Thursday, 25th April 2019

3 months ago

ಆನಂದ್ ಸಿಂಗ್ ಎದೆ ನೋವಿನಿಂದ ಆಸ್ಪತ್ರೆಗೆ ದಾಖಲು: ಸಂಸದ ಡಿಕೆ ಸುರೇಶ್

ಬೆಂಗಳೂರು: ಶಾಸಕ ಆನಂದ್ ಸಿಂಗ್ ಅವರಿಗೆ ಇಂದು ಬೆಳಗ್ಗೆ 7 ಗಂಟೆ ಸಮಯದಲ್ಲಿ ಎದೆ ನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ಬಂದು ದಾಖಲಾಗಿದ್ದು, ವೈದ್ಯರು ತಪಾಸಣೆ ನಡೆಸಿ ಚಿಕಿತ್ಸೆ ನೀಡಿದ್ದಾರೆ ಎಂದು ಸಂಸದ ಡಿಕೆ ಸುರೇಶ್ ಅವರು ಹೇಳಿದ್ದಾರೆ. ಶೇಷಾದ್ರಿಪುರಂ ಬಳಿಯ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಮಾತನಾಡಿದ ಸುರೇಶ್ ಅವರು, ನನಗೆ ಇಂದು ಬೆಳಗ್ಗೆ ಅನಂದ್ ಸಿಂಗ್ ಅವರು ಆಸ್ಪತ್ರೆಗೆ ದಾಖಲಾದ ಮಾಹಿತಿ ಲಭಿಸಿತ್ತು. ಆದ್ದರಿಂದ ಆಸ್ಪತ್ರೆಗೆ ಭೇಟಿ ನೀಡಿ ಅವರನ್ನು ಮಾತನಾಡಿದ್ದೇನೆ. ಅವರ ಆರೋಗ್ಯ ಸ್ಥಿತಿ […]

3 months ago

ಗುರು ಆನಂದ್ ಸಿಂಗ್ ಮೇಲೆ ಶಿಷ್ಯ ಗಣೇಶ್ ಅಟ್ಯಾಕ್?-ಇದು ಇನ್‍ಸೈಡ್ ಸ್ಟೋರಿ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಯುವ ಶಾಸಕ ಕಂಪ್ಲಿ ಕ್ಷೇತ್ರದ ಗಣೇಶ್ ಅವರು ಆನಂದ್ ಸಿಂಗ್ ಬಗ್ಗೆ ಅಭಿಮಾನ ಹೊಂದಿದ್ದರು. ಆದರೆ ಇತ್ತೀಚೆಗೆ ಕ್ಷೇತ್ರದಲ್ಲಿ ನಡೆಯುತ್ತಿದ್ದ ಹಸ್ತಕ್ಷೇಪದ ಬಗ್ಗೆ ಗಣೇಶ್ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. ಶಾಸಕ ಗಣೇಶ್ ಅವರು ಸಕ್ರಿಯ ರಾಜಕಾರಣಕ್ಕೆ ಬಂದ ವೇಳೆ ಶಾಸಕ ಆನಂದ್ ಸಿಂಗ್ ಅವರ ಬೆಂಬಲವಾಗಿ ಅಭಿಮಾನ ಹೊಂದಿದ್ದರು. ಆದರೆ ಕಂಪ್ಲಿ ಕ್ಷೇತ್ರದಲ್ಲಿ...

ಬಿಜೆಪಿ ಶಾಸಕರ 5 ದಿನ ವಾಸ್ತವ್ಯಕ್ಕೆ 3.16 ಕೋಟಿ ರೂ. ಖರ್ಚು!

3 months ago

ಬೆಂಗಳೂರು: ಸತತ ಐದು ದಿನಗಳ ಕಾಲ ಶಾಸಕರನ್ನು ರೆಸಾರ್ಟ್ ನಲ್ಲಿ ಉಳಿಸಿಕೊಂಡಿದ್ದಕ್ಕೆ ಬಿಜೆಪಿ, ಹತ್ತಿರ 4 ಕೋಟಿ ರೂ. ಹಣವನ್ನು ಖರ್ಚು ಮಾಡಿದೆ. ಶಾಸಕರ ರೆಸಾರ್ಟ್ ರಾಜಕೀಯ ಅಂತ್ಯವಾಗಿದ್ದು, ಇಂದು ಮಧ್ಯಾಹ್ನ ಬೆಂಗಳೂರಿಗೆ ಶಾಸಕರು ವಾಪಸ್ ಬರುತ್ತಿದ್ದಾರೆ. 104 ಶಾಸಕರ ಪೈಕಿ...

ಸಿಎಲ್‍ಪಿ ಸಭೆ ಬಳಿಕ ಅತೃಪ್ತರ ರಣಕೇಕೆ!

