Tuesday, 25th June 2019

4 weeks ago

ಫಲಿತಾಂಶದ ಹೊಣೆಯನ್ನು ನಾನೇ ಹೊರುತ್ತೇನೆ: ನಿಖಿಲ್ ಮೊದಲ ಪ್ರತಿಕ್ರಿಯೆ

ಬೆಂಗಳೂರು: ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಲೋಕಸಭಾ ಚುನಾವಣೆ ಫಲಿತಾಂಶ ಬಂದ ನಂತರ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇದೀಗ ಮೊದಲ ಬಾರಿಗೆ ಸಾಮಾಜಿಕ ಜಾಲತಾಣದಲ್ಲಿ ಒಂದು ಪೋಸ್ಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ. ನಿಖಿಲ್ ಅವರು ಇನ್‍ಸ್ಟಾಗ್ರಾಂನಲ್ಲಿ ಒಂದು ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಸಂಪೂರ್ಣವಾಗಿ ಫಲಿತಾಂಶದ ಸೋಲು, ಮುಂದಿನ ನಡೆಯ ಬಗ್ಗೆ ತಿಳಿಸಿದ್ದಾರೆ. ಅಭಿಗೆ ಶುಭಾಶಯ: ನಾಳೆ(ಶುಕ್ರವಾರ) ಬಿಡುಗಡೆಯಾಗುತ್ತಿರುವ ನನ್ನ ಸಹೋದರ ಅಭಿ ನಟನೆಯ ಚೊಚ್ಚಲ ‘ಅಮರ್’ ಸಿನಿಮಾ ಯಶಸ್ಸನ್ನು ಕಾಣಲಿ ಎಂದು ಹಾರೈಸುತ್ತಿದ್ದೇನೆ. ಎಲ್ಲರೂ ದಯವಿಟ್ಟು ಥಿಯೇಟರ್ […]

4 weeks ago

ಜೆಡಿಎಸ್ ಜೊತೆ ಹೊಂದಾಣಿಕೆ ಸರಿಹೋಗದ್ದಕ್ಕೆ ನನಗೆ ಸೋಲು – ಮೊಯ್ಲಿ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ನನ್ನ ಕ್ಷೇತ್ರ ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆ ಸರಿಹೋಗಲಿಲ್ಲ ಎಂದು ಮೈತ್ರಿ ಅಭ್ಯರ್ಥಿಯಾಗಿದ್ದ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಲೋಕಸಭಾ ಚುನಾವಣಾ ಫಲಿತಾಂಶ ಕುರಿತು ಪರಾಮರ್ಶೆ ಮಾಡುತ್ತೇವೆ. ಚುನಾವಣೆಯಲ್ಲಿ ನಾಯಕರು ಹೊಂದಾಣಿಕೆ ಮಾಡಿಕೊಂಡರೆ ಸರಿಹೋಗುವುದಿಲ್ಲ ತಳಮಟ್ಟದಲ್ಲೂ ಹೊಂದಾಣಿಕೆ ಆಗುವುದು ಮುಖ್ಯ ಎಂದು ಅಭಿಪ್ರಾಯ...

ಮನೆಯಲ್ಲಿದ್ದವರು 9 ಮಂದಿ, ಬಂದಿದ್ದು 5 ಮತ ಮಾತ್ರ – ಕಣ್ಣೀರಿಟ್ಟ ಅಭ್ಯರ್ಥಿ

1 month ago

ಚಂಡೀಗಢ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೂ 13 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಶೇ.50ರಷ್ಟು ಮತಗಳನ್ನು ಪಡೆದಿದೆ. ಆದರೆ ಪಂಜಾಬ್ ರಾಜ್ಯದಲ್ಲಿ ಅಭ್ಯರ್ಥಿಯೊಬ್ಬರು ಕೇವಲ 5 ಮತಗಳನ್ನು ಪಡೆದಿದ್ದು, ಕಣ್ಣೀರು ಹಾಕಿದ್ದಾರೆ. ನೀತು ಶುಟ್ಟರ್ನ್ ವಾಲಾ ಕಣ್ಣೀರು ಹಾಕಿದ ಅಭ್ಯರ್ಥಿ....

