Monday, 17th February 2020

1 year ago

ರಾಜಸ್ಥಾನದಲ್ಲಿ ಕಾಂಗ್ರೆಸ್ ಜಯಗಳಿಸಿದ್ದು ಹೇಗೆ?

ಜೈಪುರ: ಆಡಳಿತಾರೂಢ ಬಿಜೆಪಿಗೆ ಈ ಬಾರಿಯ ವಿಧಾನಸಭಾ ಚುನಾವಣೆ ತೀವ್ರ ಮುಜುಗರಕ್ಕೆ ಉಂಟುಮಾಡುವತ್ತಾ ಫಲಿತಾಂಶ ಸಾಗುತ್ತಿದ್ದು, ಕಾಂಗ್ರೆಸ್ ಮತ್ತೆ ರಾಜಸ್ಥಾನದಲ್ಲಿ ಅಧಿಕಾರಕ್ಕೆ ಏರಿದೆ. ಬಿಜೆಪಿಯ ಮಹಾರಾಣಿ ವಸುಂಧರಾ ರಾಜೇ ರಾಜ್ಯವನ್ನು ಉಳಿಸಿಕೊಳ್ಳಲು ವಿಫಲರಾಗಿದ್ದಾರೆ ಎನ್ನುವ ಚುನಾವಣೋತ್ತರ ಸಮೀಕ್ಷೆಗಳು ಸರಿ ಎಂದು ಇಂದಿನ ಫಲಿತಾಂಶಗಳು ತೋರಿಸುತ್ತಿವೆ. ಆಡಳಿತಾರೂಢ ಬಿಜೆಪಿ ಸರ್ಕಾರದ ವೈಫಲ್ಯ  ರಾಜಸ್ಥಾನದಲ್ಲಿ ಕಾಂಗ್ರೆಸ್ ಗೆಲುವಾಗಿ ಪರಿವರ್ತನೆಯಾಗುತ್ತಿದೆ. ಬಿಜೆಪಿ ಎಡವಿದ್ದೆಲ್ಲಿ? – ಮುಖ್ಯಮಂತ್ರಿ ವಸುಂಧರಾ ರಾಜೇ ರವರ ಸರ್ವಾಧಿಕಾರಿ ಮನೋವೃತ್ತಿಯನ್ನು ವಿರೋಧಿಸಿ, ಹಲವಾರು ಬಿಜೆಪಿ ಮುಖಂಡರೇ ಚುನಾವಣೆಗೂ ಮುನ್ನವೇ […]

1 year ago

ಕಾಂಗ್ರೆಸ್ ಮುಕ್ತ ಭಾರತ ಅಲ್ಲ, ಅಹಂ ಮುಕ್ತ ಮಾಡಿದ ಮತದಾರ: ಎಚ್‍ಡಿಡಿ

ನವದೆಹಲಿ: ಬಿಜೆಪಿಯ ಕಾಂಗ್ರೆಸ್ ಮುಕ್ತ ಹೇಳಿಕೆಗೆ ಮತದಾರರು ಅವರ ಅಹಂ ಅನ್ನು ಮುಕ್ತ ಮಾಡಿದ್ದಾರೆಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ದೇವೇಗೌಡ ಹೇಳಿದ್ದಾರೆ. ಪಂಚರಾಜ್ಯ ಚುನಾವಣೆ ಫಲಿತಾಂಶಗಳು ಹೊರ ಬೀಳುತ್ತಿದ್ದಂತೆ, ಕೇಂದ್ರದ ಆಡಳಿತರೂಢ ಬಿಜೆಪಿಗೆ ಭಾರೀ ಹಿನ್ನಡೆಯಾಗಿದೆ. ಈ ಕುರಿತು ದೇವೇಗೌಡ ಅವರು ಟ್ವಿಟ್ಟರ್ ನಲ್ಲಿ ಬಿಜೆಪಿಗೆ ತಿರುಗೇಟು ನೀಡಿದ್ದಾರೆ. The intentions of...

2019ರಲ್ಲಿ ಮಂಡ್ಯದಲ್ಲಿ ಬಿಜೆಪಿ ಬರುತ್ತೆ: ಅಂಕಿ ಸಂಖ್ಯೆಯ ಮಾಹಿತಿ ಕೊಟ್ಟ ಸಿಟಿ ರವಿ

1 year ago

ಬೆಂಗಳೂರು: ನಮ್ಮ ಪಕ್ಷದ ಅಭ್ಯರ್ಥಿಗೆ ಈ ಬಾರಿ ಸೋಲಾಗಿರಬಹುದು. ಆದರೆ 2019ರಲ್ಲಿ ಮಂಡ್ಯದಲ್ಲಿ ಬಿಜೆಪಿಯೇ ಗೆಲ್ಲಲಿದೆ ಎಂದು ಬಿಜೆಪಿ ಶಾಸಕ ಸಿಟಿ ರವಿ ಹೇಳಿದ್ದಾರೆ. ಸಿ.ಟಿ ರವಿ ತಮ್ಮ ಟ್ವಿಟ್ಟರಿನಲ್ಲಿ, “2014ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಡ್ಯದಲ್ಲಿ 86,993 ಮತಗಳನ್ನು ಪಡೆದಿದ್ದರು....

