Monday, 27th May 2019

3 days ago

ಉಪ ಚುನಾವಣೆಯಲ್ಲೂ ಕಾಂಗ್ರೆಸ್‍ಗೆ ಬಿಗ್ ಶಾಕ್

ಬೆಂಗಳೂರು: ಲೋಕಸಭಾ ಚುನಾವಣೆಯ ಜೊತೆಗೆ ಉಪಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಶಾಕ್ ಉಂಟಾಗಿದೆ. ಚಿಂಚೋಳಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ 8,002 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ರಾಠೋಡ್ 61,079 ಪಡೆದಿದ್ದರೆ, ಅವಿನಾಶ್ ಜಾಧವ್ 69,109 ಮತಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಉಪಚುನಾವಣೆಯಲ್ಲೂ ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ರಾಠೋಡ್‍ಗೆ ಸೋಲಾಗಿದೆ. ಕುಂದಗೋಳ ವಿಧಾನಸಭಾ ಉಪಚುನಾವಣೆ ಶಿವಳ್ಳಿ ನಿಧನದಿಂದ ಅವರ ಪತ್ನಿ ಕುಸುಮಾವತಿ ಶಿವಳ್ಳಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಬಿಜೆಪಿಯಿಂದ ಎಸ್.ಐ ಚಿಕ್ಕನಗೌಡರು ಸ್ಪರ್ಧೆಗಿಳಿದಿದ್ದರು. ಆದರೆ ಚುನಾವಣೆಯ […]

3 days ago

ನೆಹರೂ, ಇಂದಿರಾ ನಂತ್ರ ಸ್ಪಷ್ಟ ಬಹುಮತ ಪಡೆದ ಮೊದಲ ಪ್ರಧಾನಿ ಮೋದಿ!

-ದೇಶದ ಮೊಟ್ಟ ಮೊದಲ ಕಾಂಗ್ರೆಸ್ಸೇತರ ಪ್ರಧಾನಿ ನವದೆಹಲಿ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 302 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಮತ್ತೆ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮಾಜಿ ಪ್ರಧಾನಿಗಳಾದ ದಿವಂಗತ ಜವಹರ್ ಲಾಲ್ ನೆಹರೂ ಹಾಗೂ ಇಂದಿರಾ ಗಾಂಧಿ ಬಳಿಕ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಪಡೆಯುತ್ತಿರುವ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ...

ಮಂಡ್ಯ ಜನರ ಪಲ್ಸ್ ಏನು ಅನ್ನೋದು ಪ್ರಚಾರಕ್ಕೆ ಹೋದಾಗ ಗೊತ್ತಾಗಿತ್ತು: ಸುಮಲತಾ

4 days ago

ಬೆಂಗಳೂರು: ನಾನು ಚಾಮುಂಡೇಶ್ವರಿ ಬೆಟ್ಟಕ್ಕೆ ಹೋಗಿ ಕೆಳಗಡೆ ಇಳಿದಾಗ ಲೀಡ್‍ನಲ್ಲಿ ಇದ್ದೇನೆ ಎಂದು ನಮ್ಮ ಕಾರ್ಯಕರ್ತರು ಫೋನ್ ಮಾಡಿ ತಿಳಿಸಿದ್ದರು ಎಂದು ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಗೆಲುವಿನ ಬಗ್ಗೆ ಮಾತನಾಡಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸುಮಲತಾ ಅಂಬರೀಶ್, ನಾನು...

ಎಚ್‍ಡಿಡಿ ಮನೆಗೆ ಬಂದ ಸಾರಾ ಮಹೇಶ್ ಮೇಲೆ ಸಿಎಂ ಗರಂ

4 days ago

ಬೆಂಗಳೂರು: ಮಂಡ್ಯ ಹಾಗೂ ತುಮಕೂರಿನಲ್ಲಿ ಸೋಲು ಕಂಡಿದ್ದ ಹಿನ್ನೆಲೆಯಲ್ಲಿ ಸಿಎಂ ಕುಮಾರಸ್ವಾಮಿ ಭಾರೀ ತಲೆ ಕಡೆಸಿಕೊಂಡಿದ್ದಾರೆ. ಈ ಬಗ್ಗೆ ಚರ್ಚೆ ಮಾಡಲು ದೇವೇಗೌಡರ ಮನೆಗೆ ಭೇಟಿ ನೀಡಿದ್ದರು. ಇದೇ ವೇಳೆ ಅಲ್ಲಿಗೆ ಬಂದ ಸಚಿವ ಸಾ.ರಾ ಮಹೇಶ್ ವಿರುದ್ಧ ಕುಮಾರಸ್ವಾಮಿ ಗರಂ...

