Bengaluru City3 years ago
ಹೂವಿನ ಅಂಗಿ ತೊಟ್ಟರು ದರ್ಶನ್
ಬೆಂಗಳೂರು: ಯಜಮಾನ ಸಿನಿಮಾದ ಶೂಟಿಂಗ್ ನಲ್ಲಿ ತೊಡಗಿರುವ ದರ್ಶನ್ ಅದರ ನಡುವೆಯೂ ಮೈಸೂರಿನ ಹಳೆಯ ಸ್ನೇಹಿತರೊಂದಿಗೆ ಒಂದಿಷ್ಟು ಕಾಲ ಕಳೆದರು. ಬೆಳೆದು ದೊಡ್ಡವರಾಗುತ್ತಲೇ ಜೊತೆಗಿದ್ದವರನ್ನು ಮರೆತುಬಿಡುವ ಕಾಲಿವಿದೆ. ಆದರೆ ಅಂಥಾ ಕೆಟ್ಟ ಮರೆವು ನಮಗೆ ಬೇಡ...