11 months ago

ಉತ್ತರ ಪತ್ರಿಕೆ ಮೌಲ್ಯಮೌಪನದಲ್ಲೂ ಮೈಸೂರು ವಿವಿ ಸೋಮಾರಿತನ!

– ವಿದ್ಯಾರ್ಥಿಗಳು ಬರೆದ ಉತ್ತರವನ್ನು ನೋಡದ ಮೌಲ್ಯಮಾಪನಕಾರರು! ಮೈಸೂರು: ವಿದ್ಯಾರ್ಥಿಗಳಿಂದ ಅರ್ಜಿ ಸ್ವೀಕರಿಸಿ ಉತ್ತರ ಪತ್ರಿಕೆಯನ್ನು ಸರಿಯಾಗಿ ಮರು ಮೌಲ್ಯಮಾಪನ ಮಾಡದ ಪ್ರಕರಣವೊಂದು ಮೈಸೂರು ವಿಶ್ವವಿದ್ಯಾಲಯದಲ್ಲಿ ಬೆಳಕಿಗೆ ಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಅಂಕದಲ್ಲಿ ವ್ಯತ್ಯಾಸ ಕಂಡು ಬಂದಿದ್ದರಿಂದ 1,760 ರೂ. ಪಾವತಿಸಿ, ಮರು ಮೌಲ್ಯಮಾಪನ ಹಾಗೂ ಉತ್ತರ ಪ್ರತಿ ಜೆರಾಕ್ಸ್ ಗಾಗಿ ಅರ್ಜಿ ಸಲ್ಲಿಸಿದ್ದೆ. ಅರ್ಜಿ ಸ್ವೀಕರಿಸಿ, ಮರು ಮೌಲ್ಯಮಾಪನ ಮಾಡಿದ ಬಳಿಕ ಕಳುಹಿಸಲಾದ ಪ್ರತಿಯಲ್ಲಿ ಕೆಲವು ಉತ್ತರಗಳನ್ನು ಮೌಲ್ಯಮಾಪಕರು ನೋಡಿಯೇ ಇಲ್ಲ. ಜೊತೆಗೆ ಅಂಕ […]

1 year ago

SSLC ಫಲಿತಾಂಶ ಬಂದಾಗ 6 ನೇ ರ‍್ಯಾಂಕ್, ಮರು ಮೌಲ್ಯಮಾಪನದ ನಂತ್ರ ಜಿಲ್ಲೆಗೆ ಪ್ರಥಮ!

ಬಳ್ಳಾರಿ: ಎಸ್‍ಎಸ್ ಎಲ್‍ಸಿ ಫಲಿತಾಂಶದ ವೇಳೆ ರಾಜ್ಯಕ್ಕೆ 6 ರ‍್ಯಾಂಕ್  ಪಡೆದಿದ್ದ ವಿದ್ಯಾರ್ಥಿ ಮರು ಮೌಲ್ಯಮಾಪನದ ನಂತರ ರಾಜ್ಯಕ್ಕೆ ಮೂರನೇ ರ‍್ಯಾಂಕ್ ಪಡೆದಿದ್ದಾನೆ. ಬಳ್ಳಾರಿ ಜಿಲ್ಲೆಯ ಕೂಡ್ಲಿಗಿಯ ಜ್ಞಾನ ಭಾರತಿ ಶಾಲೆಯ ವಿದ್ಯಾರ್ಥಿ ಸೂರಜ್ ಫಲಿತಾಂಶದ ಬಂದಾಗ 620 ಅಂಕ ಪಡೆದು ರಾಜ್ಯಕ್ಕೆ 6 ಸ್ಥಾನ ಪಡೆದಿದ್ದನು. ಆದರೆ ಮರು ಮೌಲ್ಯ ಮಾಪನ ಮಾಡಿಸಿದಾಗ ಸೂರಜ್...