Friday, 19th July 2019

Recent News

2 months ago

ಬೆಳ್ಳಂಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ನಿಖಿಲ್ -ಇತ್ತ ಸಿಎಂ ಎಚ್‍ಡಿಕೆಯಿಂದ್ಲೂ ಟೆಂಪಲ್ ರನ್

ಮಂಡ್ಯ: ಲೋಕಸಭಾ ಚುನಾಚವಣೆ ಪ್ರಕ್ರಿಯೆ ಶುರುವಾಗಿ ಸಮಾರು ಎರಡು ತಿಂಗಳೇ ಕಳೆದಿವೆ. ಇಂದು ಲೋಕಸಮರದ ಫಲಿತಾಂಶ ಬೆಳಗ್ಗೆ 8 ಗಂಟೆಯಿಂದ ಶುರುವಾಗಲಿದೆ. ಇತ್ತ ಬೆಳ್ಳಂಬೆಳಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ, ಪುತ್ರ ನಿಖಿಲ್, ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಗೆಲುವಿಗಾಗಿ ದೇವರ ಮೊರೆ ಹೋಗಿದ್ದಾರೆ. ಬೆಳ್ಳಂಬೆಳಗ್ಗೆ ನಿಖಿಲ್ ಕುಮಾರಸ್ವಾಮಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೋಗಿದ್ದು, ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ್ದಾರೆ. ಇಂದು ಮುಂಜಾನೆ ಸುಮಾರು 5 ಗಂಟೆಗೆ ನಿಖಿಲ್ ಚಾಮುಂಡಿ ಬೆಟ್ಟಕ್ಕೆ ತೆರಳಿ ಆಶೀರ್ವಾದ ಪಡೆದಿದ್ದಾರೆ. ನಿಖಿಲ್ […]

2 months ago

2 ದಿನಗಳ ಮುನ್ನವೇ ಮಂಡ್ಯದಲ್ಲಿ ಬಿಗಿ ಬಂದೋಬಸ್ತ್

ಮಂಡ್ಯ: ಹೈವೋಲ್ಟೇಜ್ ಕ್ಷೇತ್ರ ಮಂಡ್ಯ ಮತ ಎಣಿಕೆ ಕೇಂದ್ರದ ಬಳಿ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಅದಕ್ಕಾಗಿ ಮತ ಎಣಿಕೆ ಕೇಂದ್ರದ ಬಳಿ ಬ್ಯಾರಿಕೇಡ್ ರೀತಿ ಮರದ ಕಂಬಗಳನ್ನು ನೆಡಲಾಗಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ್ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರಸ್ಪರ ಎದುರಾಳಿಗಳಾಗಿ ಸ್ಪರ್ಧಿಸಿದ್ದರಿಂದ ಈ ಬಾರಿ ಮಂಡ್ಯ ಲೋಕಸಭಾ ಚುನಾವಣೆ ಇಡೀ...

ಮಂಡ್ಯ ಫಲಿತಾಂಶ- ಇಕ್ಕಟ್ಟಿಗೆ ಸಿಲುಕಿದ ಚುನಾವಣಾ ಆಯೋಗ

2 months ago

ಮಂಡ್ಯ: ಲೋಕಸಭಾ ಚುನಾವಣೆಯ ಬಳಿಕ ಮಂಡ್ಯದಲ್ಲಿ ಯಾರು ಗೆಲ್ಲುತ್ತಾರೆ ಎಂಬ ಲೆಕ್ಕಾಚಾರ ಒಂದು ಕಡೆಯಾದರೆ, ಇದೀಗ ಫಲಿತಾಂಶದ ದಿನ ಮಂಡ್ಯದ ಭದ್ರತೆಯ ಬಗ್ಗೆ ಚುನಾವಣಾ ಆಯೋಗ ತಲೆಕೆಡಿಸಿಕೊಂಡಿದೆ. ಮೇ 23 ಚುನಾವಣಾ ಫಲಿತಾಂಶದ ದಿನ ಮಂಡ್ಯ ಭದ್ರತೆ ಬಗ್ಗೆ ಕುರಿತು ಪೊಲೀಸ್...

ಎಲ್ಲರಿಗೂ ಜ್ಞಾನೋದಯವಾಗಿದೆ, ಮೈತ್ರಿ ಮುಖಂಡರ ವಾಕ್ಸಮರ ಇಂದಿನಿಂದ ನಿಲ್ಲುತ್ತದೆ – ಜಿ.ಟಿ ದೇವೇಗೌಡ

2 months ago

ಮಂಡ್ಯ: ರಾಜ್ಯದಲ್ಲಿ ಹಾಗೂ ಮಂಡ್ಯದಲ್ಲಿ ನಡೆಯುತ್ತಿರುವ ಮೈತ್ರಿ ಸರ್ಕಾರದ ಮುಖಂಡರ ವಾಕ್ಸಮರ ಇಂದಿನಿಂದ ನಿಲ್ಲುತ್ತದೆ. ಎಲ್ಲಾ ನಾಯಕರಿಗೂ ಜ್ಞಾನೋದಯವಾಗಿದೆ ಎಂದು ಸಚಿವ ಜಿ.ಟಿ ದೇವೇಗೌಡ ಅವರು ಹೇಳಿದ್ದಾರೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯ ನಾಯಕರು ಕುಳಿತು...