20ಕ್ಕೂ ಅಧಿಕ ಕೈ ಶಾಸಕರಿಂದ ಬಿಎಸ್‍ವೈಗೆ ಕರೆ!

4 days ago

ಬೆಂಗಳೂರು: ದೇಶದ ಬಹುತೇಕ ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿಯಾಗಿ ಬಹುಮತ ಪಡೆಯುವ ಮೂಲಕ ಮುನ್ನಡೆ ಸಾಧಿಸುತ್ತಿದೆ. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ. ಈ ಮೂಲಕ ಮತ್ತೆ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲು ರೆಡಿಯಾಗುತ್ತಿದ್ದಾರ ಎನ್ನುವ ಪ್ರಶ್ನೆ ಎದ್ದಿದೆ. ಲೋಕಸಭಾ ಚುನಾವಣೆಯ...

ಗೆಲುವಿಗಾಗಿ ಸುಮಲತಾ ಚಾಮುಂಡೇಶ್ವರಿ ಮೊರೆ – ಗೆಲುವು ಖಚಿತವಾದರೆ ಯಶ್, ದರ್ಶನ್ ಆಗಮನ

4 days ago

ಮಂಡ್ಯ: ಲೋಕಸಭಾ ಚುನಾವಣೆ ಫಲಿತಾಂಶ ಇಂದು ಹೊರಬರಲಿದೆ. ಮಂಡ್ಯದ ಪಕ್ಷೇತರ ಅಭ್ಯರ್ಥಿಯಾಗಿರುವ ಸುಮಲತಾ ಅವರು ಇಂದು ಚಾಮುಂಡೇಶ್ವರಿ ಮೊರೆ ಹೋಗಲಿದ್ದಾರೆ. ಸುಮಲತಾ ಅಂಬರೀಶ್ ಅವರು ಇಂದು 10 ಗಂಟೆ ಸುಮಾರಿಗೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ...

ಮಂಡ್ಯದಲ್ಲಿ ಇಂದು ಕೂಡ ಕೇಬಲ್ ಕಟ್

4 days ago

ಮಂಡ್ಯ: ಲೋಕಸಭಾ ಚುನಾವಣೆಯ ಫಲಿತಾಂಶ ದಿನವೂ ಹಲವೆಡೆ ಕೇಬಲ್ ಕಟ್ ಮಾಡಲಾಗಿದೆ. ದುಷ್ಕರ್ಮಿಗಳು ರಾತ್ರೋರಾತ್ರಿ ಕೇಬಲ್ ವಯರ್ ಗಳನ್ನು ಕಟ್ ಮಾಡಿದ್ದಾರೆ. ಆದರೆ ಯಾವ ಉದ್ದೇಶಕ್ಕೆ ದುಷ್ಕರ್ಮಿಗಳು ಕೇಬಲ್ ಕಟ್ ಮಾಡಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಸದ್ಯ ಕೇಬಲ್ ನೆಟ್‍ವರ್ಕ್ ಸಿಬ್ಬಂದಿ...

ಚುನಾವಣಾ ಫಲಿತಾಂಶ- ಗೆಲುವಿನ ಸಂಭ್ರದಲ್ಲಿರೋರಿಗೆ ಮಳೆರಾಯ ಅಡ್ಡಿ

5 days ago

ಬೆಂಗಳೂರು: “ಗೆಲುವು ನಮ್ದೇ” ಎಂದು ಎಲೆಕ್ಷನ್ ಕೌಂಟಿಂಗ್ ದಿನ ಪಟಾಕಿ ಸಿಡಿಸಿ, ಡ್ಯಾನ್ಸ್ ಮಾಡಬೇಕು, ರೋಡ್ ರೋಡ್‍ನಲ್ಲಿ ಸಂಭ್ರಮಾಚಾರಣೆ ಮಾಡಬೇಕು ಎಂದು ಪ್ಲಾನ್ ಮಾಡಿಕೊಂಡ ಪಕ್ಷದ ಅಭ್ಯರ್ಥಿಗಳಿಗೆ ಕಾರ್ಯಕರ್ತರಿಗೆ ಮಳೆರಾಯನ ಅಡ್ಡಿಯಾಗಲಿದೆ. ಕೌಂಟಿಂಗ್ ದಿನ ಕರ್ನಾಟಕದಲ್ಲಿ ಮಳೆರಾಯನ ಭರ್ಜರಿ ಎಂಟ್ರಿಯ ಸೂಚನೆ...