3 months ago

-ಪ್ಲಾನ್‍ನಲ್ಲಿ ಬದಲಾವಣೆ ತಂದ ಬಿಜೆಪಿ -ರಾಜೀನಾಮೇ ನೀಡ್ತಾರಾ ಆರು ಶಾಸಕರು? ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಸಭೆ ಅಂತ್ಯದ ಬಳಿಕ ಅತೃಪ್ತ ಶಾಸಕರು ತಮ್ಮ ಹಠವನ್ನು ಸಾಧಿಸಿದ ಖುಷಿಯಲ್ಲಿದ್ದಾರಂತೆ. ಶಾಸಕರಾದ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ, ಉಮೇಶ್ ಜಾಧವ್ ಮತ್ತು ನಾಗೇಂದ್ರ ಯಾವ...

ಶಾಸಕಾಂಗ ಸಭೆಗೆ ಇಬ್ರೂ ಮಾತ್ರ ಬಂದಿಲ್ಲ: ಸಿದ್ದರಾಮಯ್ಯ

3 months ago

-ಶಾಸಕರ ರಕ್ಷಣೆಗಾಗಿ ರೆಸಾರ್ಟ್ ಮೊರೆ ಹೋದ ಮಾಜಿ ಸಿಎಂ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಕಾಂಗ್ರೆಸ್ ಶಾಸಕಾಂಗ ಸಭೆ ಕೇವಲ ಅರ್ಧ ಗಂಟೆಯಲ್ಲಿ ಮುಗಿದಿದೆ. ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಿಎಲ್‍ಪಿ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಸಭೆಯ...

ರೆಸಾರ್ಟ್ ಹುಡುಕುತ್ತಿರುವ ಕಾಂಗ್ರೆಸ್ ನಾಯಕರು?

3 months ago

-ಸಭೆಗೆ ಓಡೋಡಿ ಬಂದ ಶಾಸಕ ನಾರಾಯಣ್ ರಾವ್ ಬೆಂಗಳೂರು: ಶಾಸಕಾಂಗ ಸಭೆಗೆ ಹಾಜರಾಗಿರುವ ಎಲ್ಲ ಶಾಸಕರನ್ನು ರೆಸಾರ್ಟ್ ನಲ್ಲಿರಿಸಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಬೆಂಗಳೂರು ಹತ್ತಿರದ ಯಾವುದಾದರೂ ರೆಸಾರ್ಟ್ ನಲ್ಲಿ ಆಪರೇಷನ್ ಕಮಲ ತಣ್ಣಗಾಗುವರೆಗು ಇರಿಸಲು ನಾಯಕರು...

ಹೊಸ ವರ್ಷ ಆಚರಣೆಗೆ ಚಿಕ್ಕಮಗ್ಳೂರಿಗೆ ಹೋಗುವ ಮುನ್ನ ಈ ಸ್ಟೋರಿ ಓದಿ

4 months ago

ಚಿಕ್ಕಮಗಳೂರು: ಹೊಸ ವರ್ಷವನ್ನ ಕಾಫಿನಾಡು ಚಿಕ್ಕಮಗಳೂರಲ್ಲಿ ಸ್ವಾಗತಿಸೋಣ ಅಂತ ಹೋಂ ಸ್ಟೇ, ರೆಸಾರ್ಟ್, ಲಾಡ್ಜ್, ಹೋಟೆಲ್‍ನ ಬುಕ್ ಮಾಡಿದರೆ ಓಕೆ. ಹೋಗಿ ನೋಡೋಣ, ಮಾಡೋಣ, ಹುಡುಕೋಣ ಅನ್ನೋರಿದ್ದರೆ ಬರಲೇಬೇಡಿ. ಯಾಕೆಂದರೆ ಕಾಫಿನಾಡಿನ ಶೇಕಡ 99ರಷ್ಟು ಹೋಂ ಸ್ಟೇ, ರೆಸಾರ್ಟ್, ಲಾಡ್ಜ್ ಗಳು...

ಕರ್ನಾಟಕದಲ್ಲಿ ಸ್ಕೆಚ್, ಮುಂಬೈನಲ್ಲಿ ಫಿನಿಶ್- ರೆಡ್ಡಿಗಾರು ಮಹಾ ಸ್ಕೆಚ್!

5 months ago

ಬೆಂಗಳೂರು: ಸಮ್ಮಿಶ್ರ ಸರ್ಕಾರ ರಚನೆಯಾಗಿ 7 ತಿಂಗಳು ಕಳೆಯಲಿದೆ. ಆದರೂ ಮೈತ್ರಿ ಪಕ್ಷಗಳಲ್ಲಿ ನಾಯಕರ ಭಿನ್ನಮತ ಸ್ಫೋಟವಾಗುತ್ತಲೇ ಇದೆ. ಈ ನಡುವೆ ಬಿಜೆಪಿ ಸಮ್ಮಿಶ್ರ ಸರ್ಕಾರವನ್ನು ಬೀಳಿಸಲು ಆಪರೇಷನ್ ಕಮಲಕ್ಕೆ ಮುಂದಾಗುತ್ತಿದೆ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಆರೋಪಿಸುತ್ತಿದ್ದಾರೆ. ಈ...