ಲೋಕಸಭಾ ಫಲಿತಾಂಶಕ್ಕೂ ಮೊದ್ಲೇ ದೋಸ್ತಿಗೆ ಸಿಹಿ ಸುದ್ದಿ – ಶಿವಮೊಗ್ಗ ಜಿ.ಪಂನಲ್ಲಿ ಕಾಂಗ್ರೆಸ್‍ಗೆ ಗೆಲುವು

1 year ago

ಶಿವಮೊಗ್ಗ: ಇನ್ನೆರಡು ದಿನವಾದ್ರೆ ಶಿವಮೊಗ್ಗದಲ್ಲಿ ಲೋಕಸಭಾ ಉಪಚುನಾವಣಾ ಮತದಾನ ನಡೆಯಲಿದೆ. ಅದಕ್ಕೂ ಮೊದಲೇ ದೋಸ್ತಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಲೋಕಸಭಾ ಉಪಚುನಾವಣೆಗೂ ಮುನ್ನ ಮೈತ್ರಿ ಕೂಟಕ್ಕೆ ಸಂತಸ ತಂದಿದ್ದು, ಶಿವಮೊಗ್ಗ ಜಿಲ್ಲಾ ಪಂಚಾಯ್ತಿಯಲ್ಲಿ ಅಧಿಕಾರಕ್ಕೆ ಬಂದಿದೆ. ಆವಿನಹಳ್ಳಿ ಜಿಪಂ ಕ್ಷೇತ್ರದಲ್ಲಿ ಕಾಂಗ್ರೆಸ್...

ಟೈಲ್ಸ್ ಫಿಕ್ಸ್ ಮಾಡುವ ಪುನೀತ್ 1 ಮತದಲ್ಲಿ ಪಟ್ಟಣ ಪಂಚಾಯಿತಿಗೆ ಫಿಕ್ಸ್!

1 year ago

ಉಡುಪಿ: ಒಂದೊಂದು ವೋಟ್ ಕೂಡಾ ಬಹಳ ಪ್ರಾಮುಖ್ಯತೆ ಹೊಂದಿರುತ್ತದೆ ಅನ್ನೋದು ಒಂದು ವೋಟಿನಲ್ಲಿ ಗೆದ್ದವರಿಗೆ ಮತ್ತು ಒಂದು ವೋಟಲ್ಲಿ ಸೋತವರಿಗೆ ಗೊತ್ತಿರುತ್ತದೆ. ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯತಿಯ ವಾರ್ಡ್ ನಂಬರ್ 4 ರಲ್ಲಿ ಒಂದು ಓಟಿನಿಂದ ಒಬ್ಬರು ಗೆದ್ದರೆ ಎದುರಾಳಿ ಒಂದು...

ಅತ್ತಿಗೆ ಸೋತಿದ್ದಕ್ಕೆ ಜೆಡಿಎಸ್ ಕಾರ್ಯಕರ್ತನ ತಾಯಿಗೆ ಕೈ ನಾಯಕನಿಂದ ಚಾಕು ಇರಿತ

1 year ago

ಕೊಪ್ಪಳ: ಚುನಾವಣೆಯಲ್ಲಿ ಅತ್ತಿಗೆ ಸೋತ ಹಿನ್ನೆಲೆಯಲ್ಲಿ ಮೈದುನ ಜೆಡಿಎಸ್ ಕಾರ್ಯಕರ್ತನ ತಾಯಿಗೆ ಚಾಕು ಇರಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ನಗರದ 19ನೇ ವಾರ್ಡ್ ನಲ್ಲಿ ಘಟನೆ ನಡೆದಿದ್ದು, ಜೆಡಿಎಸ್ ಕಾರ್ಯಕರ್ತನ ತಾಯಿ ರೆಹಮತ್ ಬಿಗೆ ಚಾಕು ಹಾಕಿ ಕಾಂಗ್ರೆಸ್ ಮುಖಂಡ ಸೈಯ್ಯದ್...

ಯಾವ ಪಕ್ಷಕ್ಕೆ ಒಟ್ಟು ಎಷ್ಟು ಸ್ಥಾನ? ಯಾವ ಜಿಲ್ಲೆಯಲ್ಲಿ ಯಾರಿಗೆ ಎಷ್ಟು ಸ್ಥಾನ ಇಲ್ಲಿದೆ ಮಾಹಿತಿ

1 year ago

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಸಮಬಲದ ಹೋರಾಟ ನಡೆದಿದೆ. ಕಾಂಗ್ರೆಸ್ ಒಟ್ಟು 33, ಬಿಜೆಪಿ 32, ಜೆಡಿಎಸ್ 12 ಕಡೆ ಅಧಿಕಾರ ಹಿಡಿಯಲಿದೆ. 25 ಕಡೆ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದ್ದು, ಮೂರು ಕಡೆ ಪಕ್ಷೇತರರು ಅಧಿಕಾರದ...

ಕೊಪ್ಪಳ, ಗಂಗಾವತಿ, ಕುಷ್ಟಗಿಯಲ್ಲಿ ಕಾಂಗ್ರೆಸ್ ಗೆಲುವು – ರಾಯರೆಡ್ಡಿಗೆ ಮತ್ತೆ ಹಿನ್ನಡೆ

1 year ago

ಕೊಪ್ಪಳ: ಜಿಲ್ಲೆಯಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಪತ್ಯ ಸಾಧಿಸಿದೆ. ಒಟ್ಟು 104 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಕೊಪ್ಪಳ ನಗರಸಭೆ: ಕೊಪ್ಪಳ ನಗರಸಭೆಯಲ್ಲಿ 31 ಸ್ಥಾನಗಳಲ್ಲಿ 15 ಕಾಂಗ್ರೆಸ್, 10 ಬಿಜೆಪಿ, 4 ಪಕ್ಷೇತರ ಹಾಗೂ...