ಯಾವ ಸರ್ವೆ, ದೇವಾಲಯ ಸುತ್ತಿದ್ರೂ ಇವಿಎಂ ಫಲಿತಾಂಶ ಬದಲಾವಣೆಯಾಗಲ್ಲ – ಅಭಿಷೇಕ್

2 months ago

ಮಂಡ್ಯ: ಯಾವ ಸರ್ವೆ ಮಾಡಿಸಿದರು, ಎಷ್ಟು ದೇವಾಲಯಗಳನ್ನು ಸುತ್ತಿದರೂ ಫಲಿತಾಂಶ ಬದಲಾವಣೆಯಾಗುವುದಿಲ್ಲ. ಫಲಿತಾಂಶ ಏನಿದ್ದರೂ ಮತಯಂತ್ರದಲ್ಲಿ ಅಡಗಿದೆ ಅದು ಮೇ 23ಕ್ಕೆ ಹೊರಬೀಳಲಿದೆ ಎಂದು ಪರೋಕ್ಷವಾಗಿ ಸಿಎಂ ಎಚ್ಡಿಕೆ ಕುಟುಂಬಕ್ಕೆ ಅಭಿಷೇಕ್ ಅಂಬರೀಶ್ ಟಾಂಗ್ ನೀಡಿದ್ದಾರೆ. ಅಭಿಮಾನಿಯೊಬ್ಬರ ಕೋರಿಕೆ ಮೇರೆಗೆ ಮಂಡ್ಯದಲ್ಲಿ...

ಎಸ್‍ಎಸ್‍ಎಲ್‍ಸಿ ಫಲಿತಾಂಶ ಉತ್ತಮವಾಗಲಿ ಎಂದು ನಾನೇ ಹಲವು ಕಾರ್ಯಕ್ರಮ ಹಾಕಿಕೊಂಡಿದ್ದೆ – ಭವಾನಿ ರೇವಣ್ಣ

2 months ago

ಹಾಸನ: ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಮಕ್ಕಳ ಫಲಿತಾಂಶ ಉತ್ತಮವಾಗಲಿ ಎಂದು ನಾನೇ ಹಲವು ಕಾರ್ಯಕ್ರಮ ಹಾಕಿಕೊಂಡಿದ್ದೆ. ಅದಕ್ಕೆ ತಕ್ಕ ಫಲಿತಾಂಶವನ್ನು ಭಗವಂತ ನೀಡಿದ್ದಾನೆ ಎಂದು ಲೋಕೋಪಯೋಗಿ ಸಚಿವ ರೇವಣ್ಣ ಅವರ ಪತ್ನಿ ಮತ್ತು ಜಿಲ್ಲೆಯ ಜಿ.ಪಂ. ಶಿಕ್ಷಣ ಮತ್ತು ಅರೋಗ್ಯ ಸ್ಥಾಯಿ ಸಮಿತಿ...

ಅಪಘಾತದಲ್ಲಿ ತಂದೆ, ತಮ್ಮ ಸಾವು – ಮರುದಿನ SSLC ಪರೀಕ್ಷೆ ಬರೆದು 92.4% ಅಂಕ ಪಡೆದು ಸಾಧನೆ

2 months ago

ಲಕ್ನೋ: ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಹಿಂದಿನ ರಾತ್ರಿ ಅಪಘಾತದಲ್ಲಿ ವಿದ್ಯಾರ್ಥಿನಿಯ ತಂದೆ ಮತ್ತು ತಮ್ಮ ಇಬ್ಬರು ಮೃತಪಟ್ಟಿದ್ದಾರೆ. ರಾತ್ರಿಯೆಲ್ಲಾ ಸರಿಯಾಗಿ ನಿದ್ದೆ ಮಾಡದೇ ಮರುದಿನ ಪರೀಕ್ಷೆ ಬರೆದು ವಿದ್ಯಾರ್ಥಿನಿ 92.4% ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾಳೆ. ಟಿಯಾ ಸಿಂಗ್ ದುಃಖದಲ್ಲೂ ಪರೀಕ್ಷೆ...

ಸುಮಲತಾ ಗೆಲುವಿಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದ: ಅಶ್ವಥ್ ನಾರಾಯಣ್

2 months ago

ಮಂಡ್ಯ: ಫಲಿತಾಂಶ ಬರುವುದಕ್ಕೂ ಮುನ್ನವೇ, ಸುಮಲತಾ ಅಂಬರೀಶ್ ಗೆಲುವಿಗೆ ಸಹಕರಿಸಿದ ಬಿಜೆಪಿ ಕಾರ್ಯಕರ್ತರು ಮತ್ತು ಮತದಾರರಿಗೆ ಧನ್ಯವಾದಗಳು ಎಂದು ಮಾಜಿ ಎಂಎಲ್‍ಸಿ ಅಶ್ವಥ್ ನಾರಾಯಣ್ ಹೇಳಿದ್ದಾರೆ. ಜಿಲ್ಲೆಯ ಕೆಆರ್ ಪೇಟೆಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯ ನಂತರ ಮಾತನಾಡಿದ ಅಶ್ವಥ್ ನಾರಾಯಣ್,...