ರಿ...

ನೋಡ್ರಿ, ಬಿಜೆಪಿ ರೆಸಾರ್ಟ್ ರಾಜಕಾರಣ ಮಾಡಿಲ್ಲ: ಶ್ರೀರಾಮುಲು

4 months ago

ಗುರುಗ್ರಾಮ: ಬಿಜೆಪಿ ರೆಸಾರ್ಟ್ ರಾಜಕಾರಣ ಮಾಡಿಲ್ಲ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು ನಮ್ಮೆಲ್ಲರನ್ನು ಕರೆಸಿ ಒಂದು ಕಡೆ ಸೇರಿಸಿದ್ದರು. ಪ್ರತಿದಿನ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಅವರು ಚುನಾವಣೆಗೆ ಹೇಗೆ ಸಿದ್ಧಗೊಳ್ಳಬೇಕು ಎಂಬುದರ ಮಾಹಿತಿ...

ಬರ ಪರಿಶೀಲನೆಗಾಗಿ ರೆಸಾರ್ಟಿನಿಂದ ವಾಪಸ್ ಆಗುತ್ತಿದ್ದಾರೆ ಬಿಜೆಪಿ ಶಾಸಕರು

4 months ago

– 5 ದಿನ ರೆಸಾರ್ಟ್ ವಾಸ್ತವ್ಯಕ್ಕೆ ಕೋಟಿ, ಕೋಟಿ ಹಣ ಖರ್ಚು ನವದೆಹಲಿ: ಕೋಟಿ, ಕೋಟಿ ಹಣ ಖರ್ಚು ಮಾಡಿ ಐದು ದಿನಗಳ ಕಾಲ ಐಷಾರಾಮಿ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದ ಬಿಜೆಪಿ ಶಾಸಕರು ರಾಜ್ಯಕ್ಕೆ ಮರಳುತ್ತಿದ್ದಾರೆ. ಈ ಮೂಲಕ ತಮ್ಮ...