Wednesday, 23rd October 2019

Recent News

2 months ago

ಮಾಜಿ ಸಿಎಂಗೆ ಮತ್ತೆ ಕಣ್ಣಿನ ಸೋಂಕು – ಪ್ರವಾಸ ಮೊಟಕುಗೊಳಿಸಿ ಬೆಂಗ್ಳೂರಿಗೆ ವಾಪಸ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಮೂರು ದಿನಗಳಿಂದ ಸ್ವಕ್ಷೇತ್ರ ಬದಾಮಿಯಲ್ಲಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದರು. ಆದರೆ ಅವರ ಕಣ್ಣಿಗೆ ಮತ್ತೆ ಸೋಂಕು ತಗುಲಿ ಪ್ರವಾಸವನ್ನು ಮೊಟಕುಗೊಳಿಸಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಸಿದ್ದರಾಮಯ್ಯ ಅವರಿಗೆ ಪ್ರವಾಸದ ಹಿನ್ನೆಲೆಯಲ್ಲಿ ಕಣ್ಣಿಗೆ ಸೋಂಕು ತಗುಲಿ ಬದಾಮಿಯಿಂದ ವಾಪಸ್ ಬಂದಿದ್ದಾರೆ. ಬುಧವಾರ ಮಧ್ಯರಾತ್ರಿ 12 ಗಂಟೆಗೆ ವೈದ್ಯರು ಕಣ್ಣು ಪರೀಕ್ಷೆ ಮಾಡಿದ್ದಾರೆ. ಆಗ ಎರಡು ದಿನಗಳ ಕಾಲ ಓಡಾಡದಂತೆ ವೈದ್ಯರು ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿ […]

5 months ago

ವಿಶ್ವಕಪ್‍ಗಾಗಿ ‘ನೋ ರೆಸ್ಟ್’ ಎಂದ ಹಾರ್ದಿಕ್ ಪಾಂಡ್ಯ

ಮುಂಬೈ: ದೇಶದ ಪರ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಆಡಬೇಕೆಂಬುದು ಪ್ರತಿಯೊಬ್ಬ ಕ್ರಿಕೆಟ್ ಆಟಗಾರರನ ಜೀವನದ ಗುರಿಯಾಗಿರುತ್ತದೆ. ಸದ್ಯ ವಿಶ್ವಕಪ್ ಆಡುವ ಅವಕಾಶವನ್ನು ಪಡೆದಿರುವ ಟೀಂ ಇಂಡಿಯಾ ಆಲೌಂಡರ್ ಹಾರ್ದಿಕ್ ಪಾಂಡ್ಯ ಟೂರ್ನಿ ಇರುವುದರಿಂದ ವಿಶ್ರಾಂತಿ ಪಡೆಯುವುದಿಲ್ಲ ಎಂದಿದ್ದಾರೆ. ವಿಶ್ವಕಪ್ ಹಿನ್ನೆಲೆಯಲ್ಲಿ ಐಪಿಎಲ್ ಟೂರ್ನಿಯ ಬಳಿಕ ಆಟಗಾರರಿಗೆ ಯಾವುದೇ ತರಬೇತಿಯನ್ನ ಆರಂಭಿಸದ ಬಿಸಿಸಿಐ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿತ್ತು....

ಚುನಾವಣಾ ಪ್ರಚಾರ ಮುಗಿಸಿದ ಸಿಎಂ – ಉಡುಪಿ ಹೆಲ್ತ್ ರೆಸಾರ್ಟಿನಲ್ಲಿ ರಿಲಾಕ್ಸ್

6 months ago

ಉಡುಪಿ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಿರಂತರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಸಿಎಂ ಕುಮಾರಸ್ವಾಮಿ ಇಂದು ಅಂತಿಮ ಹಂತದ ಚುನಾವಣಾ ಕಾರ್ಯ ಮುಗಿಸಿ ವಿಶ್ರಾಂತಿ ಪಡೆಯಲು ತೆರಳಿದ್ದಾರೆ. ಉಡುಪಿಯ ಹೆಲ್ತ್ ರೆಸಾರ್ಟ್ ಆಗಿರುವ ಕಾಪುವಿನ ಮೂಳೂರುನಲ್ಲಿರುವ ಸಾಯಿರಾಧಾ ರೆಸಾರ್ಟಿನಲ್ಲಿ ಸಿಎಂ ಎಚ್‍ಡಿಕೆ ಮೂರು...

ಪ್ರಚಾರಕ್ಕೆ ಬ್ರೇಕ್- ಗಾಯಾಳು ಸ್ನೇಹಿತನನ್ನು ಭೇಟಿ ಮಾಡಿದ್ರು ದರ್ಶನ್

7 months ago

ಬೆಂಗಳೂರು: ನಟ ದರ್ಶನ್ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಪರ ಬಿರುಸಿನಿಂದ ಪ್ರಚಾರ ಮಾಡುತ್ತಿದ್ದಾರೆ. ಈ ಮಧ್ಯೆ ಪ್ರಚಾರಕ್ಕೆ ಸ್ವಲ್ಪ ಬ್ರೇಕ್ ತೆಗೆದುಕೊಂಡು ತಮ್ಮ ಸ್ನೇಹಿತ ವಿನೋದ್ ಪ್ರಭಾಕರ್ ಅವರನ್ನು ಭೇಟಿ ಮಾಡಿದ್ದಾರೆ. ದರ್ಶನ್ ಅವರು ಮೂರು ದಿನಗಳ ಕಾಲ ಮಂಡ್ಯದಲ್ಲಿ ತಮ್ಮ...