ತುಮಕೂರಲ್ಲಿ ಫಲಿಸದ ಮೈತ್ರಿ – ದೇವೇಗೌಡರಿಗೆ ಸೋಲು

1 month ago

ತುಮಕೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಅಳೆದು-ತೂಗಿ ಕೊನೆಯದಾಗಿ ತುಮಕೂರು ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಸ್ಪರ್ಧಿಸಿದ್ದರು. ಆದರೆ ಇಂದಿನ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು ಅವರು ದೇವೇಗೌಡರ ವಿರುದ್ಧ 12,887 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು...

ಮಂಡ್ಯ ಜನತೆ ನಮ್ಮನ್ನು ನಂಬಿ ಮತ ಹಾಕಿ ಆಶೀರ್ವದಿಸಿದ್ದಾರೆ: ಅಭಿಷೇಕ್

1 month ago

ಬೆಂಗಳೂರು: ರಾಜ್ಯದ ಗಮನ ಸೆಳೆದ ಮಂಡ್ಯ ಲೋಕಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಸುಮಲತಾ ಅಂಬರೀಶ್ ಅವರು ಭಾರೀ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಈಗ ತಾಯಿಯ ಗೆಲುವಿನ ಬಗ್ಗೆ ಪುತ್ರ ಅಭಿಷೇಕ್ ಅಂಬರೀಶ್ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ...

ಮಂಡ್ಯದ ಜನ ಪ್ರಜಾಪ್ರಭುತ್ವದ ಕಿರೀಟವನ್ನು ಎತ್ತಿ ಹಿಡಿದಿದ್ದಾರೆ : ಸುಮಲತಾ

1 month ago

ಬೆಂಗಳೂರು: ದೇಶದಲ್ಲೇ ಹೈ ವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿದ್ದ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ತನ್ನನ್ನು ಗೆಲ್ಲಿಸಿದ ಕ್ಷೇತ್ರದ ಜನತೆಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಚುನಾವಣೆಯ ಫಲಿತಾಂಶದ ಬಗ್ಗೆ ಸುಮಲತಾ ಅಂಬರೀಶ್ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ. “ಯಾರು ಯಾರಿಗೆ ಅಭಿನಂದನೆಗಳನ್ನು ಹೇಳಲಿ....

ಅಂಚೆ ಮತ ಎಣಿಕೆ – ಯಾವ ಕ್ಷೇತ್ರದಲ್ಲಿ ಯಾರಿಗೆ ಮುನ್ನಡೆ?

1 month ago

ಬೆಂಗಳೂರು: ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಶುರುವಾಗಿದ್ದು, ಈಗಾಗಲೇ ಅಂಚೆ ಮತದಾನದ ಎಣಿಕೆ ಬಿರುಸಿನಿಂದ ಶುರುವಾಗಿದೆ. ಮೊದಲಿಗೆ ಹಾಸನ ಜಿಲ್ಲೆಯಲ್ಲಿ ಅಂಚೆ ಮತದಾನದಲ್ಲಿ ಎ.ಮಂಜು ಮುನ್ನಡೆ ಸಾಧಿಸಿದ್ದಾರೆ ಎಂದು ತಿಳಿದು ಬಂದಿದೆ. ಬಿಜೆಪಿ ಅಭ್ಯರ್ಥಿ ಮಂಜು ಅವರು 350 ಮತ...

ಎರಡು ಲಕ್ಷ ಮತಗಳ ಅಂತರದಲ್ಲಿ ಗೆಲುವು: ಶೋಭಾ ಕರಂದ್ಲಾಜೆ

1 month ago

ಉಡುಪಿ: ಲೋಕಸಭಾ ಚುನಾವಣಾ ಫಲಿತಾಂಶ ಹಿನ್ನೆಲೆಯಲ್ಲಿ ಉಡುಪಿ-ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಮಹಾಕಾಳಿ ಜನಾರ್ದನ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಶೋಭಾ ಕರಂದ್ಲಾಜೆ, ಕಳೆದ ಬಾರಿಗಿಂತ ದೊಡ್ಡ ಅಂತರದಲ್ಲಿ ಗೆದ್ದು...