Monday, 17th June 2019

2 years ago

ಸಿಬಿಎಸ್‍ಇ 12ನೇ ತರಗತಿ ಫಲಿತಾಂಶ ಪ್ರಕಟ

ಬೆಂಗಳೂರು: ಸಿಬಿಎಸ್‍ಇ 12ನೇ ತರಗತಿ ಫಲಿತಾಂಶ ಇಂದು ಪ್ರಕಟಗೊಂಡಿದೆ. ಸಿಬಿಎಸ್ ಇ ಯು 12ನೇ ತರಗತಿ ಪರೀಕ್ಷೆಯನ್ನು ಮಾರ್ಚ್ 9ರಿಂದ ಏಪ್ರಿಲ್ 29ರವರಗೆ ನಡೆಸಲಾಗಿತ್ತು. ಸಿಬಿಎಸ್‍ಇಯ ಎಲ್ಲಾ 10 ಕೇಂದ್ರಗಳಲ್ಲಿ ಏಕಕಾಲದಲ್ಲಿ ಫಲಿತಾಂಶ ಪ್ರಕಟಗೊಂಡಿದೆ. ವಿದ್ಯಾಥಿಗಳು ತಮ್ಮ ಫಲಿತಾಂಶವನ್ನು ಈ ವೆಬ್‍ಸೈಟ್‍ಗಳನ್ನು ನೋಡಿ ಪಡೆದುಕೊಳ್ಳಬಹುದು. cbse.nic.in, cbseresults.nic.in, www.results.nic.in http://www.results.nic.in, www.cbseresults.nic.in http://www.cbseresults.nic.in/, www.cbse.nic.in http://www.cbse.nic.in.

2 years ago

ವಿಡಿಯೋ: SSLCಯಲ್ಲಿ ಮಗ ಪಾಸಾಗಿದ್ದಕ್ಕೆ ಡಿಜೆ ಬ್ಯಾಂಡ್‍ನೊಂದಿಗೆ ಮೆರವಣಿಗೆ ಮಾಡಿ ಗ್ರಾಮಕ್ಕೆ ಕರೆತಂದ ತಂದೆ!

ಕಲಬುರಗಿ: ಎಸ್‍ಎಸ್‍ಎಲ್‍ಸಿ ಯಲ್ಲಿ ಪಾಸ್ ಆಗಿದ್ದಕ್ಕೆ ತಂದೆಯೊಬ್ಬರು ತಮ್ಮ ಮಗನನ್ನು ಡಿಜೆ ಬ್ಯಾಂಡ್‍ನೊಂದಿಗೆ ಮೆರವಣಿಗೆ ಮೂಲಕ ಗ್ರಾಮಕ್ಕೆ ಕರೆತಂದಿದ್ದಾರೆ. ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಬೆನಕನಳ್ಳಿ ಗ್ರಾಮದ ದೇವಪ್ಪ ಎಂಬವರ ಮಗ ಸೇಡಂ ಪಟ್ಟಣದ ಸಿದ್ದಾರ್ಥ ಪ್ರೌಢ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ಓದುತ್ತಿದ್ದ. ಪರೀಕ್ಷೆ ಬರೆದ ನಂತರ ತನ್ನ ಮಗ ಫೇಲಾಗ್ತಾನೆ ಎಂದು ದೇವಪ್ಪ ಅಂದುಕೊಂಡಿದ್ದರು....