ರಾಧಿಕಾ ಕೆಜಿಎಫ್ ನೋಡಿಲ್ಲ – ರಾಕಿ ಭಾಯ್ ಸ್ಪಷ್ಟನೆ

10 months ago

ಬೆಂಗಳೂರು: ಭಾರತದಾದ್ಯಂತ ರಾಕಿಂಗ್ ಸ್ಟಾರ್ ಅಭಿನಯದ ‘ಕೆಜಿಎಫ್’ ಸಿನಿಮಾವನ್ನು ನೋಡಿ ಜನರು ಮೆಚ್ಚುಗೆಯನ್ನು ಸೂಚಿಸಿದ್ದಾರೆ. ಆದರೆ ಯಶ್ ಪತ್ನಿ ರಾಧಿಕಾ ಪಂಡಿತ್ ಇನ್ನೂ ಕೆಜೆಎಫ್ ಸಿನಿಮಾವನ್ನು ನೋಡಿಲ್ಲ. ಹೌದು.. ನಟಿ ರಾಧಿಕಾ ಪಂಡಿತ್ ಇನ್ನೂ ಕೆಜಿಎಫ್ ಸಿನಿಮಾವನ್ನು ನೋಡಿಲ್ಲ. ಈ ಬಗ್ಗೆ...

ರೈತನ ಮನೆಯೊಳಗೆ ನುಗ್ಗಿ ವಿಶ್ರಾಂತಿ ಪಡೆದ ಸಿಂಹರಾಜ

11 months ago

ಅಹಮದಾಬಾದ್: ರೈತರೊಬ್ಬರ ಮನೆಗೆ ಸಿಂಹ ನುಗ್ಗಿ, ಮನೆಯಲ್ಲೇ ವಿಶ್ರಾಂತಿ ಪಡೆದ ಘಟನೆ ಗುಜರಾತ್‍ನ ಅಂರೇಲಿ ಜಿಲ್ಲೆಯ ಪಟ್ಲಾ ಎಂಬ ಹಳ್ಳಿಯಲ್ಲಿ ಭಾನುವಾರದಂದು ನಡೆದಿದ್ದು, ಈ ಘಟನೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪಟ್ಲಾ ಹಳ್ಳಿಯು ಗಿರ್ ಅರಣ್ಯ ಪ್ರದೇಶದ ಗಡಿಭಾಗದಲ್ಲಿರುವ...

ವಿಶ್ರಾಂತಿಯಲ್ಲಿರುವ ಅಪ್ಪನನ್ನು ನೋಡಲು ಬಂದ ಮಗ ನಿಖಿಲ್

12 months ago

ಮೈಸೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ವಿಶ್ರಾಂತಿಗಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಜಿಲ್ಲೆಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಜಿಲ್ಲೆಯ ಎಚ್.ಡಿ.ಕೋಟೆ ಸಮೀಪದ ಕಬಿನಿ ಹಿನ್ನೀರು ಪ್ರದೇಶದಲ್ಲಿರುವ ಖಾಸಗಿ ರೆಸಾರ್ಟ್ ನಲ್ಲಿ ಟಿಪ್ಪು ಜಯಂತಿ ಗಲಾಟೆಯ ನಡುವೆ ವಿಶ್ರಾಂತಿ ಪಡೆಯುತ್ತಿದ್ದಾರೆ. ಸಿಎಂ ಕುಮಾರಸ್ವಾಮಿ ಅನಾರೋಗ್ಯದ ಹಿನ್ನೆಲೆಯಲ್ಲಿ...

3 ದಿನ ಪಶ್ಚಿಮ ಘಟ್ಟದಲ್ಲಿ ಎಚ್‍ಡಿಕೆ ವಿಶ್ರಾಂತಿ

12 months ago

ಬೆಂಗಳೂರು: ರಾಜಕೀಯ ಜಂಜಾಟದಿಂದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಕೊಂಚ ಬಿಡುವು ಪಡೆದುಕೊಂಡಿದ್ದು, ವಿಶ್ರಾಂತಿ ತೆಗೆದುಕೊಳ್ಳಲಿದ್ದಾರೆ. ಅರಣ್ಯ ಪ್ರದೇಶಕ್ಕೆ ತೆರಳಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚನೆ ನೀಡಿದ್ದಾರೆ. ವೈದ್ಯರ ಸಲಹೆ ಮೇರೆಗೆ ಸಿಎಂ ಅವರು 3 ದಿನ ವಿಶ್ರಾಂತಿಗೆ ತೆರಳಿದ್ದಾರೆ....