Thursday, 25th April 2019

1 year ago

ಎಸ್ ಆರ್ ಹಿರೇಮಠ್ ಹೇಳಿಕೆಗೆ ಕೆಪಿಜೆಪಿ ಸ್ಥಾಪಕ ಉಪೇಂದ್ರ ತಿರುಗೇಟು!

ಬೆಳಗಾವಿ: ನಾನು ನನ್ನ ಅಣ್ಣ ಸೇರಿ ಒಂದು ರೆಸಾರ್ಟ್ ಖರೀದಿ ಮಾಡಿದ್ದೀವಿ. ಇದರ ಹಿಂದುಗಡೆ ನಮ್ಮ ಜಮೀನಿದೆ. ಹಿರೇಮಠ್ ಕಡೆಯವರು ಯಾರೋ ಬಂದು ರೇಸಾರ್ಟ್ ನೋಡ್ಬಿಟ್ಟು ಕೃಷಿ ಭೂಮಿಯಲ್ಲಿ ರೆಸಾರ್ಟ್ ಕಟ್ಟಿದ್ದಾರೆ ಅಂತ ಹೇಳಿದ್ದಾರೆ ಅಂತ ನಟ ಹಾಗೂ ಕೆಪಿಜೆಪಿ ಸ್ಥಾಪಕ ಉಪೇಂದ್ರ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಕೆಪಿಜೆಪಿ ಪಕ್ಷದ ಪ್ರಚಾರಕ್ಕೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೃಷಿ ಭೂಮಿಯಲ್ಲಿ ರೆಸಾರ್ಟ್ ಮಾಡಲು ಸಾಧ್ಯವೇ ಇಲ್ಲ. ಕೃಷಿ ಭೂಮಿಯನ್ನು ಕೃಷಿಗಾಗಿಯೇ ಬಳಸಬೇಕು. ಇಂದಿಗೂ ನಾವು ಅಲ್ಲಿ ವ್ಯವಸಾಯ […]

1 year ago

ಸಂಸದ ರಾಜೀವ್ ಚಂದ್ರಶೇಖರ್ ಮಾಲೀಕತ್ವದ ರೆಸಾರ್ಟ್ ಕೆಡವಲು ಗ್ರಾಮ ಪಂಚಾಯತ್ ಆದೇಶ

ತಿರುವನಂತಪುರಂ: ರಾಜ್ಯಸಭಾ ಸದಸ್ಯ, ಕೇರಳ ಎನ್‍ಡಿಎ ಉಪಾಧ್ಯಕ್ಷ ರಾಜೀವ್ ಚಂದ್ರಶೇಖರ್ ಮೇಲೆ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡ ಆರೋಪ ಕೇಳಿ ಬಂದಿದೆ. ಕೊಟ್ಟಯಂ ಜಿಲ್ಲೆಯ ಕುಮರಕುಮ ಎಂಬಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ರೆಸಾರ್ಟ್ ನಿರ್ಮಾಣವಾಗಿದೆ ಎಂದು ಸರ್ಕಾರ ಕಂದಾಯ ಇಲಾಖೆ ತಿಳಿಸಿದೆ. ಕಂದಾಯ ಇಲಾಖೆ ದೃಢಪಡಿಸಿದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಈ ವಿಷ್ಣು...

ಗುಜರಾತ್ ಕೈ ಶಾಸಕರು ತಂಗಿರೋ ರೆಸಾರ್ಟ್ ಗೆ 4 ದಿನ ಹಿಂದೆ 982 ಕೋಟಿ ದಂಡ ವಿಧಿಸಿದ್ದ ಸರ್ಕಾರ!

2 years ago

ಬೆಂಗಳೂರು: ರಾಜ್ಯ ಸರ್ಕಾರ ದಂಡ ವಿಧಿಸಿದ್ದ ರೆಸಾರ್ಟ್ ನಲ್ಲಿ ಈಗ ಗುಜರಾತ್ ಕೈ ಶಾಸಕರು ಉಳಿದುಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ. ಹೌದು. ಬಿಡದಿ ಬಳಿ ಇರುವ ಈಗಲ್‍ಟನ್ ರೆಸಾರ್ಟ್ ಗೆ ನಾಲ್ಕು ದಿನಗಳ ಹಿಂದೆಯಷ್ಟೇ ಪೆನಾಲ್ಟಿ ವಿಧಿಸಿ ಕ್ಯಾಬಿನೆಟ್ ತೀರ್ಮಾನ ಕೈಗೊಂಡಿತ್ತು....

ಸಚಿವ ರಮಾನಾಥ ರೈಗೆ ಗೃಹ ಇಲಾಖೆ ಖಾತೆ: ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದು ಹೀಗೆ

2 years ago

ಉಡುಪಿ: ಗೃಹ ಇಲಾಖೆ ಸಚಿವ ರಮಾನಾಥ ರೈ ಪಾಲಾಗಲಿದೆ ಅನ್ನೋದನ್ನು ಮಾಧ್ಯಮಗಳಲ್ಲಿ ಓದಿ ಕೇಳಿ ತಿಳಿದುಕೊಂಡಿದ್ದೇನೆ. ರೈ ಅವರಿಗೆ ಗೃಹಖಾತೆ ಸಿಕ್ಕರೆ ಅದು ಬರೀ ಹೆಸರಿಗೆ ಮಾತ್ರವಾಗಲಿದೆ. ಆದ್ರೆ ನಿಜವಾದ ಗೃಹಸಚಿವ ಕೆಂಪಯ್ಯ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ....