Monday, 11th November 2019

Recent News

10 hours ago

ಬಾಲ್ಯದ ಗೆಳೆಯರೊಂದಿಗೆ ಧೋನಿ ಎಂಜಾಯ್

– ನಾಗ್ಪುರ ಪಂದ್ಯದಲ್ಲಿ ಧೋನಿ ಜಪ ಮಾಡಿದ ಅಭಿಮಾನಿಗಳು ರಾಂಚಿ: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ನಿವೃತ್ತಿಯ ನಿರ್ಧಾರ ಕುರಿತ ವರದಿಗಳು ಅಭಿಮಾನಿಗಳಲ್ಲಿ ಗೊಂದಲವನ್ನು ಮೂಡಿಸಿದ್ದು, ಇತ್ತ ಧೋನಿ ಮಾತ್ರ ತವರು ರಾಂಚಿಯಲ್ಲಿ ಬಾಲ್ಯದ ಗೆಳೆಯರೊಂದಿಗೆ ಸಮಯ ಕಳೆಯುತ್ತಿದ್ದಾರೆ. ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಬಳಿಕ ಸತತ 4 ತಿಂಗಳಿನಿಂದ ವಿಶ್ರಾಂತಿ ಪಡೆದಿರುವ ಧೋನಿ, ತಮ್ಮ ಕ್ರಿಕೆಟ್ ಭವಿಷ್ಯ ಕುರಿತು ಯಾವುದೇ ಸ್ಪಷ್ಟನೆ ನೀಡಿಲ್ಲ. ಬಿಸಿಸಿಐ ಅಧ್ಯಕ್ಷರಾಗಿ ಗಂಗೂಲಿ ಅಧಿಕಾರ ವಹಿಸಿಕೊಂಡ ಬಳಿಕ ಈ ಕುರಿತು […]

3 weeks ago

ಎಲ್ಲಾ ಮಾದರಿಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ ಅಭಿಷೇಕ್ ನಾಯರ್

ಮುಂಬೈ: ಟೀಂ ಇಂಡಿಯಾ ಕ್ರಿಕೆಟರ್ ಹಾಗೂ ಮುಂಬೈ ತಂಡದ ಆಲ್‍ರೌಂಡರ್ ಅಭಿಷೇಕ್ ನಾಯರ್ ಎಲ್ಲಾ ಮಾದರಿಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ್ದಾರೆ. 36 ವರ್ಷದ ಅಭಿಷೇಕ್ ನಾಯರ್ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ 2009ರಲ್ಲಿ ಭಾರತದ ಪರ ಮೂರು ಏಕದಿನ ಪಂದ್ಯಗಳನ್ನು ಆಡಿದ್ದರು. ಆದರೆ ಈ ಸಮಯದಲ್ಲಿ ಅವರು ಕೇವಲ ಒಂದು ಇನ್ನಿಂಗ್ಸ್ ಆಡಲು ಸಾಧ್ಯವಾಯಿತು ಮತ್ತು...

22 ವರ್ಷಗಳ ಕಾಲ ಸೇವೆ ಸಲ್ಲಿಸಿದ ಯೋಧರಿಗೆ ಸಿಕ್ತು ಅದ್ಧೂರಿ ಸ್ವಾಗತ

1 month ago

ಕೋಲಾರ: ದೇಶದ ವಿವಿಧ ಗಡಿ ಭಾಗಗಳಲ್ಲಿ ಸುಮಾರು 22 ವರ್ಷಗಳ ಕಾಲ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಹೊಂದಿ ತವರಿಗೆ ಮರಳಿದ ಇಬ್ಬರು ವೀರ ಯೋಧರಿಗೆ ಕೋಲಾರದ ಜನ ಅದ್ಧೂರಿ ಸ್ವಾಗತ ಕೋರಿದರು. ಕೋಲಾರ ನಗರದ ಸರ್ವಜ್ಞ ಪಾರ್ಕ್ ಬಳಿ ಯೋಧರಿಗೆ...

ಉದ್ಯೋಗಿಗಳ ನಿವೃತ್ತಿ ವಯಸ್ಸನ್ನು ಇಳಿಸಲು ಕೇಂದ್ರ ಚಿಂತನೆ

2 months ago

ನವದೆಹಲಿ: ಕೇಂದ್ರ ಸರ್ಕಾರದ ಉದ್ಯೋಗ ಬಯಸುತ್ತಿರುವ ಮಂದಿಗೆ ಸಿಹಿಸುದ್ದಿ. ಕೇಂದ್ರ ಸರ್ಕಾರ ತನ್ನ ಉದ್ಯೋಗಿಗಳ ನಿವೃತ್ತಿ ವಯಸ್ಸನ್ನು ಇಳಿಕೆ ಮಾಡಲು ಚಿಂತನೆ ನಡೆಸಿದೆ. 33 ವರ್ಷ ಸೇವೆ ಪೂರ್ಣಗೊಳಿಸಿದ ಅಥವಾ 60 ವರ್ಷ ಪೂರ್ಣಗೊಂಡ ಪೈಕಿ ಯಾವುದು ಮೊದಲು ಸಾಧ್ಯವಾಗುತ್ತದೆಯೋ ಅದನ್ನು...

ನಾನು ಮನೆಯಲ್ಲಿ ಕುಳಿತು ಹಾಕಿದ ಫೋಟೋ ಇಷ್ಟು ದೊಡ್ಡ ಸುದ್ದಿಯಾಗಿದೆ: ಕೊಹ್ಲಿ

2 months ago

ಧರ್ಮಶಾಲಾ: ನಾನು ಮನೆಯಲ್ಲಿ ಕುಳಿತು ಸುಮ್ಮನೆ ಹಾಕಿದ ಫೋಟೋ ಧೋನಿ ಅವರ ವಿಚಾರದಲ್ಲಿ ಇಷ್ಟು ದೊಡ್ಡ ಸುದ್ದಿಯಾಗುತ್ತದೆ ಎಂದು ನನಗೆ ಗೊತ್ತಿರಲಿಲ್ಲ ಎಂದು ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ವಿರಾಟ್ ಕೊಹ್ಲಿ ಅವರು ಸೆಪ್ಟೆಂಬರ್ 12 ರಂದು 2016ರ ಟ್ವೆಂಟಿ-20 ಐಸಿಸಿ...

ಧೋನಿ ನಿವೃತ್ತಿ ಬಗ್ಗೆ ಸ್ಪಷ್ಟನೆ ನೀಡಿದ ಪತ್ನಿ ಸಾಕ್ಷಿ

2 months ago

ನವದೆಹಲಿ: ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ ನಿವೃತ್ತಿ ನೀಡುತ್ತಾರೆ ಎಂಬ ಉಹಾಪೋಹಗಳಿಗೆ ಪತ್ನಿ ಸಾಕ್ಷಿ ಧೋನಿ ಸ್ಪಷ್ಟನೆ ನೀಡಿದ್ದಾರೆ. 2016ರ ಟ್ವೆಂಟಿ-20 ಐಸಿಸಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದ ಫೋಟೋವನ್ನು ಟ್ವೀಟ್ ಮಾಡಿದ್ದ ವಿರಾಟ್ ಕೊಹ್ಲಿ, ಇದು ನಾನು ಎಂದಿಗೂ...

ನಿವೃತ್ತಿ ವಿಚಾರದಲ್ಲಿ ಯೂ ಟರ್ನ್ ಹೊಡೆದ ರಾಯುಡು- ಎಚ್‍ಡಿಎಗೆ ಪತ್ರ

2 months ago

ಹೈದರಾಬಾದ್: 2019ರ ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಪರ ಆಡಲು ಅವಕಾಶ ನೀಡಲಿಲ್ಲವೆಂದು ಬ್ಯಾಟ್ಸ್‌ಮನ್ ಅಂಬಟಿ ರಾಯುಡು ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ್ದರು. ಆದರೆ ಈಗ ನಿವೃತ್ತಿ ವಿಚಾರದಲ್ಲಿ ಯೂ ಟರ್ನ್ ಹೊಡೆದಿದ್ದಾರೆ. ಹೈದರಾಬಾದ್ ಕ್ರಿಕೆಟ್ ಮಂಡಳಿ (ಎಚ್‍ಡಿಎ)ಗೆ ಪತ್ರ ಬರೆದಿರುವ...

ಕೊನೆಗೂ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ 85 ವರ್ಷದ ವಿಂಡೀಸ್ ವೇಗಿ

3 months ago

ಲಂಡನ್: ಸಾಮಾನ್ಯವಾಗಿ ಕ್ರಿಕೆಟ್‍ನಲ್ಲಿ 30 ವರ್ಷದಿಂದಲೇ ಆಟಗಾರರ ನಿವೃತ್ತಿ ಮಾತುಗಳು ಆರಂಭವಾಗುತ್ತದೆ. ಆದರೆ ವೆಸ್ಟ್ ಇಂಡೀಸ್ ಆಟಗಾರ ಸೆಸಿಲ್ ರೈಟ್ ಮಾತ್ರ ತಮ್ಮ 85ನೇ ವಯಸ್ಸಿನಲ್ಲಿ ಸುದೀರ್ಘ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದಾರೆ. ಸಿಸಿಲ್ ರೈಟ್ 1959ರ ವರೆಗೂ ವೆಸ್ಟ್...